Advertisement
3:10 AM Friday 8-December 2023

ಕಟ್ಟಡ ಕಾರ್ಮಿಕರಿಗೆ ಕಾರ್ಪೆಂಟರ್ ಕಿಟ್ ವಿತರಣೆ

27/02/2023

ಮಡಿಕೇರಿ ಫೆ.27 :  ಕಾರ್ಮಿಕ ಇಲಾಖೆ ವತಿಯಿಂದ ನೋಂದಾಯಿತ ಕಟ್ಟಡ ಕಾರ್ಮಿಕರ  10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಟ್ಯಾಬ್, ಸ್ಕೂಲ್ ಕಿಟ್ ಹಾಗೂ ಕಟ್ಟಡ ಕಾರ್ಮಿಕರಿಗೆ ಪೈಂಟಿಂಗ್ ಕಿಟ್, ಕಾರ್ಪೆಂಟರ್ ಕಿಟ್  ಅನ್ನು ಶಾಸಕ ಕೆ.ಜಿ.ಬೋಪಯ್ಯ ವಿತರಿಸಿದರು.

ಈ ಸಂದರ್ಭ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್, ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಇಲಾಖೆ ಸಿಬ್ಬಂದಿಗಳು, ಫಲಾನುಭವಿಗಳು ಹಾಜರಿದ್ದರು.