Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಆ.26ರಿಂದ ಸೆ.6ರವರೆಗೆ ರಾಜ್ಯಾದ್ಯಂತ “ಸೀರತ್ ಅಭಿಯಾನ”*
  • *ಪುಸ್ತಕ ಓದಿ ಜ್ಞಾನ ಪಡೆಯಲು ಕರೆ : ಓಂಕಾರ ಲೋಕ ಕೃತಿ ಲೋಕಾರ್ಪಣೆ*
  • *ದುಬಾರೆ ಮೀಸಲು ಅರಣ್ಯದಲ್ಲಿ ಅಕ್ರಮ ಪ್ರವೇಶ : ಮೂವರ ಬಂಧನ*
  • *ಆ.26ರಿಂದ ಸೆ.6ರವರೆಗೆ ರಾಜ್ಯಾದ್ಯಂತ “ಸೀರತ್ ಅಭಿಯಾನ”*
  • *ಸುಂಟಿಕೊಪ್ಪದಲ್ಲಿ ಸಂಭ್ರಮದ ಈದ್ ಮಿಲಾದ್ ಆಚರಣೆ*
  • *ಸ್ನೇಹದ ಕಡಲು ಬಳಗದಿಂದ ಸಂಗೀತ ಮಾಂತ್ರಿಕ ಚೆಕ್ಕೇರ ತ್ಯಾಗರಾಜ ಅಪ್ಪಯ್ಯ ಅವರಿಗೆ 81ನೇ ಹುಟ್ಟುಹಬ್ಬದ ಸಂಭ್ರಮ*
  • *ಎಐ–ಡಿಜಿಟಲ್ ಫೊರೆನ್ಸಿಕ್ಸ್ ಪ್ರವರ್ತಕ ಪ್ರೊ. ಎಸ್. ಎಸ್. ಅಯ್ಯಂಗಾರ್‌ಗೆ ಪ್ರತಿಷ್ಠಿತ FIU ಪ್ರಶಸ್ತಿ*
  • *ಕೊಡಗಿನಲ್ಲಿ ಭಾರೀ ವಾಹನಗಳ ಸಂಚಾರ, ಮರಳು–ಮರದ ದಿಮ್ಮಿಗಳ ಸಾಗಾಣಿಕೆ ನಿಷೇಧ : ಆ.31ರವರೆಗೆ ವಿಸ್ತರಣೆ*
  • *ಪರಿಸರ ಸೂಕ್ಷ್ಮವಲಯದಿಂದ ಕೊಳಗದಾಳು ಗ್ರಾಮವನ್ನು ಕೈಬಿಡಲು ಒತ್ತಾಯ : ಗ್ರಾಮಸ್ಥರಿಂದ ಪ್ರತಿಭಟನೆ*
  • *ವಿರಾಜಪೇಟೆ ಎಲ್ ಎಸ್ ಎ ಕೇರ್ ಸೌಹಾರ್ದ ಕಾರ್ಯಕ್ರಮ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಅಂತರರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆ : ಮಡಿಕೇರಿ ಮಕ್ಕಳ ಅತ್ಯುತ್ತಮ ಸಾಧನೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಅಂತರರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆ : ಮಡಿಕೇರಿ ಮಕ್ಕಳ ಅತ್ಯುತ್ತಮ ಸಾಧನೆ

ಫೆಬ್ರವರಿ 22, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.22 : ಬ್ರೈನೋಬ್ರೈನ್ ಇಂಟರ್‌ನ್ಯಾಷನಲ್ ದುಬೈ ವತಿಯಿಂದ ಆಯೋಜಿಸಲಾಗಿದ್ದ 9ನೇ ಅಂತರರಾಷ್ಟ್ರೀಯ ಆನ್‌ಲೈನ್ ಬ್ರೈನೋಬ್ರೈನ್ -2023 ಸ್ಪರ್ಧೆಯಲ್ಲಿ ಮಡಿಕೇರಿಯ ಬ್ರೈನೋಬ್ರೈನ್ ಸಂಸ್ಥೆಯ ವಿದ್ಯಾರ್ಥಿಗಳು ಚಾಂಪಿಯನ್ ಟ್ರೋಫಿ, ಚಿನ್ನ ಮತ್ತು ಬೆಳ್ಳಿ ಪಡೆಯುವ ಮೂಲಕ ಉತ್ತಮ ಸಾಧನೆ ಮಾಡಿದ್ದಾರೆ.
ಮಡಿಕೇರಿ ಬ್ರೈನೋಬ್ರೈನ್ ಕೇಂದ್ರದಿoದ ತರಬೇತುದಾರರಾದ ಮಾಪಂಗಡ ಕವಿತಾ ಕರುಂಬಯ್ಯ ಅವರ ನೇತೃತ್ವದಲ್ಲಿ ಒಟ್ಟು 44 ವಿದ್ಯಾರ್ಥಿಗಳು ಭಾಗವಹಿಸಿ ಕೇವಲ 4 ನಿಮಿಷದಲ್ಲಿ ವಿವಿಧ ರೀತಿಯ ಲೆಕ್ಕಗಳನ್ನು ಅತಿ ಚುರುಕಾಗಿ ಮಾಡುವ ಮೂಲಕ 17 ಚಾಂಪಿಯನ್ ಟ್ರೋಫಿ, 12 ಚಿನ್ನದ ಪದಕ ಮತ್ತು 15 ಬೆಳ್ಳಿಯ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.
::: ಚಾಂಪಿಯನ್ ಟ್ರೋಫಿ ವಿಜೇತರು :::
ಬಿ.ಎಂ.ಆರವ್ ಬೋಪಣ್ಣ, ಎಸ್.ಐಶ್ವರ್ಯ, ಆನ್‌ಶೀಲ್ ಲೋಬೊ, ಅಪೇಕ್ಷಾ ಆರ್ ರೈ, ಎನ್.ಕೆ.ಚಹನಾ, ಚಿರಂತನ್ ಆರ್ ಕಾಮತ್, ದೃತಿ ಜೆ ಪೂಜಾರಿ, ಹೆಚ್.ಎಸ್.ಹವಿಂತಾ, ಪಿ.ಕೆ.ಕೃಷ್ಣ ಪ್ರಿಯಾ, ಆರ್.ಕೃಪಾ, ಡಿ.ಎಂ.ಮೀನಾಕ್ಷಿ, ಎನ್. ನಿರನ್ ಪೂವಣ್ಣ, ನಾಪಂಡ ನಿಶಾ ಪೂವಣ್ಣ, ನೈಷಾ ನಾಚಯ್ಯ ಪಾಲೆಕಂಡ, ಎಸ್.ಪಿ.ಪ್ರಣತಿ, ಬಿ.ಪಿ.ರಕ್ಷ್ ಪೊಣ್ಣನ್ನ, ಬಿ.ಎಸ್.ತನ್ಮಯ್ ಚಾಂಪಿಯನ್ ಟ್ರೋಫಿ ಪಡೆದುಕೊಂಡಿದ್ದಾರೆ.
::: ಚಿನ್ನದ ಪದಕ ವಿಜೇತರು :::
ಟಿ.ಬಿ.ಅಫ್ಘಾನ್ ಅಹಮ್ಮದ್, ಪಿ.ಅನ್ವಿ, ಹೆಚ್.ಜೆ.ಚೇತಸ್ , ಎ.ಎಂ.ಧೃತಿ, ಎ.ಎಂ.ಧ್ರುವನ್, ಡಬ್ಲ್ಯೂ.ವಿ.ಕುನಾಲ್ ಪ್ರಸಾದ್, ಪ್ರತ್ಯೂಶ ಎಂ.ಸುವರ್ಣ, ಟಿ.ಎಂ.ಪ್ರೀತ, ಪಿ.ಎಂ.ಪುನೀತ, ರೂಬೆನ್ ಜೆಸ್ವಿನ್ ಸೆಲ್ವನ್, ಎಂ.ಎಲ್.ರೂಪಲ್ ಮುತ್ತಮ್ಮ, ಎ.ವೈ.ತ್ರಿಶಾ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ.
::: ಬೆಳ್ಳಿ ಪದಕ ವಿಜೇತರು :::
ಅಯಾನ್ ನಾಯ್ಡು, ಡಿ.ಎನ್.ದೀಷ್ಣಾ, ಎಂ.ಸಿ.ಗೌರವ್, ಕುನಾಲ್ ರಾಜ್, ಕೆ.ಸಿ.ಲಾಸ್ಯ, ಕೆ.ಸಿ.ಲಕ್ಷ್ಯ, ಬಿ.ಎಂ.ಮಾನವಿ, ಡಿ.ಎ.ಮುಹಮ್ಮದ್ ಅಧಿಯಾನ್, ಎಂ.ಎನ್. ನೀಲ್, ಎಂ.ಎಸ್.ನಿತೀಶ್, ನುಷ್ಕ ಕೊಡೆಂದೆರ, ಎಂ.ವಿ.ಪೂರ್ವಿತ್, ಡಬ್ಲ್ಯೂ.ವಿ.ಶಾನ್ವಿಕಾ, ಟಿ.ಪಿ.ನಿಧಿ, ಟಿ.ಪಿ.ನಿತ್ಯ ಬೆಳ್ಳಿ ಪದಕವನ್ನು ಪಡೆದುಕೊಂಡರು.
ಸ್ಪರ್ಧೆಯಲ್ಲಿ 84 ರಾಷ್ಟ್ರಗಳ ಒಟ್ಟು 20,603 ಮಕ್ಕಳು ವಿವಿಧ ರಾಷ್ಟ್ರದ ಬ್ರೈನೋಬ್ರೈನ್ ಕೇಂದ್ರಗಳಿಂದ ಭಾಗವಹಿಸಿದ್ದು, 4 ನಿಮಿಷಗಳ ಬ್ರೈನೋಬ್ರೈನ್ ಆನ್‌ಲೈನ್ ಸ್ಪರ್ಧೆಯಲ್ಲಿ ಲ್ಯಾಪ್‌ಟಾಪ್, ಡೆಸ್ಕ್ಟಾಪ್ ಉಪಯೋಗಿಸಿ ಭಾಗವಹಿಸುವ ಸಂದರ್ಭದಲ್ಲಿ ಉಂಟಾಗುವ ಹಲವಾರು ತಾಂತ್ರಿಕ ದೋಷಗಳ ನಡುವೆಯು ಉತ್ತಮ ಪ್ರದರ್ಶನ ತೋರುವ ಮೂಲಕ ಭಾಗವಹಿಸಿದ ಎಲ್ಲಾ 44 ವಿದ್ಯಾರ್ಥಿಗಳು ವಿಜೇತರಾಗಿದ್ದಾರೆ.
ತರಬೇತುದಾರರಾದ ಮಾಪಂಗಡ ಕವಿತಾ ಕರುಂಬಯ್ಯ ಅವರು ವಿದ್ಯಾರ್ಥಿಗಳ ಸಾಧನೆ ಕುರಿತು ಹರ್ಷ ವ್ಯಕ್ತಪಡಿಸಿದ್ದಾರೆ. ಪ್ರಶಂಸೆ ಮತ್ತು ಅಭಿನಂದನೆ ಮಕ್ಕಳು ಹಾಗೂ ಪೋಷಕರಿಗೆ ಸಲ್ಲಬೇಕು ಎಂದಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಆ.26ರಿಂದ ಸೆ.6ರವರೆಗೆ ರಾಜ್ಯಾದ್ಯಂತ “ಸೀರತ್ ಅಭಿಯಾನ”*

ಆಗಷ್ಟ್ 25, 2026

*ಪುಸ್ತಕ ಓದಿ ಜ್ಞಾನ ಪಡೆಯಲು ಕರೆ : ಓಂಕಾರ ಲೋಕ ಕೃತಿ ಲೋಕಾರ್ಪಣೆ*

ಆಗಷ್ಟ್ 25, 2026

*ದುಬಾರೆ ಮೀಸಲು ಅರಣ್ಯದಲ್ಲಿ ಅಕ್ರಮ ಪ್ರವೇಶ : ಮೂವರ ಬಂಧನ*

ಆಗಷ್ಟ್ 25, 2026

*ಪುಸ್ತಕ ಓದಿ ಜ್ಞಾನ ಪಡೆಯಲು ಕರೆ : ಓಂಕಾರ ಲೋಕ ಕೃತಿ ಲೋಕಾರ್ಪಣೆ*

ಆಗಷ್ಟ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.25: ಪ್ರತಿಯೊಬ್ಬರೂ ಒಳ್ಳೆಯ ಪುಸ್ತಕಗಳನ್ನು ಓದುವ ಮೂಲಕ ತಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಲು ನಿರಂತರವಾಗಿ ಪ್ರಯತ್ನ ಮಾಡಬೇಕು…

*ದುಬಾರೆ ಮೀಸಲು ಅರಣ್ಯದಲ್ಲಿ ಅಕ್ರಮ ಪ್ರವೇಶ : ಮೂವರ ಬಂಧನ*

ಆಗಷ್ಟ್ 25, 2026

*ಆ.26ರಿಂದ ಸೆ.6ರವರೆಗೆ ರಾಜ್ಯಾದ್ಯಂತ “ಸೀರತ್ ಅಭಿಯಾನ”*

ಆಗಷ್ಟ್ 25, 2026

*ಸುಂಟಿಕೊಪ್ಪದಲ್ಲಿ ಸಂಭ್ರಮದ ಈದ್ ಮಿಲಾದ್ ಆಚರಣೆ*

ಆಗಷ್ಟ್ 25, 2026

*ಸ್ನೇಹದ ಕಡಲು ಬಳಗದಿಂದ ಸಂಗೀತ ಮಾಂತ್ರಿಕ ಚೆಕ್ಕೇರ ತ್ಯಾಗರಾಜ ಅಪ್ಪಯ್ಯ ಅವರಿಗೆ 81ನೇ ಹುಟ್ಟುಹಬ್ಬದ ಸಂಭ್ರಮ*

ಆಗಷ್ಟ್ 25, 2026

*ಎಐ–ಡಿಜಿಟಲ್ ಫೊರೆನ್ಸಿಕ್ಸ್ ಪ್ರವರ್ತಕ ಪ್ರೊ. ಎಸ್. ಎಸ್. ಅಯ್ಯಂಗಾರ್‌ಗೆ ಪ್ರತಿಷ್ಠಿತ FIU ಪ್ರಶಸ್ತಿ*

ಆಗಷ್ಟ್ 25, 2026

*ಕೊಡಗಿನಲ್ಲಿ ಭಾರೀ ವಾಹನಗಳ ಸಂಚಾರ, ಮರಳು–ಮರದ ದಿಮ್ಮಿಗಳ ಸಾಗಾಣಿಕೆ ನಿಷೇಧ : ಆ.31ರವರೆಗೆ ವಿಸ್ತರಣೆ*

ಆಗಷ್ಟ್ 25, 2026

*ಪರಿಸರ ಸೂಕ್ಷ್ಮವಲಯದಿಂದ ಕೊಳಗದಾಳು ಗ್ರಾಮವನ್ನು ಕೈಬಿಡಲು ಒತ್ತಾಯ : ಗ್ರಾಮಸ್ಥರಿಂದ ಪ್ರತಿಭಟನೆ*

ಆಗಷ್ಟ್ 25, 2026

*ವಿರಾಜಪೇಟೆ ಎಲ್ ಎಸ್ ಎ ಕೇರ್ ಸೌಹಾರ್ದ ಕಾರ್ಯಕ್ರಮ*

ಆಗಷ್ಟ್ 25, 2026

*ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*

ಆಗಷ್ಟ್ 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.