Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
  • *ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*
  • *ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*
  • *ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » ಕುಶಾಲನಗರ : ಮಾ.8 ರಂದು ವಿಶ್ವ ಮಹಿಳಾ ದಿನಾಚರಣೆ
ಇತ್ತೀಚಿನ ಸುದ್ದಿಗಳು

ಕುಶಾಲನಗರ : ಮಾ.8 ರಂದು ವಿಶ್ವ ಮಹಿಳಾ ದಿನಾಚರಣೆ

March 6, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಮಾ.6 : ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವದ ಅಂಗವಾಗಿ ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಸಮಿತಿ, ಸಾಂಸ್ಕೃತಿಕ ಸಮಿತಿ, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಮಾ. 8ರಂದು ಕುಶಾಲನಗರದಲ್ಲಿ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಕುಶಾಲನಗರದ ಎ.ಪಿ.ಸಿ.ಎಂ.ಎಸ್ ಸುವರ್ಣ ಮಹೋತ್ಸವ ಭವನದಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯುವ ಕಾರ್ಯಕ್ರಮವನ್ನು ಮಡಿಕೇರಿಯ ರೂಪಶ್ರೀ ಸತೀಶ ಅವರು ಉದ್ಘಾಟಿಸಲಿದ್ದಾರೆ. ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ‌ ಅಧ್ಯಕ್ಷೆ ಬಿ.ಆರ್. ಸವಿತಾ ರೈ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕೂಡಿಗೆ ಕ್ರೀಡಾ ಶಾಲೆ ನಿವೃತ್ತ ಮುಖ್ಯೋಪಾಧ್ಯಾಯಿನಿ ಕುಂತಿ ಬೋಪಯ್ಯ, ಸೋಮವಾರಪೇಟೆ ಅಬಕಾರಿ ನಿರೀಕ್ಷಕರಾದ ಚೈತ್ರಾ, ಕುಶಾಲನಗರದ ಪ್ರಿಯಾಂಕ ಗಂಗಾಧರಪ್ಪ, ಕಾರ್ಯಕ್ರಮ ಸಂಚಾಲಕಿ ವನಿತಾ ಚಂದ್ರಮೋಹನ್ ಉಪಸ್ಥಿತರಿರಲಿದ್ದಾರೆ. ಪಾರಂಪರಿಕ ಆರೋಗ್ಯ ರಕ್ಷಣೆ ವಿಷಯದ ಬಗ್ಗೆ ಶಿವಮೊಗ್ಗದ ನಾಟಿ‌ವೈದ್ಯೆ ಸುಮನಾ ಮಳಲಗದ್ದೆ ಉಪನ್ಯಾಸ ನೀಡಲಿದ್ದಾರೆ. ಸಭಾ ಕಾರ್ಯಕ್ರಮದ ನಂತರ ಪತ್ರಕರ್ತರ ಕುಟುಂಬಸ್ತರು, ಭಜನಾ ಮಂಡಳಿ, ಕೊಡವ ಮತ್ತು ಗೌಡ ಸಮಾಜದ ಮಹಿಳೆಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿದೆ. ಇದೇ ವೇಳೆ ಸಭಿಕರಿಗಾಗಿ ವಿವಿಧ ಮನೋರಂಜನಾ ಚಟುವಟಿಕೆಗಳನ್ನು ಏರ್ಪಡಿಸಲಾಗಿದೆ.

ಮಧ್ಯಾಹ್ನ ನಂತರ ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೊತ್ಸವ ಆಚರಣಾ ಸಮಿತಿ ಅಧ್ಯಕ್ಷ ಡಾ. ಉಳ್ಳಿಯಡ ಎಂ‌. ಪೂವಯ್ಯ ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ. ಸಮಿತಿ ಮಹಾ ಪೋಷಕ ಜಿ. ರಾಜೇಂದ್ರ ಕಾರ್ಯಕ್ರಮ ಉದ್ಘಾಟಿಸಲಿದ್ದು,
ಕುಶಾಲನಗರ ಪುರಸಭೆ ಅಧ್ಯಕ್ಷ ಬಿ. ಜೈವರ್ಧನ್, ಡಿವೈಎಸ್‌ಪಿ ಗಂಗಾಧರಪ್ಪ, ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ
ಅಜ್ಜಮಾಡ ರಮೇಶ್ ಕುಟ್ಟಪ್ಪ, ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಸಾಂಸ್ಕೃತಿಕ ಸಮಿತಿ ಸಂಚಾಲಕ ಐಮಂಡ ಗೋಪಾಲ್ ಸೋಮಯ್ಯ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷೆ ಬಿ.ಆರ್. ಸವಿತಾ ರೈ, ಕಾರ್ಯಕ್ರಮ ಸಂಚಾಲಕರಾದ ವನಿತಾ ಚಂದ್ರಮೋಹನ್, ಸಂಘದ ತಾಲೂಕು ‌ಅಧ್ಯಕ್ಷ ಎಂ.ಎನ್. ಚಂದ್ರಮೋಹನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಇದೇ ವೇಳೆ ವಿವಿಧ ಕ್ಷೇತ್ರಗಳ‌ ಸಾಧಕರಾದ ಬಿ.ಆರ್. ಸವಿತಾ ರೈ, ಸುಮತಿ ಶೆಟ್ಟಿ, ಸುಮನಾ ಮಳಲಗದ್ದೆ, ಐನಮಂಡ ಲೀಲಾಗಣಪತಿ, ಸುನಿತಾ ಮೈಕಲ್, ಕರಕರನ ಬೀನಾ, ಶಾಂತ ಶ್ರೀಪತಿ, ಗೌರಮ್ಮ ಅವರುಗಳನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುವುದು ಎಂದು ಕೊಡಗು ಪ್ರೆಸ್ ಕ್ಲಬ್ ಬೆಳ್ಳಿಹಬ್ಬ ಆಚರಣಾ ಸಮಿತಿ ಪ್ರಧಾನ ಕಾರ್ಯದರ್ಶಿ ರೆಜಿತ್ ಕುಮಾರ್ ಗುಹ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share. Facebook Twitter Pinterest LinkedIn Tumblr Email WhatsApp
Previous Articleಪೊನ್ನಂಪೇಟೆ : ಫಲಾನುಭವಿಗಳಿಗೆ ಹೊಲಿಗೆ ಯಂತ್ರ ವಿತರಣೆ
Next Article ನಿಟ್ಟೂರಿನಲ್ಲಿ ಸಂಜೀವಿನಿ ಒಕ್ಕೂಟದ ಸಂತೆ ಮೇಳ : ಮಹಿಳೆಯರು ಸ್ವಾವಲಂಬಿ ಜೀವನ ನಡೆಸಬೇಕು : ಶರೀನ್ ಮುತ್ತಣ್ಣ ಕರೆ

Website design development company services in Mangalore

Forex Trading Teacher in India

Related Posts

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

ಬೆಂಗಳೂರು: ರಾಜ್ಯದ ಲಕ್ಷಾಂತರ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಭರ್ಜರಿ ಸಿಹಿಸುದ್ದಿ ನೀಡಿದೆ.…

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026

*ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*

February 13, 2026

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.