Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಜಪಾನ್ ನಲ್ಲಿ ನಡೆಯುತ್ತಿರುವ ಆದಿವಾಸಿಗಳ ಪಾರಂಪರಿಕ ಜ್ಞಾನ ಅಧ್ಯಯನ ಪ್ರವಾಸಕ್ಕೆ ಡಾ.ಕಾವೇರಿ ಹೆಚ್.ಎಂ ಆಯ್ಕೆ*
  • *ಕೊಡಗಿನ ಕಾಫಿ ತೋಟದಲ್ಲಿ ರಾಜಾರೋಷವಾಗಿ ಸಂಚರಿಸುತ್ತಿರುವ ಹುಲಿ : ಗ್ರಾಮಸ್ಥರಲ್ಲಿ ಆತಂಕ*
  • *ನಿಧನ ಸುದ್ದಿ*
  • *ಬಡವರ ಸೂರಿಗಾಗಿ ಸದನದಲ್ಲಿ ಧ್ವನಿ ಎತ್ತಿದ ಶಾಸಕ ಡಾ.ಮಂತರ್ ಗೌಡ*
  • *ಮರಾಟಿ ಪ್ರೀಮಿಯರ್ ಲೀಗ್-2 : ಗೂಗ್ಲಿಬಾಯ್ಸ್ ಕಾನೂರು ತಂಡ ಚಾಂಪಿಯನ್*
  • *ಕೊಡಗಿನಲ್ಲಿ 100 ದಿನಗಳ ಕಾಲ ಕ್ಷಯರೋಗ ಪತ್ತೆ ಹಚ್ಚಿ ಚಿಕಿತ್ಸೆ ನೀಡುವ ಅಭಿಯಾನ*
  • *ಮಹಿಳೋದಯ ಮಹಿಳಾ ಒಕ್ಕೂಟದಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ : ಹೆಣ್ಣು ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ನೀಡಿ : 1ನೇ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಜಿ.ಸುರೇಂದ್ರ*
  • *ತೊರೆನೂರಿನಲ್ಲಿ ಸಂಜೀವಿನಿ ಸಂತೆ ಮೇಳ : ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಸಂತೆ ಮೇಳ ಸಹಕಾರಿ : ರೂಪ ಮಹೇಶ್*
  • *ಅಂತರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ : ಐಮುಡಿಯಂಡ ಶೈಲಾ ಕುಶಾಲಪ್ಪಗೆ ಚಿನ್ನ*
  • *ಸಂಸದ ಯದುವೀರ್ ಒಡೆಯರ್ ಜನ್ಮದಿನಾಚರಣೆ : ಕೊಡಗು ಜಿಲ್ಲಾ ಬಿಜೆಪಿಯಿಂದ ವಿಶೇಷ ಪೂಜೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಕುಕ್ಕೆ ಸುಬ್ರಹ್ಮಣ್ಯ ಮತ್ತು ಧರ್ಮಸ್ಥಳ ನಡುವಿನ “ಮತ್ಸ್ಯತೀರ್ಥ- ಶ್ರೀ ಶಿಶಿಲೇಶ್ವರ ದೇವಾಲಯ”
ಇತ್ತೀಚಿನ ಸುದ್ದಿಗಳು ಮಹಾದೇಗುಲ ವಿಶೇಷ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಧರ್ಮಸ್ಥಳ ನಡುವಿನ “ಮತ್ಸ್ಯತೀರ್ಥ- ಶ್ರೀ ಶಿಶಿಲೇಶ್ವರ ದೇವಾಲಯ”

ಫೆಬ್ರವರಿ 27, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಮತ್ತು ಧರ್ಮಸ್ಥಳ ನಡುವೆ ಇರುವ ಶಿಶಿಲ ಎಂಬ ಪುಟ್ಟ ಹಳ್ಳಿಯಲ್ಲಿದೆ ಈ ಪ್ರಸಿದ್ಧ ಮತ್ಸ್ಯತೀರ್ಥ ಕ್ಷೇತ್ರ.
ಸುಂದರ ಮತ್ತು ರಮಣೀಯ ಪಶ್ಚಿಮ ಘಟ್ಟಗಳ ನಡುವೆ ಪಸರಿಸಿದ ತುಳುನಾಡು ಸಾವಿರಾರು ದೈವ ದೇವತೆಗಳ ಪುಣ್ಯದ ನೆಲೆವೀಡು.ಇಲ್ಲಿ ಪೂಜಿಸಲ್ಪಡುವ ನೂರಾರು ದೈವ ದೇವಸ್ಥಾನ ಗಳಲ್ಲಿ ಬಹು ಪುರಾತನ ದಿಂದಲೂ ಉದ್ಭವ ಲಿಂಗವೆಂದು ಪೂಜಿಸಲ್ಪಡುವ ಶಿಶಿಲೇಶ್ವರ ದೇವಸ್ಥಾನವೂ ಒಂದು.ಊರಿನ ಹೆಸರಿನೊಂದಿಗೆ ಅಪರೂಪದ ದೇವಸ್ಥಾನ ಇದಾಗಿದೆ. ಕಪಿಲ ನದಿಯ ದಂಡೆಯ ಮೇಲಿರುವ ಶಿಲಾಮಯ ಶಿಶಿಲೇಶ್ವರ ದೇವಾಲಯ ಪಕ್ಕದಲ್ಲಿದೆ ನದಿಯಿಂದಾಶ್ರಯಿಸಿದ ಮನಮೋಹಕ ಮತ್ಸ್ಯತೀರ್ಥ. ಇದು ಇಲ್ಲಿಯ ದೃಶ್ಯ ವೈಶಿಷ್ಟ್ಯ.

ಕಪಿಲಾ ತಟದಲ್ಲಿರುವ ಶಿಶಿಲೇಶ್ವರ ಕ್ಷೇತ್ರದಲ್ಲಿ ಮೀನುಗಳ ಸಮೃದ್ಧವಾದ ಸಾಮ್ರಾಜ್ಯವೇ ಇದೆ. ಶಿಶಿಲೇಶ್ವರ ದೇವಸ್ಥಾನದಲ್ಲಿ ಹರಕೆ ಸಲ್ಲಿಸಿ ಈ ಮೀನುಗಳಿಗೆ ಆಹಾರವನ್ನು ನೀಡಿದರೆ ಮನುಷ್ಯನ ದೇಹಕ್ಕೆ ಅಂಟಿರುವ ಚರ್ಮರೋಗ ಸೇರಿದಂತೆ ಇತರೇ ವ್ಯಾಧಿಗಳು ಗುಣಮುಖವಾಗುತ್ತದೆ ಎನ್ನುವ ನಂಬಿಕೆ ಇದೆ. ಪಶ್ಚಿಮಘಟ್ಟಗಳ ತಪ್ಪಲಿನಲ್ಲಿರುವ ಶಿಶಿಲೇಶ್ವರ ದೇವಸ್ಥಾನ ಶುಭ್ರವಾಗಿ ಹರಿಯುವ ಕಪಿಲಾ ನದಿಯ ತಟದಲ್ಲಿದೆ. ಘಟ್ಟ ಪ್ರದೇಶಗಳಿಂದ ಹರಿಯುವ ಈ ನದಿಯಲ್ಲಿ ನೀರಿನ ಜೊತೆಗೆ ಹೆಚ್ಚಿನ ಪ್ರಮಾಣದ ಮೀನುಗಳೂ ಹರಿದುಬರುತ್ತದೆ. ಈ ಮೀನುಗಳಲ್ಲಿ ಹೆಚ್ಚಿನ ಮೀನುಗಳು ಇದೇ ಶಿಶಿಲೇಶ್ವರ ದೇವಸ್ಥಾನದ ತದಿ ತಟದಲ್ಲೇ ಬೀಡು ಬಿಟ್ಟಿವೆ. ದೇವಸ್ಥಾನಕ್ಕೆ ಬಂದ ಭಕ್ತ ಈ‌ ಮೀನುಗಳ ದರ್ಶನ ಮಾಡದೆ ತೆರಳೋದೂ ಬಲು ವಿರಳ ಎನ್ನುವ ಮಟ್ಟಿಗೆ ಇಲ್ಲಿ ಮೀನಿಗೆ ಪ್ರಾಮುಖ್ಯತೆಯಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ 30ಞm ಹಾಗೂ ಕುಕ್ಕೆಯಿಂದ 45 ಞm ದೂರದಲ್ಲಿದೆ ಶಿಶಿಲ. ದೇವಾಲಯದ ಸುತ್ತಲೂ ಗುಡ್ಡಗಳ ಸಾಲು ಕಣ್ಣಿಗೆ ಮುದ ನೀಡುತ್ತವೆ. ಒಟ್ಟಾರೆಯಾಗಿ ಪ್ರಕೃತಿಯೇ ಮೈವೆತ್ತಿ ನಿಂತಂತಹ ಪ್ರದೇಶ ಶಿಶಿಲ. ಶಿಶಿಲೇಶ್ವರ ದೇವಾಲಯದ ಎಡಬದಿಯಲ್ಲಿ ಪ್ರವಹಿಸುತ್ತಿರುವ ಕಪಿಲಾ ನದಿಯಲ್ಲಿ ಪೆರುವೇಲು ಮೀನುಗಳ ಮತ್ಸ್ಯ ತೀರ್ಥವಿದೆ. ಈ ಬ್ರಹದಾಕಾರದ ಮನಮೋಹಕ ಮತ್ಸ್ಯ ಸಂಕುಲವು ಈ ಭಾಗದ ನೀರನ್ನು ಶುದ್ದಗೊಳಿಸುವುದರಿಂದ ಇಲ್ಲಿಗೆ ಮತ್ಸ್ಯತೀರ್ಥ ವೆಂಬ ಹೆಸರಾಗಿದೆ. ಎಲ್ಲಾ ದೇವಸ್ಥಾನಗಳಲ್ಲಿರುವಂತೆ ಈ ದೇವಾಲಯದಲ್ಲಿ ಬಾವಿ ಇರುವುದಿಲ್ಲ.ಈ ಮತ್ಸ್ಯತೀರ್ಥವನ್ನೇ ದೇವರಿಗೆ ಅಭಿಷೇಕ ಮಾಡುವುದು ಇಲ್ಲಿಯ ವೈಶಿಷ್ಟ್ಯ.

ವಿ. ಸೂ : ನೀವು ತೆರಳುವ ಯಾವುದೇ ಪ್ರವಾಸಿ ಸ್ಥಳ ಅಥಾವ ಪುಣ್ಯ ಕ್ಷೇತ್ರಗಳ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಕಸ ಎಸೆದು ಬೇಜವಾಬ್ದಾರಿ ಮೆರೆಯಬೇಡಿ. ಕಸವನ್ನು ಕಸದ ಬುಟ್ಟಿಗೆ ಹಾಕಿ, ಪ್ರಕೃತಿಯ ಸೌಂದರ್ಯವನ್ನು ಕಾಪಾಡಿ.

ಕೃಪೆ : ನಮ್ಮ ಸುಬ್ರಹ್ಮಣ್ಯ 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಜಪಾನ್ ನಲ್ಲಿ ನಡೆಯುತ್ತಿರುವ ಆದಿವಾಸಿಗಳ ಪಾರಂಪರಿಕ ಜ್ಞಾನ ಅಧ್ಯಯನ ಪ್ರವಾಸಕ್ಕೆ ಡಾ.ಕಾವೇರಿ ಹೆಚ್.ಎಂ ಆಯ್ಕೆ*

ಮಾರ್ಚ್ 25, 2026

*ಕೊಡಗಿನ ಕಾಫಿ ತೋಟದಲ್ಲಿ ರಾಜಾರೋಷವಾಗಿ ಸಂಚರಿಸುತ್ತಿರುವ ಹುಲಿ : ಗ್ರಾಮಸ್ಥರಲ್ಲಿ ಆತಂಕ*

ಮಾರ್ಚ್ 25, 2026

*ನಿಧನ ಸುದ್ದಿ*

ಮಾರ್ಚ್ 25, 2026

*ಕೊಡಗಿನ ಕಾಫಿ ತೋಟದಲ್ಲಿ ರಾಜಾರೋಷವಾಗಿ ಸಂಚರಿಸುತ್ತಿರುವ ಹುಲಿ : ಗ್ರಾಮಸ್ಥರಲ್ಲಿ ಆತಂಕ*

ಮಾರ್ಚ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.25 : ಮಡಿಕೇರಿ ನಗರದ ಹೊರವಲಯದ ಇಬ್ಬನಿವಳವಾಡಿ ಗ್ರಾಮದಲ್ಲಿ ಹುಲಿ ಕಾಣಿಸಿಕೊಂಡಿದೆ. ಕಾಫಿ ತೋಟವೊಂದರಲ್ಲಿ ಹುಲಿ…

*ನಿಧನ ಸುದ್ದಿ*

ಮಾರ್ಚ್ 25, 2026

*ಬಡವರ ಸೂರಿಗಾಗಿ ಸದನದಲ್ಲಿ ಧ್ವನಿ ಎತ್ತಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 25, 2026

*ಮರಾಟಿ ಪ್ರೀಮಿಯರ್ ಲೀಗ್-2 : ಗೂಗ್ಲಿಬಾಯ್ಸ್ ಕಾನೂರು ತಂಡ ಚಾಂಪಿಯನ್*

ಮಾರ್ಚ್ 24, 2026

*ಕೊಡಗಿನಲ್ಲಿ 100 ದಿನಗಳ ಕಾಲ ಕ್ಷಯರೋಗ ಪತ್ತೆ ಹಚ್ಚಿ ಚಿಕಿತ್ಸೆ ನೀಡುವ ಅಭಿಯಾನ*

ಮಾರ್ಚ್ 24, 2026

*ಮಹಿಳೋದಯ ಮಹಿಳಾ ಒಕ್ಕೂಟದಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ : ಹೆಣ್ಣು ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ನೀಡಿ : 1ನೇ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಜಿ.ಸುರೇಂದ್ರ*

ಮಾರ್ಚ್ 24, 2026

*ತೊರೆನೂರಿನಲ್ಲಿ ಸಂಜೀವಿನಿ ಸಂತೆ ಮೇಳ : ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಸಂತೆ ಮೇಳ ಸಹಕಾರಿ : ರೂಪ ಮಹೇಶ್*

ಮಾರ್ಚ್ 24, 2026

*ಅಂತರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ : ಐಮುಡಿಯಂಡ ಶೈಲಾ ಕುಶಾಲಪ್ಪಗೆ ಚಿನ್ನ*

ಮಾರ್ಚ್ 24, 2026

*ಸಂಸದ ಯದುವೀರ್ ಒಡೆಯರ್ ಜನ್ಮದಿನಾಚರಣೆ : ಕೊಡಗು ಜಿಲ್ಲಾ ಬಿಜೆಪಿಯಿಂದ ವಿಶೇಷ ಪೂಜೆ*

ಮಾರ್ಚ್ 24, 2026

*ಸಿದ್ದಗಂಗಾ ಮಠದಲ್ಲಿ ವಿದ್ಯಾರ್ಥಿಗಳ ಸಾಮೂಹಿಕ ಪ್ರಾರ್ಥನೆ : ನೀರನ್ನು ಮಿತವಾಗಿ ಬಳಸಲು ಶ್ರೀ ಸಿದ್ದಲಿಂಗ ಮಹಾ ಸ್ವಾಮೀಜಿ ಸಲಹೆ*

ಮಾರ್ಚ್ 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.