ಮಡಿಕೇರಿ ಮಾ.2 ರಂದು ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆ
28/02/2023

ಮಡಿಕೇರಿ ಫೆ.27 : ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆಯು ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ ಅವರ ಅಧ್ಯಕ್ಷತೆಯಲ್ಲಿ ಮಾ.2 ರಂದು ಬೆಳಗ್ಗೆ 11 ಗಂಟೆಗೆ ನಗರಸಭಾ ಕೌನ್ಸಿಲ್ ಸಭಾಂಗಣದಲ್ಲಿ ನಡೆಯಲಿದೆ ಎಂದು ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.
