Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಮಹಾದೇಗುಲ»ಭಕ್ತರ ಇಷ್ಟಾರ್ಥಗಳನ್ನು ನೆರವೇರಿಸುವ ಕಲ್ಗುಂಡಿ ಶ್ರೀ ಗುರು ಮರುಳಸಿದ್ಧೇಶ್ವರ ಸ್ವಾಮಿ ದೇವಾಲಯ
ಮಹಾದೇಗುಲ

ಭಕ್ತರ ಇಷ್ಟಾರ್ಥಗಳನ್ನು ನೆರವೇರಿಸುವ ಕಲ್ಗುಂಡಿ ಶ್ರೀ ಗುರು ಮರುಳಸಿದ್ಧೇಶ್ವರ ಸ್ವಾಮಿ ದೇವಾಲಯ

ಫೆಬ್ರವರಿ 24, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಶ್ರೀ ಗುರು ಮರುಳ ಸಿದ್ದೇಶ್ವರ ಸ್ವಾಮಿ ದೇವಾಲಯವು ಹಾಸನ ಜಿಲ್ಲೆಯ ಅರಸೀಕೆರೆ ತಾಲೋಕಿನ ಕಣಕಟ್ಟೆ ಹೋಬಳಿಯ ಕಲ್ಗುಂಡಿಯಲ್ಲಿ ಇದೆ. ಈ ದೇವಾಲಯದಲ್ಲಿ ನಾಲ್ಕು ಪ್ರಮುಖವಾದ ದೇವರುಗಳನ್ನು ಪೂಜಿಸಲಾಗುತ್ತದೆ. ಶ್ರೀ ಗುರು ಮರುಳ ಸಿದ್ದೇಶ್ವರ ಸ್ವಾಮಿ, ಶ್ರೀ ರಾಮ, ಶ್ರೀ ಜಟ್ಟಿಲಿಂಗೇಶ್ವರ ಸ್ವಾಮಿ, ಶ್ರೀ ಕೆಂಚಾಂಬ ದೇವಿ. ಈ ದೇವಸ್ಥಾನದಲ್ಲಿ ಪ್ರತಿದಿನ ಬೆಳಗ್ಗೆ ಮತ್ತು ಸಂಜೆ ಸ್ವಾಮಿಯ ಪೂಜಾ ಕಾರ್ಯಕ್ರಮಗಳು ನಡೆಯುತ್ತವೆ.

ಪ್ರತಿ ಸೋಮವಾರ ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ಇರುತ್ತವೆ.  ಶ್ರೀ ಗುರು ಮರುಳ ಸಿದ್ದೇಶ್ವರ ಸ್ವಾಮಿಗೆ ಅಭಿಷೇಕ ಮತ್ತು ವಿಶೇಷಹೂವಿನ ಅಲಂಕಾರವನ್ನು ಮಾಡಲಾಗುತ್ತದೆ.  ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸುತ್ತಾರೆ.

ಪ್ರತಿ ವರ್ಷ ಯುಗಾದಿ ಹಬ್ಬದ ದಿನದಿಂದ ಶ್ರೀ ರಾಮದೇವರ ಜಾತ್ರಮಹೋತ್ಸವ ಪ್ರಾರಂಭವಾಗುತ್ತದೆ.ಯುಗಾದಿ ಹಬ್ಬದ ದಿನ ಗಂಗಾಪೂಜೆಯನ್ನು ಮಾಡಿ, ದೇವಾಸ್ಥಾನಕ್ಕೆ ಶ್ರೀ ರಾಮದೇವರ ಉತ್ಸವದೊಂದಿಗೆ ಗಂಗೆಯನ್ನು ತರಲಾಗುತ್ತದೆ . ಈ ಹಬ್ಬದ ದಿನದಿಂದ ಶ್ರೀ ಗುರು ಮರುಳ ಸಿದ್ದೇಶ್ವರ ಸ್ವಾಮಿ ಮತ್ತು ಶ್ರೀ ರಾಮದೇವರಿಗೆ ವಿಶೇಷ ಅಭಿಷೇಕ ಮತ್ತು ಪೂಜೆಗಳು ನಡೆಯುತ್ತವೆ.

ಶ್ರೀ ರಾಮದೇವರ ಜಾತ್ರಮಹೋತ್ಸವವು 9 ದಿನ ನೆಡೆಯುತ್ತದೆ. ಪ್ರತಿ ದಿನ ಸಾಯಂಕಾಲ ಶ್ರೀ ರಾಮದೇವರ ಉತ್ಸವಗಳು ನೆಡೆಯುತ್ತವೆ. ಬಿಲ್ವಪತ್ರೋತ್ಸವ, ಅಶ್ವತೋತ್ಸವ, ಗಜೆಂದ್ರೋತ್ಸವ, ಸರ್ಪೋತ್ಸವ, ಪಲ್ಲಕಿ ಉತ್ಸವ,ಸೂರ್ಯಮಂಡಲ ಉತ್ಸವ ಮತ್ತು ಬೃಂದಾವನ ಉತ್ಸವ. ಬೃಂದಾವನ ಉತ್ಸವದಿನದಂದು ದೇವಸ್ಥಾನದಲ್ಲಿವಿಶೇಷ ಹೋಮ, ಅಭಿಷೇಕಗಳು ನಡೆಯುತ್ತವೆ. ಈ ದಿನದಂದು ಬಸವನಪಟ್ಟ ವನ್ನು ಕಟ್ಟಲಾಗುತ್ತದೆ ಮತ್ತು ಶ್ರೀ ರಾಮದೇವರ ರಥಕ್ಕೆ ಕಳಶ ಸ್ಥಾಪನೆ ಮಾಡಲಾಡಲಾಗುತ್ತದೆ.

9ನೇ ದಿನ ಅಂದರೆ ಶ್ರೀ ರಾಮನವಮಿಯ ದಿನದಂದು ಶ್ರೀ ರಾಮದೇವರ ರಥೋತ್ಸವ ಬಹಳ ವಿಜ್ರಂಬಣೆಯಿಂದ ನಡೆಯುತ್ತದೆ.  ಈ ರಥೋತ್ಸವದ ಜೊತೆಯಲ್ಲಿ ಕಲ್ಗುಂಡಿಯ ಗ್ರಾಮದೇವತೆ ಶ್ರೀ ಕಲ್ಲುಕೋಡಮ್ಮ ದೇವಿಯ ರಥೋತ್ಸವವು ನಡೆಯುತ್ತದೆ. ಈ ದಿನದಂದು ಸಾವಿರಾರು ಭಕ್ತಾಧಿಗಳು ಆಗಮಿಸುತ್ತಾರೆ. ಇದೆ ದಿನ ರಾತ್ರಿ ಶ್ರೀ ರಾಮದೇವರ ಹನುಮಂತೋತ್ಸವ ಮತ್ತು ಉಯ್ಯಾಲೆ ಉತ್ಸವವನ್ನು ಮಾಡಲಾಗುತ್ತದೆ. ರಥೋತ್ಸವದ ಮರುದಿನ ಬೆಳಗ್ಗೆ ಹೋಳಿಹಬ್ಬ ಇರುತ್ತದೆ ಮತ್ತು ಸಾಯಂಕಾಲ ಶ್ರೀ ಜಟ್ಟಿಲಿಂಗೇಶ್ವರ ಸ್ವಾಮಿಯ ಧೂಳುಮೆರವಣಿಗೆ ಇರುತ್ತದೆ.  ಈ ಉತ್ಸವಕ್ಕೆ ಸಾವಿರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸುತ್ತಾರೆ.

ಈ ದೇವಸ್ಥಾನದಲ್ಲಿ ಭಕ್ತರ ಎಲ್ಲಾ ಸಮಸ್ಯೆಗಳನ್ನು ಶ್ರೀ ಗುರು ಮರುಳ ಸಿದ್ದೇಶ್ವರ ಸ್ವಾಮಿ ಮತ್ತು ಶ್ರೀ ರಾಮದೇವರ ಅಪ್ಪಣೆಕೇಳಿ ಬಗೆಹರಿಸಿಕೊಡಲಾಗುತ್ತದೆ. ಶ್ರೀ ಗುರು ಮರುಳ ಸಿದ್ದೇಶ್ವರ ಸ್ವಾಮಿಯ ಮೂಲಸ್ಥಾನವು ಬಳ್ಳಾರಿ ಜೆಲ್ಲೆಯ ಕೂಡ್ಲಿಗಿ ತಾಲೋಕಿನ ಉಜ್ಜಿನಿಯಲ್ಲಿದೆ.

Follow us Follow us
Share. WhatsApp Facebook Twitter Email Telegram Copy Link

Related Posts

ಐತಿಹಾಸಿಕ ಕುನ್ನತ್ತೂರು ಪಾಡಿ ಶ್ರೀ ಮುತ್ತಪ್ಪನ್ ಕ್ಷೇತ್ರ

ಡಿಸೆಂಬರ್ 22, 2025

ಪರಮ ಪವಿತ್ರ ಕ್ಷೇತ್ರ ಬಾರ್ದಿಲ ಶ್ರೀ ಸಾಂಬಸದಾಶಿವ ದೇವಸ್ಥಾನ

ನವೆಂಬರ್ 29, 2025

ಶ್ರೀರಾಜರಾಜೇಶ್ವರಿ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ದೀಪಾವಳಿ ‘ದೀಪೋತ್ಸವ’ : ಸಹಸ್ರ ಸಹಸ್ರ ದೀಪಗಳನ್ನು ಹಚ್ಚಿ ಪುನೀತರಾದ ಭಕ್ತರು

ಅಕ್ಟೋಬರ್ 22, 2025

ಉತ್ತರಾಖಂಡ ಹೆಲಿಕಾಪ್ಟರ್ ದುರಂತ: ಐವರು ಕನ್ನಡಿಗರು ಸೇರಿ ಆರು ಮಂದಿ ಸಾವು

ಅಕ್ಟೋಬರ್ 30, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.30: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಶುಕ್ರವಾರ ಸಂಭವಿಸಿದ ಭೀಕರ ಹೆಲಿಕಾಪ್ಟರ್ ದುರಂತದಲ್ಲಿ ಕರ್ನಾಟಕದ ಐವರು ಸೇರಿದಂತೆ…

ಚಿತ್ರಕಲಾ ಸ್ಪರ್ಧೆ : ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ

ಅಕ್ಟೋಬರ್ 30, 2026

ನಿವೃತ್ತ ಅಂಗನವಾಡಿ ಶಿಕ್ಷಕಿಯರಿಗೆ ಆತ್ಮೀಯ ಬೀಳ್ಕೊಡುಗೆ

ಅಕ್ಟೋಬರ್ 30, 2026

ಸ್ಥಳೀಯ ಉತ್ಪನ್ನಗಳ ಗುಣಮಟ್ಟ ಹೆಚ್ಚಿಸಿ ರಫ್ತು ವಹಿವಾಟು ವಿಸ್ತರಿಸಿ : ಬಿ.ಆರ್.ಯೋಗೇಶ್

ಅಕ್ಟೋಬರ್ 30, 2026

ಯುವ ಸಂಸತ್ತು ಕಾರ್ಯಕ್ರಮ : ಯುವ ಸಂಸತ್ತು ವಿದ್ಯಾರ್ಥಿಗಳಲ್ಲಿ ನಾಯತ್ವ ಗುಣ ಬೆಳೆಸಿಕೊಳ್ಳಲು ಸಹಕಾರಿ : ಮಂದ್ರೀರ ಮೋಹನ್ ದಾಸ್

ಅಕ್ಟೋಬರ್ 30, 2026

ರಾಜ್ಯ ಮಟ್ಟದ ಮಿಕ್ಸ್ ಕಿಕ್ ಬಾಕ್ಸಿಂಗ್‌ನಲ್ಲಿ ಮಡಿಕೇರಿಯ ಕೊಡಗು ಕಿಕ್ ಬಾಕ್ಸಿಂಗ್ ವಿದ್ಯಾರ್ಥಿಗಳ ಸಾಧನೆ

ಅಕ್ಟೋಬರ್ 30, 2026

‘ಫ್ಯಾಪ್ ಕಪ್ ಹಾಕಿ’ ಪಂದ್ಯಾವಳಿಯ ಮೊದಲ ದಿನದ ಫಲಿತಾಂಶ ಪ್ರಕಟ

ಅಕ್ಟೋಬರ್ 30, 2026

ಕಂಡಂಗಾಲ ಹಿರಿಯ ಪ್ರಾಥಮಿಕ ಶಾಲೆಗೆ ಐದು ಕಂಪ್ಯೂಟರ್‌ಗಳ ಕೊಡುಗೆ; ಜನರಲ್ ವಿಕ್ರಮ್ ತನೇಜ ಹಾಗೂ ಡಾ. ಪೊನ್ನಕಚ್ಚಿರ ವಿದ್ಯಾ ಪೂಣಚ್ಚ ದಂಪತಿಗಳಿಂದ ನೆರವು

ಅಕ್ಟೋಬರ್ 30, 2026

ಮಿಕ್ಸ್ ಬಾಕ್ಸಿಂಗ್‌ನಲ್ಲಿ ಕೃತನ್ ಹಾಗೂ ಸಂದೀಪ್‌ಗೆ ಬೆಳ್ಳಿ ಪದಕ

ಅಕ್ಟೋಬರ್ 30, 2026

ತೋಳೂರು ಶೆಟ್ಟಳ್ಳಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿ ಕಾರ್ಯಕ್ರಮ

ಅಕ್ಟೋಬರ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.