Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರ್ನಾಡಿನಲ್ಲಿ ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮ ಕುರಿತು ವಿದ್ಯಾರ್ಥಿಗಳಿಗೆ ಅರಿವು*
  • *ಆ.28 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ*
  • *ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಪೊನ್ನಣ್ಣ ಭೇಟಿ*
  • *ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಸಿಎಂ, ಶಾಸಕ ಪೊನ್ನಣ್ಣ ಭೇಟಿ*
  • *ದೊಡ್ಡಸ್ಥಿಕೆಯಿಂದ ಪದ್ಧತಿ–ಸಂಸ್ಕೃತಿಯ ಕಡೆಗಣನೆ ಸಲ್ಲದು : ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ*
  • *ಟೆಂಪೋ ಟ್ರಾವೆಲರ್ ಮೇಲೆ ಮಗುಚಿದ ಲಾರಿ : ನಾಲ್ವರಿಗೆ ಗಾಯ*
  • *ಯಾವುದೇ ಕಾರಣಕ್ಕೂ ಕೊಡಗಿನಲ್ಲಿ ಮೋಡ ಬಿತ್ತನೆ ಮಾಡಲ್ಲ*
  • *ಘಮ ಘಮಿಸಿದ ಆಟಿ ಹಬ್ಬದೂಟದ ಘಮಲು..! ಮಕ್ಕಂದೂರಿನಲ್ಲಿ ಗೌಡ ಮಹಿಳಾ ಒಕ್ಕೂಟದ ಆಟಿ ಜಂಬರ*
  • *ಸುಂಟಿಕೊಪ್ಪದಲ್ಲಿ ಸಂಭ್ರಮದ ಓಣಂ ಆಚರಣೆ*
  • *ಹಾಕತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೂ.46.86 ಲಕ್ಷ ನಿವ್ವಳ ಲಾಭ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಬಜೆಟ್ ನಲ್ಲಿ ವಿಶೇಷ ಚೇತನರ ಕಡೆಗಣನೆ : ಚುನಾವಣೆ ಬಹಿಷ್ಕಾರದ ಎಚ್ಚರಿಕೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಬಜೆಟ್ ನಲ್ಲಿ ವಿಶೇಷ ಚೇತನರ ಕಡೆಗಣನೆ : ಚುನಾವಣೆ ಬಹಿಷ್ಕಾರದ ಎಚ್ಚರಿಕೆ

ಮಾರ್ಚ್ 1, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.1 : ರಾಜ್ಯ ಸರ್ಕಾರ ಇತ್ತೀಚೆಗೆ ಘೋಷಿಸಿದ ಬಜೆಟ್ ನಲ್ಲಿ ವಿಶೇಷ ಚೇತನರನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಎಂದು ಆರೋಪಿಸಿರುವ ಕೊಡಗು ಜಿಲ್ಲಾ ವಿಕಲಚೇತನರ ಸಂಘ, ಚುನಾವಣೆ ಬಹಿಷ್ಕಾರದ ಎಚ್ಚರಿಕೆ ನೀಡಿದೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಜಿಲ್ಲಾ ನಿರ್ದೇಶಕಿ ಎಂ.ಎನ್.ವೀಣಾ ಬಜೆಟ್ ನಲ್ಲಿ ವಿಶೇಷ ಚೇತನರ ಪರವಾದ ಯಾವುದೇ ನಿಲುವುಗಳನ್ನು ತೆಗೆದುಕೊಂಡಿಲ್ಲ. ನಮ್ಮ ಬೇಡಿಕೆಗಳಿಗೆ ಸರ್ಕಾರ ತಕ್ಷಣ ಸ್ಪಂದಿಸದಿದ್ದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮತದಾನ ಮಾಡುವುದಿಲ್ಲವೆಂದು ತಿಳಿಸಿದರು.
ವಿಶೇಷ ಚೇತನರ ಮಾಸಿಕ ಪೋಷಣಾ ಭತ್ಯೆಯನ್ನು ರೂ.3 ಸಾವಿರಕ್ಕೆ ಹೆಚ್ಚಿಸಬೇಕು, ಗೌರವ ಧನದಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗ್ರಾಮೀಣ, ಪಟ್ಟಣ, ತಾಲೂಕು, ಪುರ್ನವಸತಿ ಕಾರ್ಯಕರ್ತರುಗಳನ್ನು ಕ್ರಮವಾಗಿ ಗ್ರಾ.ಪಂ, ನಗರ, ತಾಲೂಕು ವಿಶೇಷ ಚೇತನರ ಅಧಿಕಾರಿಯಾಗಿ ಪರಿವರ್ತಿಸಬೇಕು, ಗೌರವಧನವನ್ನು ಕನಿಷ್ಠ ವೇತನವಾಗಿ ಪರಿವರ್ತಿಸಬೇಕು, ಗ್ರಾ.ಪಂ ಹಾಗೂ ಇತರ ಇಲಾಖೆಗಳಲ್ಲಿ ವಿಶೇಷ ಚೇತನರಿಗೆ ಮೀಸಲಿರುವ 5ರ ನಿಧಿಯನ್ನು ವೈಯಕ್ತಿಕವಾಗಿ ನೀಡುವಂತಾಗಬೇಕು, ಲೈನ್ ಮನೆಯಲ್ಲಿ ವಾಸಿಸುತ್ತಿರುವ ವಿಶೇಷ ಚೇತನರ ಕುಟುಂಬಗಳಿಗೆ ವಿಶೇಷ ಆದ್ಯತೆಯ ಮೇಲೆ ಮನೆ ಒದಗಿಸಬೇಕು, ರಾಜ್ಯಾದ್ಯಂತ ಸರಕಾರಿ ಬಸ್‍ಗಳಲ್ಲಿ ಸಂಚರಿಸಲು ಉಚಿತ ಪಾಸ್ ನೀಡಬೇಕೆಂದು ಒತ್ತಾಯಿಸಿದರು.
ಸಂಘದ ಅಧ್ಯಕ್ಷ ಜೆ.ಎ.ಮಹೇಶ್ವರ ಮಾತನಾಡಿ, ಮೂರ್ನಾಡಿನ ಚಿಗುರು ವಿಕಲಚೇತನರ ಸ್ವ-ಸಹಾಯ ಗುಂಪಿನ ಪರಿಶ್ರಮದಿಂದ 2011ರಂದು ಅಸ್ತಿತ್ವಕ್ಕೆ ಬಂದ ಜಿಲ್ಲಾ ವಿಕಲಚೇತನರ ಸಂಘವು 2012ರಲ್ಲಿ ನೋಂದಣಿಯಾಗಿದ್ದು, ವಿಶೇಷ ಚೇತನರಿಗಾಗಿ ದುಡಿದ ಕೊಡಗಿನ ಏಕೈಕ ಸಂಘವಾಗಿದೆ ಎಂದರು.
ಸಂಘದ ಚಟುವಟಿಕೆಗಳಿಗಾಗಿ ಸ್ವಂತ ಕಟ್ಟಡದ ಅವಶ್ಯಕತೆ ಇದೆ. ಪ್ರಸ್ತುತ ನಗರಸಭಾ ಆವರಣದಲ್ಲಿರುವ ಹಳೆಯ ಕಟ್ಟಡದಲ್ಲಿ ಸಂಘದ ಚಟುವಟಿಕೆ ನಡೆಸುತ್ತಾ ಬರಲಾಗುತ್ತಿದೆ.
ಆದರೆ ಕೆಲವು ವ್ಯಕ್ತಿಗಳು ದಿವ್ಯಾಂಗರ ಒಕ್ಕೂಟವನ್ನು ರಚಿಸಿಕೊಂಡು, ಸಂಘದ ಕಚೇರಿಗೆ ಬೀಗ ಹಾಕಿ ತೊಂದರೆ ನೀಡುತ್ತಿದ್ದಾರೆ ಎಂದು ಆರೋಪಿಸಿದರು.
ಈ ಬಗ್ಗೆ ಕಾನೂನು ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ನಿರ್ದೇಶಕರಾದ ಕೆ.ಪಿ.ರೇವಣ್ಣ, ಎಂ.ಕೆ.ಬಾಷಾ, ವಿಕಲಚೇತನರ ಸಹಕಾರ ಸಂಘದ ಅಧ್ಯಕ್ಷ ಬಿ.ಎಂ.ತಿರುಮಲೇಶ್ವರ ಹಾಗೂ ಕಾರ್ಯನಿರ್ವಣಾಧಿಕಾರಿ ಕೆ.ಎಂ.ಹಸನ್ ಉಪಸ್ಥಿತರಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೂರ್ನಾಡಿನಲ್ಲಿ ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮ ಕುರಿತು ವಿದ್ಯಾರ್ಥಿಗಳಿಗೆ ಅರಿವು*

ಆಗಷ್ಟ್ 26, 2026

*ಆ.28 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ*

ಆಗಷ್ಟ್ 26, 2026

*ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಪೊನ್ನಣ್ಣ ಭೇಟಿ*

ಆಗಷ್ಟ್ 26, 2026

*ಆ.28 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ*

ಆಗಷ್ಟ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಆ.26 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಹಯೋಗದೊಂದಿಗೆ ಬ್ರಹ್ಮಶ್ರೀ…

*ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಪೊನ್ನಣ್ಣ ಭೇಟಿ*

ಆಗಷ್ಟ್ 26, 2026

*ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಸಿಎಂ, ಶಾಸಕ ಪೊನ್ನಣ್ಣ ಭೇಟಿ*

ಆಗಷ್ಟ್ 26, 2026

*ದೊಡ್ಡಸ್ಥಿಕೆಯಿಂದ ಪದ್ಧತಿ–ಸಂಸ್ಕೃತಿಯ ಕಡೆಗಣನೆ ಸಲ್ಲದು : ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ*

ಆಗಷ್ಟ್ 26, 2026

*ಟೆಂಪೋ ಟ್ರಾವೆಲರ್ ಮೇಲೆ ಮಗುಚಿದ ಲಾರಿ : ನಾಲ್ವರಿಗೆ ಗಾಯ*

ಆಗಷ್ಟ್ 26, 2026

*ಯಾವುದೇ ಕಾರಣಕ್ಕೂ ಕೊಡಗಿನಲ್ಲಿ ಮೋಡ ಬಿತ್ತನೆ ಮಾಡಲ್ಲ*

ಆಗಷ್ಟ್ 26, 2026

*ಘಮ ಘಮಿಸಿದ ಆಟಿ ಹಬ್ಬದೂಟದ ಘಮಲು..! ಮಕ್ಕಂದೂರಿನಲ್ಲಿ ಗೌಡ ಮಹಿಳಾ ಒಕ್ಕೂಟದ ಆಟಿ ಜಂಬರ*

ಆಗಷ್ಟ್ 26, 2026

*ಸುಂಟಿಕೊಪ್ಪದಲ್ಲಿ ಸಂಭ್ರಮದ ಓಣಂ ಆಚರಣೆ*

ಆಗಷ್ಟ್ 26, 2026

*ಹಾಕತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೂ.46.86 ಲಕ್ಷ ನಿವ್ವಳ ಲಾಭ*

ಆಗಷ್ಟ್ 26, 2026

*ಕಸ್ತೂರಿ ರಂಗನ್ ವರದಿಯಿಂದ 53 ಗ್ರಾಮಗಳನ್ನು ಕೈಬಿಡಲು ಆಗ್ರಹ : ಸೆ.11ರಂದು ಬೃಹತ್ ಪ್ರತಿಭಟನೆ*

ಆಗಷ್ಟ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.