Advertisement
1:07 PM Monday 4-December 2023

ಬೆಂಗಳೂರು : ರಾಜ್ಯದ ಪ್ರಥಮ ಮುಖ್ಯಮಂತ್ರಿ ಕೆ.ಸಿ ರೆಡ್ಡಿ ಕಂಚಿನ ಪ್ರತಿಮೆ ಅನಾವರಣ

25/02/2023

ಬೆಂಗಳೂರು ಫೆ.25 :  ವಿಧಾನಸೌಧದ ಆವರಣದಲ್ಲಿ ಪ್ರತಿಷ್ಠಾಪಿಸಿರುವ ರಾಜ್ಯದ ಪ್ರಥಮ ಮುಖ್ಯಮಂತ್ರಿ ಕೆ.ಸಿ ರೆಡ್ಡಿ ಅವರ ಕಂಚಿನ ಪ್ರತಿಮೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅನಾವರಣಗೊಳಿಸಿದರು.

ಈ ಸಂದರ್ಭದಲ್ಲಿ ಸಚಿವರಾದ ಡಾ. ಸುಧಾಕರ್, ಆನಂದ ಸಿಂಗ್, ಶಾಸಕ ರಾಮಲಿಂಗಾ ರೆಡ್ಡಿ ಹಾಗೂ ಕೆ.ಸಿ.ರೆಡ್ಡಿ ಕುಟುಂಬಸ್ಥರು ಹಾಜರಿದ್ದರು.