Advertisement
8:59 AM Sunday 3-December 2023

ಕೊಡಗು : ವಿದ್ಯುನ್ಮಾನ ಮತಯಂತ್ರ ಪ್ರಾತ್ಯಕ್ಷಿಕೆ ಮತ್ತು ಅಣಕು ಮತದಾನ ಕಾರ್ಯದ ವಿವರ

27/02/2023

ಮಡಿಕೇರಿ ಫೆ.27 : ವಿದ್ಯುನ್ಮಾನ ಮತಯಂತ್ರ ಪ್ರಾತ್ಯಕ್ಷಿಕೆ ಮತ್ತು ಅಣಕು ಮತದಾನ ಕಾರ್ಯದ ವೇಳಾಪಟ್ಟಿ ವಿವರ ಇಂತಿದೆ.

ಮಾರ್ಚ್, 3 ರಿಂದ 06 ರವರೆಗೆ ಮಲ್ಲಿಕಾರ್ಜುನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕೊತ್ನಳ್ಳಿ, ಬೆಟ್ಟದಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕುಂದಳ್ಳಿ ಅಂಗನವಾಡಿ ಕೇಂದ್ರ, ಹರಗ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಶಾಂತಳ್ಳಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ, ತಾಳ್ತಾರೆಶೆಟ್ಟಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಅಬ್ಬಿಮಠ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ತೋಳೂರುಶೆಟ್ಟಳ್ಳಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ, ಕೂತಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ದೊಡ್ಡತೋಳೂರು ಮತ್ತು ಚಿಕ್ಕತೋಳೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗಳಲ್ಲಿ ವಿದ್ಯುನ್ಮಾನ ಮತಯಂತ್ರ ಪ್ರಾತ್ಯಕ್ಷಿಕೆ ನಡೆಯಲಿದೆ.
ಮಾರ್ಚ್, 07 ರಿಂದ 09 ರವರೆಗೆ ಯಡೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಲ್ಕಂದೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಹಾನಗಲ್ಲು ಶೆಟ್ಟಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಸೋಮವಾರಪೇಟೆ(ಎಲ್‍ಡಬ್ಲ್ಯು) ಒಎಲ್‍ವಿ ಕಾನ್ವೆಂಟ್, ಸೋಮವಾರಪೇಟೆ ಆರ್‍ಡಬ್ಲ್ಯು ಒಎಲ್‍ವಿ ಕಾನ್ವೆಂಟ್, ಸೋಮವಾರಪೇಟೆ ಚೌಡ್ಲು ಜ್ಞಾನವಿಕಾಸ ಶಾಲೆ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಬಳಗುಂದ(ಎಸ್‍ಡಬ್ಲ್ಯು) ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಬಳಗುಂದ(ಎಂಡಬ್ಲ್ಯು) ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಬಳಗುಂದ(ಎನ್‍ಡಬ್ಲ್ಯು) ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕುಸುಬೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಬೆಳೂರು(ಕಾರೆಕೊಪ್ಪ) ಅಂಗನವಾಡಿ ಕೇಂದ್ರ, ಯಡವನಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ.
ಮಾರ್ಚ್, 10 ಮತ್ತು 13 ರಂದು ತಾಕೇರಿ(ಎಲ್‍ಡಬ್ಲ್ಯು), (ಆರ್‍ಡಬ್ಲ್ಯು) ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಬಿಳಿಗೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಿರಗಂದೂರು ಅಂಗನವಾಡಿ ಕೇಂದ್ರ, ಹಾರಂಗಿ(ಯಡವಾರೆ) ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಐಗೂರು(ಎಸ್‍ಡಬ್ಲ್ಯು) ಸರ್ಕಾರಿ ಪದವಿ ಪೂರ್ವ ಕಾಲೇಜು, ಐಗೂರು(ಎನ್‍ಡಬ್ಲ್ಯು) ಸರ್ಕಾರಿ ಜೂನಿಯರ್ ಕಾಲೇಜು, ಹೊಸತೋಟ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ.
ಮಾರ್ಚ್, 14 ರಿಂದ 16 ರವರೆಗೆ ದೊಡ್ಡಮಳ್ತೆ, ಗೆಜ್ಜೆಹನಕೋಡು, ಕೂಗೆಕೋಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ವಳಗುಂದ ಅಂಗನವಾಡಿ ಕೇಂದ್ರ, ಗೌಡಳ್ಳಿ(ಎಲ್‍ಡಬ್ಲ್ಯು), (ಆರ್‍ಡಬ್ಲ್ಯು) ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ, ಸುಂಟಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ನಂದಿಗುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಿಬ್ಬೆಟ್ಟ, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಗೋಪಾಲಪುರ(ಎಲ್‍ಡಬ್ಲ್ಯು),(ಆರ್‍ಡಬ್ಲ್ಯು) ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ವಿದ್ಯುನ್ಮಾನ ಮತಯಂತ್ರ ಪ್ರಾತ್ಯಕ್ಷಿಕೆ ನಡೆಯಲಿದೆ.