Facebook Twitter WhatsApp Email Telegram Copy Link ನಾಪೋಕ್ಲು ಮಾ.6: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ನಾಪೋಕ್ಲು ಸಮೀಪದ ಬೊಳಿಬಾಣೆ ಎಂಬಲ್ಲಿ ನಡೆದಿದೆ. ಪಾದಚಾರಿಯೊಬ್ಬರು ಅಡ್ಡ ಬಂದ ಪರಿಣಾಮ ಕೊಳಕೇರಿ ಗ್ರಾಮದ ಕಾರು ಪಾಲ್ಟಿಯಾಗಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ವರದಿ : ದುಗ್ಗಳ ಸದಾನಂದ
ಗೋಣಿಕೊಪ್ಪಲು ದಸರಾ ಜನೋತ್ಸವದಲ್ಲಿ ಅ.16ರಂದು ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿ; 118 ಕವಿಗಳಿಂದ ಕವನ ವಾಚನ; ಜೆನ್ ಜಿ ಹಾಗೂ ಮಕ್ಕಳ ಕವಿಗೋಷ್ಠಿ ವಿಶೇಷ ಆಕರ್ಷಣೆಅಕ್ಟೋಬರ್ 15, 2026