Advertisement
2:25 AM Saturday 2-December 2023

ಮಡಿಕೇರಿಯಲ್ಲಿ ಬಿಜೆಪಿ ಪ್ರಗತಿ ರಥಯಾತ್ರೆ” ಗೆ ಶಾಸಕ ಕೆ.ಜಿ.ಬೋಪಯ್ಯ ಚಾಲನೆ

27/02/2023

ಮಡಿಕೇರಿ ಫೆ.27 :   ಸರ್ಕಾರದ ಸಾಧನೆಗಳನ್ನು ರಾಜ್ಯದ ಜನತೆಗೆ ತಲುಪಿಸುವ ನಿಟ್ಟಿನಲ್ಲಿ ರಾಜ್ಯದಾದ್ಯಂತ ಸಂಚಲಿಸಲಿರುವ ” ಪ್ರಗತಿ ರಥಯಾತ್ರೆ” ಗೆ  ಮಡಿಕೇರಿಯಲ್ಲಿ ಶಾಸಕ ಕೆ.ಜಿ.ಬೋಪಯ್ಯ ಚಾಲನೆ ನೀಡಿದರು.

ಈ ಸಂದರ್ಭ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ರವಿ ಕಾಳಪ್ಪ,  ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ನಗರಸಭಾ ಸದಸ್ಯರು ಹಾಗೂ ಬಿಜೆಪಿ ಕಾರ್ಯಕರ್ತರು ಹಾಜರಿದ್ದರು.