Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪುಸ್ತಕ ಓದಿ ಜ್ಞಾನ ಪಡೆಯಲು ಕರೆ : ಓಂಕಾರ ಲೋಕ ಕೃತಿ ಲೋಕಾರ್ಪಣೆ*
  • *ದುಬಾರೆ ಮೀಸಲು ಅರಣ್ಯದಲ್ಲಿ ಅಕ್ರಮ ಪ್ರವೇಶ : ಮೂವರ ಬಂಧನ*
  • *ಆ.26ರಿಂದ ಸೆ.6ರವರೆಗೆ ರಾಜ್ಯಾದ್ಯಂತ “ಸೀರತ್ ಅಭಿಯಾನ”*
  • *ಸುಂಟಿಕೊಪ್ಪದಲ್ಲಿ ಸಂಭ್ರಮದ ಈದ್ ಮಿಲಾದ್ ಆಚರಣೆ*
  • *ಸ್ನೇಹದ ಕಡಲು ಬಳಗದಿಂದ ಸಂಗೀತ ಮಾಂತ್ರಿಕ ಚೆಕ್ಕೇರ ತ್ಯಾಗರಾಜ ಅಪ್ಪಯ್ಯ ಅವರಿಗೆ 81ನೇ ಹುಟ್ಟುಹಬ್ಬದ ಸಂಭ್ರಮ*
  • *ಎಐ–ಡಿಜಿಟಲ್ ಫೊರೆನ್ಸಿಕ್ಸ್ ಪ್ರವರ್ತಕ ಪ್ರೊ. ಎಸ್. ಎಸ್. ಅಯ್ಯಂಗಾರ್‌ಗೆ ಪ್ರತಿಷ್ಠಿತ FIU ಪ್ರಶಸ್ತಿ*
  • *ಕೊಡಗಿನಲ್ಲಿ ಭಾರೀ ವಾಹನಗಳ ಸಂಚಾರ, ಮರಳು–ಮರದ ದಿಮ್ಮಿಗಳ ಸಾಗಾಣಿಕೆ ನಿಷೇಧ : ಆ.31ರವರೆಗೆ ವಿಸ್ತರಣೆ*
  • *ಪರಿಸರ ಸೂಕ್ಷ್ಮವಲಯದಿಂದ ಕೊಳಗದಾಳು ಗ್ರಾಮವನ್ನು ಕೈಬಿಡಲು ಒತ್ತಾಯ : ಗ್ರಾಮಸ್ಥರಿಂದ ಪ್ರತಿಭಟನೆ*
  • *ವಿರಾಜಪೇಟೆ ಎಲ್ ಎಸ್ ಎ ಕೇರ್ ಸೌಹಾರ್ದ ಕಾರ್ಯಕ್ರಮ*
  • *ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಕೊಡವರ ಕಡೆಗಣನೆ ಸರಿಯಲ್ಲ : ಚುನಾವಣೆ ಬಹಿಷ್ಕಾರದ ನಿರ್ಧಾರ ಕೈಗೊಳ್ಳಬೇಕಾಗುತ್ತದೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕೊಡವರ ಕಡೆಗಣನೆ ಸರಿಯಲ್ಲ : ಚುನಾವಣೆ ಬಹಿಷ್ಕಾರದ ನಿರ್ಧಾರ ಕೈಗೊಳ್ಳಬೇಕಾಗುತ್ತದೆ

ಫೆಬ್ರವರಿ 21, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.21 : ಕೊಡವ ಅಭಿವೃದ್ಧಿ ನಿಗಮವನ್ನು ಸ್ಥಾಪನೆ ಮಾಡದ ರಾಜ್ಯ ಸರ್ಕಾರ ಕೊಡವರನ್ನು ನಿರಂತರವಾಗಿ ಕಡೆಗಣಿಸುತ್ತಲೇ ಬರುತ್ತಿದೆೆ ಎಂದು ಆರೋಪಿಸಿರುವ ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಅಧ್ಯಕ್ಷ ಹಂಚೆಟ್ಟಿರ ಮನು ಮುದ್ದಪ್ಪ, ಸರ್ವ ಕೊಡವರು ಮುಂದಿನ ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸುವ ನಿರ್ಧಾರ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಅವರು ಇತ್ತೀಚೆಗೆ ಘೋಷಿಸಿದ ಬಜೆಟ್ ಕೊಡವರ ನಿರೀಕ್ಷೆಗಳನ್ನು ಹುಸಿ ಮಾಡಿದೆ. ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆಗೆ ಆದ್ಯತೆ ನೀಡದೆ ನಿರ್ಲಕ್ಷಿಸಲಾಗಿದೆ. ಕೊಡವರಿಗೆ ಎಸ್‌ಟಿ ಟ್ಯಾಗ್ ನೀಡುವ ಬಗ್ಗೆಯೂ ಆಸಕ್ತಿ ತೋರಿಲ್ಲ ಎಂದು ಆರೋಪಿಸಿದ್ದಾರೆ.
ಕೊಡಗು ಪುಟ್ಟ ಜಿಲ್ಲೆಯಾದರೂ ಕಾವೇರಿ ನದಿ ಮತ್ತು ವಾಣಿಜ್ಯ ಬೆಳೆಗಳ ಮೂಲಕ ಇಡೀ ರಾಜ್ಯಕ್ಕೆ ದೊಡ್ಡ ಕೊಡುಗೆಯನ್ನೇ ನೀಡುತ್ತಾ ಬರುತ್ತಿದೆ. ಇಲ್ಲಿನ ಮೂಲ ನಿವಾಸಿಗಳಾದ ಕೊಡವರು ಅತ್ಯಂತ ಸೂಕ್ಷ್ಮ ಬುಡಕಟ್ಟು ಜನಾಂಗಕ್ಕೆ ಸೇರಿದವರಾಗಿದ್ದಾರೆ. ಅನೇಕರು ಇಂದಿಗೂ ಸಂಕಷ್ಟದ ಬದುಕು ಸಾಗಿಸುತ್ತಿದ್ದಾರೆ. ಕಡಿಮೆ ಜನಸಂಖ್ಯೆ ಹೊಂದಿರುವ ಕೊಡವರ ಅಭಿವೃದ್ಧಿ ಅನಿವಾರ್ಯವಾಗಿ ಆಗಲೇಬೇಕಾಗಿದೆ. ಕೊಡಗು ಹಾಗೂ ಕೊಡವರು ಅನುಭವಿಸುತ್ತಿರುವ ಕಷ್ಟನಷ್ಟಗಳ ಬಗ್ಗೆ ಸರ್ಕಾರಕ್ಕೆ ಮಾಹಿತಿ ಇದ್ದರೂ ಅಭಿವೃದ್ಧಿ ನಿಗಮವನ್ನು ಸ್ಥಾಪಿಸದೆ ನಿರ್ಲಕ್ಷಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬೇಡಿಕೆ ಸಲ್ಲಿಸಿರುವ ಇತರ ಬಹುತೇಕ ಎಲ್ಲಾ ಜಾತಿ, ಜನಾಂಗಕ್ಕೂ ಅಭಿವೃದ್ಧಿ ನಿಗಮವನ್ನು ನೀಡಿರುವ ಸರ್ಕಾರ ಕೊಡವರ ಬಗ್ಗೆ ಮಾತ್ರ ಮಲತಾಯಿ ಧೋರಣೆ ತೋರುತ್ತಿದೆ. ಕೊಡವ ಕುಲಶಾಸ್ತ್ರ ಅಧ್ಯಯನವನ್ನು ಕೂಡ ಮೊಟಕುಗೊಳಿಸಲಾಗಿದೆ. ಕೊಡವರ ಬಗ್ಗೆ ಸರ್ಕಾರಕ್ಕಿರುವ ತಾತ್ಸಾರ ಮನೋಭಾವಕ್ಕೆ ಈ ಬೆಳವಣಿಗೆ ಸಾಕ್ಷಿಯಾಗಿದೆ ಎಂದು ಟೀಕಿಸಿದ್ದಾರೆ.
ತಕ್ಷಣ ಸರ್ಕಾರ ಕೊಡವ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು, ಕೊಡವರಿಗೆ ಎಸ್‌ಟಿ ಟ್ಯಾಗ್ ನೀಡಲು ಮತ್ತು ಕೊಡವ ಭಾಷೆಯನ್ನು 8ನೇ ಶಡ್ಯೂಲ್ ಗೆ ಸೇರಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು. ತಪ್ಪಿದಲ್ಲಿ ಕೊಡವ ಸಮಾಜಗಳು ಹಾಗೂ ಕೊಡವ ಸಂಘಟನೆಗಳು ಒಗ್ಗೂಡಿ ಚುನಾವಣೆ ಬಹಿಷ್ಕಾರಕ್ಕೆ ನಿರ್ಧಾರ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಪುಸ್ತಕ ಓದಿ ಜ್ಞಾನ ಪಡೆಯಲು ಕರೆ : ಓಂಕಾರ ಲೋಕ ಕೃತಿ ಲೋಕಾರ್ಪಣೆ*

ಆಗಷ್ಟ್ 25, 2026

*ದುಬಾರೆ ಮೀಸಲು ಅರಣ್ಯದಲ್ಲಿ ಅಕ್ರಮ ಪ್ರವೇಶ : ಮೂವರ ಬಂಧನ*

ಆಗಷ್ಟ್ 25, 2026

*ಆ.26ರಿಂದ ಸೆ.6ರವರೆಗೆ ರಾಜ್ಯಾದ್ಯಂತ “ಸೀರತ್ ಅಭಿಯಾನ”*

ಆಗಷ್ಟ್ 25, 2026

*ದುಬಾರೆ ಮೀಸಲು ಅರಣ್ಯದಲ್ಲಿ ಅಕ್ರಮ ಪ್ರವೇಶ : ಮೂವರ ಬಂಧನ*

ಆಗಷ್ಟ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.25 : ದುಬಾರೆ ಮೀಸಲು ಅರಣ್ಯದಲ್ಲಿ ಯಾವುದೇ ಅನುಮತಿ ಇಲ್ಲದೆ ಬಂದೂಕಿನೊಂದಿಗೆ ಪ್ರವೇಶಿಸಿದ್ದ ಏಳು ಮಂದಿಯ…

*ಆ.26ರಿಂದ ಸೆ.6ರವರೆಗೆ ರಾಜ್ಯಾದ್ಯಂತ “ಸೀರತ್ ಅಭಿಯಾನ”*

ಆಗಷ್ಟ್ 25, 2026

*ಸುಂಟಿಕೊಪ್ಪದಲ್ಲಿ ಸಂಭ್ರಮದ ಈದ್ ಮಿಲಾದ್ ಆಚರಣೆ*

ಆಗಷ್ಟ್ 25, 2026

*ಸ್ನೇಹದ ಕಡಲು ಬಳಗದಿಂದ ಸಂಗೀತ ಮಾಂತ್ರಿಕ ಚೆಕ್ಕೇರ ತ್ಯಾಗರಾಜ ಅಪ್ಪಯ್ಯ ಅವರಿಗೆ 81ನೇ ಹುಟ್ಟುಹಬ್ಬದ ಸಂಭ್ರಮ*

ಆಗಷ್ಟ್ 25, 2026

*ಎಐ–ಡಿಜಿಟಲ್ ಫೊರೆನ್ಸಿಕ್ಸ್ ಪ್ರವರ್ತಕ ಪ್ರೊ. ಎಸ್. ಎಸ್. ಅಯ್ಯಂಗಾರ್‌ಗೆ ಪ್ರತಿಷ್ಠಿತ FIU ಪ್ರಶಸ್ತಿ*

ಆಗಷ್ಟ್ 25, 2026

*ಕೊಡಗಿನಲ್ಲಿ ಭಾರೀ ವಾಹನಗಳ ಸಂಚಾರ, ಮರಳು–ಮರದ ದಿಮ್ಮಿಗಳ ಸಾಗಾಣಿಕೆ ನಿಷೇಧ : ಆ.31ರವರೆಗೆ ವಿಸ್ತರಣೆ*

ಆಗಷ್ಟ್ 25, 2026

*ಪರಿಸರ ಸೂಕ್ಷ್ಮವಲಯದಿಂದ ಕೊಳಗದಾಳು ಗ್ರಾಮವನ್ನು ಕೈಬಿಡಲು ಒತ್ತಾಯ : ಗ್ರಾಮಸ್ಥರಿಂದ ಪ್ರತಿಭಟನೆ*

ಆಗಷ್ಟ್ 25, 2026

*ವಿರಾಜಪೇಟೆ ಎಲ್ ಎಸ್ ಎ ಕೇರ್ ಸೌಹಾರ್ದ ಕಾರ್ಯಕ್ರಮ*

ಆಗಷ್ಟ್ 25, 2026

*ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.