Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ನಾರಾಯಣ ಗುರು ಜಯಂತಿ : ಸಿದ್ದಾಪುರದಲ್ಲಿ ಪೂರ್ವಭಾವಿ ಸಭೆ
  • *ವಿರಾಜಪೇಟೆ ಕಾವೇರಿ ಶಾಲೆಯಲ್ಲಿ ಶಾಲಾ ಸಂಸತ್ತು ರಚನೆ : ನೂತನ ಪದಾಧಿಕಾರಿಗಳಿಗೆ ಪದವಿ ಪ್ರದಾನ*
  • *ವನ್ಯಜೀವಿಗಳ ದಾಳಿ ತಡೆಗೆ ಕೇಂದ್ರ ಹಾಗೂ ರಾಜ್ಯ ಸರಕಾರ ತುರ್ತು ಕ್ರಮ ಕೈಗೊಳ್ಳಲು ಆಗ್ರಹ*
  • *ಮಡಿಕೇರಿ : ನ್ಯಾಯಾಲಯದಲ್ಲಿ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ*
  • *”ಕೋವಿ-ತೋಕ್” ಅತ್ಯಗತ್ಯ ಧಾರ್ಮಿಕ ಆಚರಣೆಗೆ ಸೇರ್ಪಡೆಗೆ ಒತ್ತಾಯ : “ಕೊಡವರಿಗೆ ವಿಶೇಷ ಸ್ಥಾನಮಾನ, ಸಾಂವಿಧಾನಿಕ ಮಾರ್ಗಗಳು ಮತ್ತು ಅಂತರಾಷ್ಟ್ರೀಯ ಕಾನೂನು” ವಿಷಯದ ಕುರಿತು ಸಿಎನ್ ಸಿ ವಿಚಾರಗೋಷ್ಠಿ*
  • *ಲವ್ ಜಿಹಾದ್ ಮತ್ತು ಮತಾಂತರದ ವಿರುದ್ಧ ಜೂ.30 ರಂದು ಕುಶಾಲನಗರದಲ್ಲಿ ಬೃಹತ್ ಜನಾಂದೋಲನ*
  • *ಪಾಲಿಬೆಟ್ಟ : 100 ದಿನಗಳ ಕ್ಷಯರೋಗ ಮುಕ್ತ ಅಭಿಯಾನ*
  • *ರೋಟರಿ ವುಡ್ಸ್ ಅಧ್ಯಕ್ಷೆಯಾಗಿ ಪ್ರಮೀಳಾ ಶೆಟ್ಟಿ ಕಾಯ೯ದಶಿ೯ಯಾಗಿ ಸ್ಮಿತಾಚಂಗಪ್ಪ ನೇಮಕ*
  • *ಜ್ಞಾನಗಂಗಾ ವಸತಿ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನ ಆಚರಣೆ*
  • *ಆತಂಕ ಸೃಷ್ಟಿಸಿದ ಬಾಂಬ್ ಬೆದರಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಆರ್ಥಿಕ ಸಾಕ್ಷರತೆ ಹಾಗೂ ಡಿಜಿಟಲ್ ಬ್ಯಾಂಕಿಂಗ್ ವ್ಯವಸ್ಥೆಯ ಬಗ್ಗೆ ತಿಳಿದುಕೊಳ್ಳಿ : ಬಲ್ಲಾರಂಡ ಮಣಿ ಉತ್ತಪ್ಪ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಆರ್ಥಿಕ ಸಾಕ್ಷರತೆ ಹಾಗೂ ಡಿಜಿಟಲ್ ಬ್ಯಾಂಕಿಂಗ್ ವ್ಯವಸ್ಥೆಯ ಬಗ್ಗೆ ತಿಳಿದುಕೊಳ್ಳಿ : ಬಲ್ಲಾರಂಡ ಮಣಿ ಉತ್ತಪ್ಪ

ಫೆಬ್ರವರಿ 28, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಚೆಟ್ಟಳ್ಳಿ ಫೆ.28 : ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುವ ಮೂಲಕ ರೈತರಿಗೆ ಪ್ರಯೋಜನಕಾರಿಯಾಗಿದೆ ಎಂದು  ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯತ್ ಮಾಜಿ ಸದಸ್ಯ, ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ  ಬಲ್ಲಾರಂಡ ಮಣಿ ಉತ್ತಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು.

ಚೆಟ್ಟಳ್ಳಿಯ ವಿಶ್ವಗುರು ಶ್ರೀ ನರೇಂದ್ರ ಮೋದಿ ಸಹಕಾರ ಭವನದಲ್ಲಿ ನಡೆದ ನಬಾರ್ಡ್ ಪ್ರಾಯೋಜಿತ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕು ಹಾಗೂ ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಜಂಟಿ ಆಶ್ರಯದಲ್ಲಿ ನಡೆದ ಆರ್ಥಿಕ ಸಾಕ್ಷರತೆ ಹಾಗೂ ಡಿಜಿಟಲ್ ಬ್ಯಾಂಕಿಂಗ್ ವ್ಯವಸ್ಥೆಯ ಕಾರ್ಯಗಾರವನ್ನು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು.

ಸಹಕಾರ ಸಂಘಗಳಲ್ಲಿ ರೈತರಿಗೆ ಶೇ.40 ರಷ್ಟು ಆರ್ ಟಿಸಿಯಿಂದ ಸಾಲ ಸೌಲಭ್ಯ ಪಡೆಯುತ್ತಿದ್ದು, ಸರಕಾರದ ಸೌಲಭ್ಯಗಳನ್ನು ಪಡೆಯಲು ತೀವ್ರ ತೊಂದರೆಯಾಗುತ್ತಿದೆ ಎಂದರು.

ಜಾಗದಾಖಲೆ ಸರಿಪಡಿಸಲು ರೈತರಿಂದ ಪ್ರತೀ ಏಕರೆಗೆ 25 ಸಾವಿರ ಲಂಚ ಪಡೆಯುತ್ತಿರುವುದು ವಿಷಾದನೀಯ  ಎಂದ  ಅವರು,  ಬ್ಯಾಂಕ್ ವ್ಯವಹಾರದಲ್ಲಿ ಡಿಜಿಟಲೀಕರಣದಿಂದ ಅನುಕೂಲವಾಗಿದೆ ಜೊತೆಗೆ ಸರಕಾರದ ಸೌಲಭ್ಯಗಳು ದುರುಪಯೋಗವಾಗಲು ಸಾಧ್ಯವಿಲ್ಲ. ಎಲ್ಲರು ಆರ್ಥಿಕ ಸಾಕ್ಷರತೆ ಹಾಗೂ ಡಿಜಿಟಲ್ ಬ್ಯಾಂಕಿಂಗ್ ವ್ಯವಸ್ಥೆಯ ಬಗ್ಗೆ  ತಿಳಿದುಕೊಳ್ಳಬೇಕೆಂದು ಸಲಹೆ ನೀಡಿದರು.

ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಶಾಖಾ ವ್ಯವಸ್ಥಾಪಕಿ ಸ್ಮಿತಾ ಮಾತನಾಡಿ, ಬ್ಯಾಂಕ್ ವ್ಯವಹಾರಗಳ ಡಿಜಿಟಲೀಕರಣದಿಂದಾಗಿ ಮೊಬೈಲ್ ಬ್ಯಾಂಕ್ , ನೆಟ್ ಬ್ಯಾಂಕ್, ಎಟಿಎಂ ಬಳಕೆ ಯಾಗುತ್ತಿದ್ದು, ಎಲ್ಲರು ಬ್ಯಾಂಕ್ ವ್ಯವಹಾರವನ್ನು ಬಿಟ್ಟು ಡಿಜಿಟಲ್ ಬ್ಯಾಂಕಿಂಗ್ ವ್ಯವಸ್ಥೆಯನ್ನು ಹೆಚ್ಚಾಗಿ ಬಳಸುವಂತಾಗಬೇಕು. ಸಹಕಾರಿ ಸಂಘಗಳು ಹಲವು ವಿವಿಧ ಬಗೆಯ ಸಾಲ ಸೌಲಭ್ಯವನ್ನು ನೀಡುತ್ತಿದ್ದು, ಮಹಿಳೆಯರು ಹೆಚ್ಚಾಗಿ ಆರ್ಥಿಕತೆಯಲ್ಲಿ ಸುಧಾರಿಸಿಕೊಳ್ಳಲು ಅನುಕೂಲಕರವಾಗಿದೆ. ಸರಕಾರ ವಿವಿಧ ವಿಮಾಯೋಜನೆಗಳ ಸವಲತ್ತನ್ನು ಪಡೆದುಕೊಳ್ಳಬೇಕು. ಸ್ವ ಉದ್ಯೋಗದ ಜೊತೆ ಉಳಿತಾಯದ ಮನೋಭಾವನ್ನು ಬೆಳೆಸಿಕೊಳ್ಳುವ ಮೂಲಕ ಉತ್ತಮ ಬದುಕನ್ನು ಬೆಳೆಸಬೇಕೆಂದು ತಿಳಿಸಿದರು.

ಜಿಲ್ಲಾ ಸಹಾಕಾರ ಕೇಂದ್ರ ಬ್ಯಾಂಕಿನ ಮಾರ್ಕೇಟಿಂಕ್ ಎಕ್ಸಿಕ್ಯುಟಿವ್ ನಂಜಪ್ಪ ಮಾತನಾಡಿ, ತಮಗೆ ಬರುವ ಆದಾಯದಲ್ಲಿ ಉಳಿತಾಯ ಮಾಡಿಕೊಂಡು ಆರ್ಥಿಕ ಸಮತೋಲವನ್ನು ಕಾಯ್ದುಕೊಳ್ಳುವ ಬಗ್ಗೆ ತಿಳಿಸುವುದೇ ಆರ್ಥಿಕ ಸಾಕ್ಷರತೆ. ಬ್ಯಾಂಕ್ ವ್ಯವಹರಿಸುವ ಪ್ರತೀಯೊಬ್ಬನು ಕೆವೈಸಿ ಮಾಡಿಸಿ ಕೊಳ್ಳಲೇಬೇಕು. ಮಕ್ಕಳಿಗೆ ಸಹಕಾರ ಸಂಘಗಳಲ್ಲಿ ಬ್ಯಾಂಕ್ ಖಾತೆಯನ್ನು ತೆರೆಯುವ ಮೂಲಕ ಬ್ಯಾಂಕ್ ವ್ಯವಹಾರದ ಜೊತೆ ಉಳಿತಾಯ ಮನೋಭಾವವನ್ನು ಬೆಳೆಸಬೇಕು  ಸಲಹೆ ನೀಡಿದರು.

ಡಿಜಿಟಲ್ ಬ್ಯಾಂಕ್ ವ್ಯವಸ್ಥೆ ಬಂದ ನಂತರ ಹ್ಯಾಂಡ್ರೋಯ್ಡ್ ಫೋನ್ ಗಳ ಮೂಲಕ ಬೆರಳ ತುದಿಯಲ್ಲೇ ಹಣದ ವ್ಯವಹಾರ ನಡೆಸಬಹುದಾಗಿದೆ. ಉಳಿತಾಯಕ್ಕೆ ಒತ್ತು ಕೊಡುವ ಮೂಲಕ ದೇಶದ ಆರ್ಥಿಕತೆಯ ಸಾಕ್ಷರತೆಗೆ ಪ್ರಯೋಜನಕಾರಿಯಾಗಬೇಕೆಂದು ತಿಳಿಸಿದರು.

ಸಹಕಾರ ಸಂಘದ ಸವಲತ್ತು, ಯೋಜನೆಗಳು ಹಾಗೂ ಎಫ್ಐಡಿ ತಂತ್ರಾಂಶದ ಜಾಗದ ದಾಖಲೆಯ ಬಗ್ಗೆ ಜಿಲ್ಲಾ ಬ್ಯಾಂಕಿನ ಆರ್ಥಿಕ ಪ್ರತಿನಿಧಿ ಜ್ಯೋತಿ ಹಾಗೂ ಸಂಘದ ಆಂತರಿಕ ಲೆಕ್ಕಪರಿಶೋಧಕ ಹೆಚ್.ಬಿ.ರಮೇಶ್ ತಿಳಿಸಿದರು.

ಸಹಕಾರ ಸಂಘದ ಉಪಾಧ್ಯಕ್ಷ ಕಣಜಾಲು ಪೂವಯ್ಯ, ಕೊಡಗು ಜಿಲ್ಲಾ ಸಹಕಾರ ಬ್ಯಾಂಕಿನ ಸಿಬ್ಬಂದಿ ಪೊನ್ನಪ್ಪ, ಮಾಜಿ ಉಪಾಧ್ಯಕ್ಷ ಹೆಚ್.ಎಸ್.ತಿಮ್ಮಪ್ಪಯ್ಯ, ಮಾಜಿ ವ್ಯವಸ್ಥಾಪಕಿ ಮುಳ್ಳಂಡ ಮಾಯಮ್ಮ, ಸಹಕಾರ ಸಂಘದ ನಿರ್ದೇಶಕರುಗಳು, ಶ್ರೀಶಕ್ತಿ ಹಾಗೂ ಸ್ವಸಹಾಯ ಸಂಘದ ಪದಾಧಿಕಾರಿಗಳು ಹಾಜರಿದ್ದರು.  ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಕೆ.ಎಸ್.ನಂದಿನಿ ನಿರೂಪಿಸಿ, ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

ನಾರಾಯಣ ಗುರು ಜಯಂತಿ : ಸಿದ್ದಾಪುರದಲ್ಲಿ ಪೂರ್ವಭಾವಿ ಸಭೆ

ಜೂನ್ 23, 2026

*ವಿರಾಜಪೇಟೆ ಕಾವೇರಿ ಶಾಲೆಯಲ್ಲಿ ಶಾಲಾ ಸಂಸತ್ತು ರಚನೆ : ನೂತನ ಪದಾಧಿಕಾರಿಗಳಿಗೆ ಪದವಿ ಪ್ರದಾನ*

ಜೂನ್ 23, 2026

*ವನ್ಯಜೀವಿಗಳ ದಾಳಿ ತಡೆಗೆ ಕೇಂದ್ರ ಹಾಗೂ ರಾಜ್ಯ ಸರಕಾರ ತುರ್ತು ಕ್ರಮ ಕೈಗೊಳ್ಳಲು ಆಗ್ರಹ*

ಜೂನ್ 23, 2026

*ವಿರಾಜಪೇಟೆ ಕಾವೇರಿ ಶಾಲೆಯಲ್ಲಿ ಶಾಲಾ ಸಂಸತ್ತು ರಚನೆ : ನೂತನ ಪದಾಧಿಕಾರಿಗಳಿಗೆ ಪದವಿ ಪ್ರದಾನ*

ಜೂನ್ 23, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಜೂ.24 NEWS DESK : ವಿರಾಜಪೇಟೆಯ ಕಾವೇರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮತದಾನದ ಅರಿವು ಮೂಡಿಸುವ ಸಲುವಾಗಿ 2026-27 ನೇ…

*ವನ್ಯಜೀವಿಗಳ ದಾಳಿ ತಡೆಗೆ ಕೇಂದ್ರ ಹಾಗೂ ರಾಜ್ಯ ಸರಕಾರ ತುರ್ತು ಕ್ರಮ ಕೈಗೊಳ್ಳಲು ಆಗ್ರಹ*

ಜೂನ್ 23, 2026

*ಮಡಿಕೇರಿ : ನ್ಯಾಯಾಲಯದಲ್ಲಿ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ*

ಜೂನ್ 23, 2026

*”ಕೋವಿ-ತೋಕ್” ಅತ್ಯಗತ್ಯ ಧಾರ್ಮಿಕ ಆಚರಣೆಗೆ ಸೇರ್ಪಡೆಗೆ ಒತ್ತಾಯ : “ಕೊಡವರಿಗೆ ವಿಶೇಷ ಸ್ಥಾನಮಾನ, ಸಾಂವಿಧಾನಿಕ ಮಾರ್ಗಗಳು ಮತ್ತು ಅಂತರಾಷ್ಟ್ರೀಯ ಕಾನೂನು” ವಿಷಯದ ಕುರಿತು ಸಿಎನ್ ಸಿ ವಿಚಾರಗೋಷ್ಠಿ*

ಜೂನ್ 23, 2026

*ಲವ್ ಜಿಹಾದ್ ಮತ್ತು ಮತಾಂತರದ ವಿರುದ್ಧ ಜೂ.30 ರಂದು ಕುಶಾಲನಗರದಲ್ಲಿ ಬೃಹತ್ ಜನಾಂದೋಲನ*

ಜೂನ್ 23, 2026

*ಪಾಲಿಬೆಟ್ಟ : 100 ದಿನಗಳ ಕ್ಷಯರೋಗ ಮುಕ್ತ ಅಭಿಯಾನ*

ಜೂನ್ 23, 2026

*ರೋಟರಿ ವುಡ್ಸ್ ಅಧ್ಯಕ್ಷೆಯಾಗಿ ಪ್ರಮೀಳಾ ಶೆಟ್ಟಿ ಕಾಯ೯ದಶಿ೯ಯಾಗಿ ಸ್ಮಿತಾಚಂಗಪ್ಪ ನೇಮಕ*

ಜೂನ್ 23, 2026

*ಜ್ಞಾನಗಂಗಾ ವಸತಿ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನ ಆಚರಣೆ*

ಜೂನ್ 23, 2026

*ಆತಂಕ ಸೃಷ್ಟಿಸಿದ ಬಾಂಬ್ ಬೆದರಿಕೆ*

ಜೂನ್ 23, 2026

*ಕೊಡವರಿಗೆ ವಿಶೇಷ ಸ್ಥಾನಮಾನ, ಸಾಂವಿಧಾನಿಕ ಮಾರ್ಗಗಳು ಮತ್ತು ಅಂತರಾಷ್ಟ್ರೀಯ ಕಾನೂನು ವಿಷಯದ ಕುರಿತು ಸಿಎನ್‌ಸಿಯಿಂದ ಜೂ.26ರಂದು ವಿಚಾರಗೋಷ್ಠಿ : ರೆಸಾರ್ಟ್ ಗಳ ತೆರವಿಗೆ ಆಗ್ರಹ*

ಜೂನ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.