Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಯ ಒಳರೋಗಿಗಳಿಗೆ ಕರವೇ ವತಿಯಿಂದ ಹಣ್ಣು ಹಂಪಲು ವಿತರಣೆ*
  • *ಗೌಡಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ₹1.23 ಕೋಟಿ ಲಾಭ; ಸದಸ್ಯರಿಗೆ ಶೇ.25ರಷ್ಟು ಲಾಭಾಂಶ*
  • *ಮೂರ್ನಾಡು ಎಂ.ಇ.ಎಸ್. ಪ್ರೌಢಶಾಲೆಯಲ್ಲಿ ರೋಟರಿ ಇಂಟರಾಕ್ಟ್ ಕಾರ್ಯಕ್ರಮ; ವಿದ್ಯಾರ್ಥಿಗಳ ಶೈಕ್ಷಣಿಕ ಹಾಗೂ ಕ್ರೀಡಾ ಸಾಧನೆಗೆ ಪ್ರೋತ್ಸಾಹ*
  • *ಕೊಡವ ಭಾಷೆಗೂ ರಾಜ್ಯ ಭಾಷೆ ಮಾನ್ಯತೆ ನೀಡಲು ಸಿಎನ್‌ಸಿ ಆಗ್ರಹ*
  • *ಫೀ.ಮಾ. ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿ ವಿಪತ್ತು ನಿರ್ವಹಣಾ ತರಬೇತಿ; ವಿಪತ್ತನ್ನು ಎದುರಿಸಲು ಧೈರ್ಯ ಮತ್ತು ಸಮಯಪ್ರಜ್ಞೆ ಮುಖ್ಯ: ಮೇಜರ್ ಪ್ರೊ. ರಾಘವ ಬಿ.*
  • *ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಪಾಜೆ ಸ್ಥಳೀಯ ಸಂಸ್ಥೆಯ ವಾರ್ಷಿಕ ಸಭೆ*
  • *ಕೊಡಗಿನಲ್ಲಿ ವನ್ಯಜೀವಿ ಹಾವಳಿ: ಇನ್ನೆಷ್ಟು ಜೀವಗಳು ಬಲಿಯಾಗಬೇಕು? ಸರ್ಕಾರ, ಅರಣ್ಯ ಇಲಾಖೆಗೆ ರಂಜಿ ಪೂಣಚ್ಚ ಪ್ರಶ್ನೆ*
  • *ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಪಾಜೆ ಸ್ಥಳೀಯ ಸಂಸ್ಥೆಯ ವಾರ್ಷಿಕ ಸಭೆ*
  • *NCC ಫೈರಿಂಗ್ ವಿಭಾಗದಲ್ಲಿ ರಾಷ್ಟ್ರೀಯ ಚಾಂಪಿಯನ್‌ಶಿಪ್; ಜೇಷ್ಠ ಸುಬ್ಬಯ್ಯಗೆ ಹಾರ್ದಿಕ ಅಭಿನಂದನೆ*
  • *ಬೇಟೋಳಿ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಶ್ರದ್ಧಾ ಭಕ್ತಿಯಿಂದ ಗೌರಿ ಗಣೇಶ ಮೂರ್ತಿಗಳ ವಿಸರ್ಜನೋತ್ಸವ; ಶೋಭಾ ಯಾತ್ರೆಗೆ ಮೆರುಗು ತಂದ ಕುಣಿತ ಭಜನೆ ತಂಡ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಸರ್ಕಾರ ಹೊರಗುತ್ತಿಗೆ ನೌಕರರನ್ನು ವಂಚಿಸಿದೆ : ಸಂಘ ಆರೋಪ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸರ್ಕಾರ ಹೊರಗುತ್ತಿಗೆ ನೌಕರರನ್ನು ವಂಚಿಸಿದೆ : ಸಂಘ ಆರೋಪ

ಫೆಬ್ರವರಿ 20, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.20 : ರಾಜ್ಯ ಸರ್ಕಾರ ತನ್ನ ಬಜೆಟ್‍ನಲ್ಲಿ ‘ನೇರ ವೇತನ ಪಾವತಿ’ಯನ್ನು ಜಾರಿಗೊಳಿಸದೆ ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರನ್ನು ವಂಚಿಸಿದೆ ಎಂದು ಕರ್ನಾಟಕ ರಾಜ್ಯ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಈರಪ್ಪ ಶೆಟ್ಟಿ ಆರೋಪಿಸಿದ್ದಾರೆ.
ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಫೆ.22 ರಂದು ‘ನಮ್ಮ ನಡಿಗೆ ಮುಖ್ಯಮಂತ್ರಿಗಳ ಮನೆ ಕಡೆಗೆ’ ಘೋಷ ವಾಕ್ಯದೊಂದಿಗೆ ಮುಖ್ಯಮಂತ್ರಿಗಳ ಮನೆ ಮುಂಭಾಗ ಅನಿರ್ದಿಷ್ಟಾವಧಿ ಧರಣಿ ಮುಷ್ಕರ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ವ್ಯಾಪಿ ನಗರಸಭೆ, ಪಟ್ಟಣ ಪಂಚಾಯ್ತಿ, ನಗರಪಾಲಿಕೆ ಸೇರಿದಂತೆ ಸ್ಥಳೀಯ ಸಂಸ್ಥೆಗಳಲ್ಲಿ 13 ಸಾವಿರಕ್ಕೂ ಹೆಚ್ಚಿನ ಮಂದಿ ನೀರ ಗಂಟಿಗಳಾಗಿ, ಡಾಟಾ ಆಪರೇಟರ್, ಸ್ವಚ್ಛತಾ ನೌಕರರಾಗಿ, ವಾಹನ ಚಾಲಕರಾಗಿ, ಬೀದಿ ದೀಪ ನಿರ್ವಾಹಕರು, ಗಾರ್ಡನರ್‍ಗಳಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸೇವಾಭದ್ರತೆ ಇಲ್ಲದೆ ಸಂಕಷ್ಟದಲ್ಲಿರುವ ಇವರಿಗೆ ನೇರ ಪಾವತಿಯ ಮೂಲಕ ಸೇವಾ ಭದ್ರತೆ ಒದಗಿಸಬೇಕೆಂದು ಒತ್ತಾಯಿಸಿದರು.
ಈ ಹಿಂದೆ ಪ್ರಮುಖ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆ ನಡೆಸಿದ ಸಂದರ್ಭ ಮುಖ್ಯ ಮಂತ್ರಿಗಳು, ಹೊರಗುತ್ತಿಗೆ ನೌಕರರನ್ನು ನೇರ ನೇಮಕಾತಿಗೆ ಒಳಪಡಿಸುವ ಭರವಸೆ ನೀಡಿದ್ದರು. ಬಜೆಟ್‍ನಲ್ಲಿ ನಮ್ಮ ಸಮಸ್ಯೆಗಳಿಗೆ ಪರಿಹಾರ ದೊರಕಬಹುದೆನ್ನುವ ನಿರೀಕ್ಷೆ ಹುಸಿಯಾಗಿದೆ. ಇದೇ ಕಾರಣಕ್ಕೆ ಮತ್ತೆ ಪ್ರತಿಭಟನೆಗೆ ಮುಂದಾಗಿರುವುದಾಗಿ ಸ್ಪಷ್ಟಪಡಿಸಿದರು.
ಕೊಡಗು ಜಿಲ್ಲಾ ವ್ಯಾಪ್ತಿಯ ಸ್ಥಳೀಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ 80 ಮಂದಿ ಹೊರಗುತ್ತಿಗೆ ನೌಕರರು ಕಾರ್ಯನಿರ್ವಹಿಸುತ್ತಿದ್ದಾರೆ. ಇವರೆಲ್ಲರೂ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸಾರ್ವಜನಿಕರು ಹೊರಗುತ್ತಿಗೆ ನೌಕರರ ಸಂಕಷ್ಟಗಳನ್ನು ಅರಿತು, ಪ್ರತಿಭಟನೆಗೆ ಸಹಕರಿಸಬೇಕೆಂದು ಮನವಿ ಈರಪ್ಪ ಶೆಟ್ಟಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಸಂಘದ ಉಪಾಧ್ಯಕ್ಷರಾದ ಎ.ಎ.ಬೋಪಣ್ಣ, ಕಾರ್ಯದರ್ಶಿ ಟಿ.ಬಿ.ರಮೇಶ್, ಜಿಲ್ಲಾ ಸಂಚಾಲಕ ಮಹದೇವಪ್ಪ, ಸಂಘದ ನೀರು ಸರಬರಾಜು ವಿಭಾಗದ ಅಧ್ಯಕ್ಷ ಶಿವಪ್ರಕಾಶ್ ಶೆಟ್ಟಿ ಹಾಗೂ ರಾಜ್ಯ ಸಂಚಾಲಕ ಹೆಚ್.ಪಿ.ಗುರುರಾಜ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಯ ಒಳರೋಗಿಗಳಿಗೆ ಕರವೇ ವತಿಯಿಂದ ಹಣ್ಣು ಹಂಪಲು ವಿತರಣೆ*

ಸೆಪ್ಟೆಂಬರ್ 21, 2026

*ಗೌಡಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ₹1.23 ಕೋಟಿ ಲಾಭ; ಸದಸ್ಯರಿಗೆ ಶೇ.25ರಷ್ಟು ಲಾಭಾಂಶ*

ಸೆಪ್ಟೆಂಬರ್ 21, 2026

*ಮೂರ್ನಾಡು ಎಂ.ಇ.ಎಸ್. ಪ್ರೌಢಶಾಲೆಯಲ್ಲಿ ರೋಟರಿ ಇಂಟರಾಕ್ಟ್ ಕಾರ್ಯಕ್ರಮ; ವಿದ್ಯಾರ್ಥಿಗಳ ಶೈಕ್ಷಣಿಕ ಹಾಗೂ ಕ್ರೀಡಾ ಸಾಧನೆಗೆ ಪ್ರೋತ್ಸಾಹ*

ಸೆಪ್ಟೆಂಬರ್ 21, 2026

*ಗೌಡಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ₹1.23 ಕೋಟಿ ಲಾಭ; ಸದಸ್ಯರಿಗೆ ಶೇ.25ರಷ್ಟು ಲಾಭಾಂಶ*

ಸೆಪ್ಟೆಂಬರ್ 21, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ, NEWS DESK ಸೆ.21: ಗೌಡಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಪ್ರಸಕ್ತ ಸಾಲಿನಲ್ಲಿ ₹1.23 ಕೋಟಿ ಲಾಭ…

*ಮೂರ್ನಾಡು ಎಂ.ಇ.ಎಸ್. ಪ್ರೌಢಶಾಲೆಯಲ್ಲಿ ರೋಟರಿ ಇಂಟರಾಕ್ಟ್ ಕಾರ್ಯಕ್ರಮ; ವಿದ್ಯಾರ್ಥಿಗಳ ಶೈಕ್ಷಣಿಕ ಹಾಗೂ ಕ್ರೀಡಾ ಸಾಧನೆಗೆ ಪ್ರೋತ್ಸಾಹ*

ಸೆಪ್ಟೆಂಬರ್ 21, 2026

*ಕೊಡವ ಭಾಷೆಗೂ ರಾಜ್ಯ ಭಾಷೆ ಮಾನ್ಯತೆ ನೀಡಲು ಸಿಎನ್‌ಸಿ ಆಗ್ರಹ*

ಸೆಪ್ಟೆಂಬರ್ 21, 2026

*ಫೀ.ಮಾ. ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿ ವಿಪತ್ತು ನಿರ್ವಹಣಾ ತರಬೇತಿ; ವಿಪತ್ತನ್ನು ಎದುರಿಸಲು ಧೈರ್ಯ ಮತ್ತು ಸಮಯಪ್ರಜ್ಞೆ ಮುಖ್ಯ: ಮೇಜರ್ ಪ್ರೊ. ರಾಘವ ಬಿ.*

ಸೆಪ್ಟೆಂಬರ್ 21, 2026

*ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಪಾಜೆ ಸ್ಥಳೀಯ ಸಂಸ್ಥೆಯ ವಾರ್ಷಿಕ ಸಭೆ*

ಸೆಪ್ಟೆಂಬರ್ 21, 2026

*ಕೊಡಗಿನಲ್ಲಿ ವನ್ಯಜೀವಿ ಹಾವಳಿ: ಇನ್ನೆಷ್ಟು ಜೀವಗಳು ಬಲಿಯಾಗಬೇಕು? ಸರ್ಕಾರ, ಅರಣ್ಯ ಇಲಾಖೆಗೆ ರಂಜಿ ಪೂಣಚ್ಚ ಪ್ರಶ್ನೆ*

ಸೆಪ್ಟೆಂಬರ್ 21, 2026

*ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಪಾಜೆ ಸ್ಥಳೀಯ ಸಂಸ್ಥೆಯ ವಾರ್ಷಿಕ ಸಭೆ*

ಸೆಪ್ಟೆಂಬರ್ 20, 2026

*NCC ಫೈರಿಂಗ್ ವಿಭಾಗದಲ್ಲಿ ರಾಷ್ಟ್ರೀಯ ಚಾಂಪಿಯನ್‌ಶಿಪ್; ಜೇಷ್ಠ ಸುಬ್ಬಯ್ಯಗೆ ಹಾರ್ದಿಕ ಅಭಿನಂದನೆ*

ಸೆಪ್ಟೆಂಬರ್ 20, 2026

*ಬೇಟೋಳಿ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಶ್ರದ್ಧಾ ಭಕ್ತಿಯಿಂದ ಗೌರಿ ಗಣೇಶ ಮೂರ್ತಿಗಳ ವಿಸರ್ಜನೋತ್ಸವ; ಶೋಭಾ ಯಾತ್ರೆಗೆ ಮೆರುಗು ತಂದ ಕುಣಿತ ಭಜನೆ ತಂಡ*

ಸೆಪ್ಟೆಂಬರ್ 20, 2026

*ಮಲ್ಲಳ್ಳಿ ಜಲಪಾತದಲ್ಲಿ SIR-2026 ಕುರಿತು ಜಾಗೃತಿ ಜಾಥಾ*

ಸೆಪ್ಟೆಂಬರ್ 20, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.