Advertisement
10:02 AM Sunday 3-December 2023

ನಿಧನ ಸುದ್ದಿ

02/03/2023

ಸುಂಟಿಕೊಪ್ಪ ಮಾ.2: ಗದ್ದೆಹಳ್ಳ ನಾರ್ಗಾಣೆ ಗ್ರಾಮದ ಶ್ರೀದೇವಿ ಬಡಾವಣೆ ನಿವಾಸಿ ಪತ್ರಕರ್ತ ರಾಜು ರೈ ಅವರ ಅತ್ತೆ ಪದ್ಮಾವತಿ ( 85)  ಎಂಬವರು ನಿಧನರಾಗಿದ್ದಾರೆ.
ಮೃತರ ಅಂತ್ಯಕ್ರಿಯೆ ಸುಂಟಿಕೊಪ್ಪ ಹಿಂದೂ ರುದ್ರಭೂಮಿಯಲ್ಲಿ ನೆರವೇರಿತು.
ಮೃತರು ಇರ್ವರು ಪುತ್ರಿಯರನ್ನು ಆಗಲಿದ್ದಾರೆ.