ನಾಲ್ಕೇರಿ : ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಜಮೀನು ಮಂಜೂರು
02/03/2023

ಮಡಿಕೇರಿ ಮಾ.2 : ಪೊನ್ನಂಪೇಟೆ ತಾಲೂಕಿನ ನಾಲ್ಕೇರಿ ಗ್ರಾಮದ ಸರ್ವೆ ನಂ.78/5ರಲ್ಲಿ 0.35 ಎಕರೆ (35 ಸೆಂಟ್) ಜಮೀನನ್ನು ನಾಲ್ಕೇರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಟ್ಟಡ ನಿರ್ಮಾಣದ ಉದ್ದೇಶಕ್ಕಾಗಿ ಮಂಜೂರು ಮಾಡಲಾಗಿದೆ.
