ಬೆಂಗಳೂರು ಫೆ.24 : ಮೈಸೂರು- ಬೆಂಗಳೂರು ದಶಪಥ ಹೆದ್ದಾರಿಯನ್ನ ಮಾ.11 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಉದ್ಘಾಟನೆ ಮಾಡಿಸುವ ಸಲುವಾಗಿ NHAI ನ CGM, PD ಮತ್ತು RO ವಿವೇಕ್ ಜೈಸ್ವಾಲ್ ಅವರ ಜೊತೆ ಸಂಸದ ಪ್ರತಾಪ್ ಸಿಂಹ ಮಾತುಕತೆ ನಡೆಸಿದರು.
ಅದೇ ದಿನ ಮೈಸೂರು ಮತ್ತು ಕುಶಾಲನಗರ ಚತುಷ್ಪಥ ಹೆದ್ದಾರಿಗೂ ಕಾಮಗಾರಿಗೆ ಭೂಮಿ ಪೂಜೆ ನೆರವೇರಲಿದೆ.







