Facebook Twitter WhatsApp Email Telegram Copy Link ಮಡಿಕೇರಿ ಮಾ.6 : ನರಿಯಂದಡ ಗ್ರಾ.ಪಂ ವ್ಯಾಪ್ತಿಯಲ್ಲಿ ರೂ. 1 ಕೋಟಿ ಅನುದಾನದಲ್ಲಿ ನಿರ್ಮಾಣವಾದ ವಿವಿಧ ರಸ್ತೆಗಳನ್ನು ಶಾಸಕ ಕೆ.ಜಿ.ಬೋಪಯ್ಯ ಉದ್ಘಾಟಿಸಿದರು. ನಂತರ ಸ್ಥಳೀಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭ ಗ್ರಾ.ಪಂ ಅಧ್ಯಕ್ಷರು, ಸದಸ್ಯರು ಹಾಗೂ ಗ್ರಾಮಸ್ಥರು ಹಾಜರಿದ್ದರು.
*ವಿರಾಜಪೇಟೆ ಪಟ್ಟಣದ ಪ್ರತಿಷ್ಠಿತ ವಿದ್ಯಾಸಂಸ್ಥೆ ಸೆಂಟ್ ಆನ್ಸ್ ಕಾಲೇಜಿನಲ್ಲಿ 2026-27 ನೇ ಶೈಕ್ಷಣಿಕ ಸಾಲಿನ ಎಂ.ಕಾಂ. ಸ್ನಾತಕೋತ್ತರ ಪದವಿ ತರಗತಿ ಪ್ರವೇಶಾತಿ ಆರಂಭ*ಜುಲೈ 27, 2026