Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
  • *ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*
  • *ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *
  • *ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*
  • *ಫೆ.15 ರಂದು ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮೂರ್ನಾಡು ಶಾಖೆ ಉದ್ಘಾಟನೆ*
  • *ಫೆ.15ರಂದು ವಿವಿಧ ಭಜನಾ ತಂಡಗಳಿಂದ ಮಡಿಕೇರಿಯಲ್ಲಿ ಸಂಕೀರ್ತನೆ* 
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » ಸಂಭ್ರಮದಿಂದ ನಡೆದ ಮದೆನಾಡು ಬಿ.ಜಿ.ಎಸ್. ವಿದ್ಯಾಸಂಸ್ಥೆಯ ವಾರ್ಷಿಕೋತ್ಸವ
ಇತ್ತೀಚಿನ ಸುದ್ದಿಗಳು

ಸಂಭ್ರಮದಿಂದ ನಡೆದ ಮದೆನಾಡು ಬಿ.ಜಿ.ಎಸ್. ವಿದ್ಯಾಸಂಸ್ಥೆಯ ವಾರ್ಷಿಕೋತ್ಸವ

March 3, 20231 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಮಾ.3 :  ಮದೆನಾಡಿನ ಬಿ.ಜಿ.ಎಸ್. ವಿದ್ಯಾಸಂಸ್ಥೆಯ ವಾರ್ಷಿಕೋತ್ಸವವು  ಸಂಭ್ರಮದಿಂದ ನಡೆಯಿತು.

ಕಾರ್ಯಕ್ರಮವನ್ನು  ಬಿ.ಜಿ.ಎಸ್. ಸಂಸ್ಥಾನದ ಮೈಸೂರು – ಕೊಡಗು ಶಾಖಾ ಮಠದ ಕಾರ್ಯದರ್ಶಿಗಳಾದ ಶ್ರೀ ಸೋಮನಾಥೇಶ್ವರ ಸ್ವಾಮೀಜಿಗಳು ಉದ್ಘಾಟಿಸಿ ಆಶೀರ್ವಚನ ನೀಡಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಕ್ಷೇತ್ರದ ಶಾಸಕ  ಕೆ.ಜಿ.ಬೋಪಯ್ಯ, ಶಿಕ್ಷಣ ಕ್ಷೇತ್ರದಲ್ಲಿ ಬಿಜಿಎಸ್ ವಿದ್ಯಾ ಸಂಸ್ಥೆಯ ಕೊಡುಗೆಯನ್ನು ಸ್ಮರಿಸಿದರು. ಜಿಲ್ಲಾಧಿಕಾರಿಗಳಾದ ಡಾ. ಬಿ.ಸಿ.ಸತೀಶ್, ತಮ್ಮ ಕುಟುಂಬಕ್ಕೂ ಮತ್ತು ಬಿಜಿಎಸ್ ವಿದ್ಯಾ ಸಂಸ್ಥೆಗೂ ಇರುವ ಅವಿನಾಭಾವ ಸಂಬಂಧವನ್ನು ನೆನಪಿಸಿಕೊಂಡರು.

ಮದೆ ಮಹೇಶ್ವರ ವಿದ್ಯಾ ಸಂಸ್ಥೆಯ ಆಡಳಿತ ಮಂಡಳಿ ಪ್ರಮುಖರಾದ ಹುದೇರಿ ರಾಜೇಂದ್ರ ಅವರು ಮಾತನಾಡುತ್ತಾ, ವಿದ್ಯಾಸಂಸ್ಥೆಯನ್ನು ಗ್ರಾಮಸ್ಥರು ಸೇರಿ ಕಟ್ಟಿ ಬೆಳೆಸಿದ ದಿನಗಳನ್ನು ಮೆಲುಕು ಹಾಕಿದರು. ನಿವೃತ್ತ ಪ್ರಾಂಶುಪಾಲ ಬಿ.ಅರ್ ಜೋಯಪ್ಪ, ಶಿಕ್ಷಣ ಮತ್ತು ಕ್ರೀಡಾ ಕ್ಷೇತ್ರದಲ್ಲಿ ಮದೆ ಮಹೇಶ್ವರ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳ ಸಾಧನೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ವೇದಿಕೆಯಲ್ಲಿ ಮದೆ ಮಹೇಶ್ವರ ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ ಪ್ರಮುಖರಾದ ಪಟ್ಟಡ ಲೋಭಯ್ಯ, ಬಿ.ಸಿ.ಚೆನ್ನಪ್ಪ, ಹುಲಿಮನೆ ರಾಮಯ್ಯ, ವಿದ್ಯಾಸಂಸ್ಥೆಯ ಸ್ಥಳ ದಾನಿಗಳ ಕುಟುಂಬಸ್ಥರಾದ ಸಾಯಿ ಮುತ್ತಣ್ಣ ಮತ್ತು ಸಾಯಿ ಬೋಪಣ್ಣ, ನಿವೃತ್ತ ಶಿಕ್ಷಕರಾದ ಶಿವರಾಮ್, ಮದೆ ಪಂಚಾಯ್ತಿ ಅಧ್ಯಕ್ಷರಾದ ಹುಲಿಮನೆ ರಾಮಯ್ಯ,ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಧನಂಜಯ ಅಗೋಳಿಕಜೆ ಉಪಸ್ಥಿತರಿದ್ದರು.

ಮದೆ ಬಿಜಿಎಸ್ ವಿದ್ಯಾ ಸಂಸ್ಥೆಯ ಮುಖ್ಯ ಶಿಕ್ಷಕಿ ಪುನೀತ ಸಂಸ್ಥೆಯ ವಾರ್ಷಿಕ ವರದಿ ಮಂಡಿಸಿದರು.ಶಾಲೆಯ ವಿದ್ಯಾರ್ಥಿಗಳ ಪೋಷಕರಿಗೆ ಏರ್ಪಡಿಸಿದ್ದ ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು.

ಸಾಂಸ್ಕೃತಿಕ  ಕಾರ್ಯಕ್ರಮದಲ್ಲಿ ಎಲ್.ಕೆ.ಜಿ.ಯಿಂದ ಎಂಟನೇ ತರಗತಿವರೆಗಿನ ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿದರು. ಹಿತ ಅವರು ಸ್ವಾಗತಿಸಿ, ರೋಷಿಣಿ ಮತ್ತು ಶ್ರುತಿ ಕಾರ್ಯಕ್ರಮ ನಿರೂಪಿಸಿದರು. ಜಲಜಾಕ್ಷಿ ವಂದಿಸಿದರು.

Share. Facebook Twitter Pinterest LinkedIn Tumblr Email WhatsApp
Previous Articleಮುಳ್ಳೂರು ಗ್ರಾಮದಲ್ಲಿ ಕಾಫಿ ತೋಟಕ್ಕೆ ಬೆಂಕಿ : ಫಸಲು ನಾಶ
Next Article ಕೊಡವ ಭಾಷಿಕರ ಅವಹೇಳನ ಆರೋಪ : ಕಾನೂನು ಕ್ರಮಕ್ಕೆ ಒತ್ತಾಯ

Recommended: Website design development company services in Mangalore Forex Trading Teacher in India

Related Posts

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

ಮಡಿಕೇರಿ NEWS DESK ಫೆ.12 : ಎನ್.ಸತೀಶ್‌ ಕುಮಾರ್, ಐಪಿಎಸ್, ಪೊಲೀಸ್ ಮಹಾ ನಿರೀಕ್ಷಕರು, ಕೇಂದ್ರಸ್ಥಾನ-1, ಬೆಂಗಳೂರು ಇವರು ಇಂದು…

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026

*ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *

February 12, 2026

*ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*

February 12, 2026

*ಫೆ.15 ರಂದು ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮೂರ್ನಾಡು ಶಾಖೆ ಉದ್ಘಾಟನೆ*

February 12, 2026

*ಫೆ.15ರಂದು ವಿವಿಧ ಭಜನಾ ತಂಡಗಳಿಂದ ಮಡಿಕೇರಿಯಲ್ಲಿ ಸಂಕೀರ್ತನೆ* 

February 12, 2026

*ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ‌ ನೀತಿ ಖಂಡಿಸಿ ಕುಶಾಲನಗರದಲ್ಲಿ ಪ್ರತಿಭಟನೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.