Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರ್ನಾಡಿನಲ್ಲಿ ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮ ಕುರಿತು ವಿದ್ಯಾರ್ಥಿಗಳಿಗೆ ಅರಿವು*
  • *ಆ.28 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ*
  • *ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಪೊನ್ನಣ್ಣ ಭೇಟಿ*
  • *ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಸಿಎಂ, ಶಾಸಕ ಪೊನ್ನಣ್ಣ ಭೇಟಿ*
  • *ದೊಡ್ಡಸ್ಥಿಕೆಯಿಂದ ಪದ್ಧತಿ–ಸಂಸ್ಕೃತಿಯ ಕಡೆಗಣನೆ ಸಲ್ಲದು : ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ*
  • *ಟೆಂಪೋ ಟ್ರಾವೆಲರ್ ಮೇಲೆ ಮಗುಚಿದ ಲಾರಿ : ನಾಲ್ವರಿಗೆ ಗಾಯ*
  • *ಯಾವುದೇ ಕಾರಣಕ್ಕೂ ಕೊಡಗಿನಲ್ಲಿ ಮೋಡ ಬಿತ್ತನೆ ಮಾಡಲ್ಲ*
  • *ಘಮ ಘಮಿಸಿದ ಆಟಿ ಹಬ್ಬದೂಟದ ಘಮಲು..! ಮಕ್ಕಂದೂರಿನಲ್ಲಿ ಗೌಡ ಮಹಿಳಾ ಒಕ್ಕೂಟದ ಆಟಿ ಜಂಬರ*
  • *ಸುಂಟಿಕೊಪ್ಪದಲ್ಲಿ ಸಂಭ್ರಮದ ಓಣಂ ಆಚರಣೆ*
  • *ಹಾಕತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೂ.46.86 ಲಕ್ಷ ನಿವ್ವಳ ಲಾಭ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಕೊಡಗಿನ 19 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ : ಅಗತ್ಯ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕೊಡಗಿನ 19 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ : ಅಗತ್ಯ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಮಾರ್ಚ್ 6, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.6 : ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಮಾ.9 ರಿಂದ 29 ರವರೆಗೆ ಜರುಗಲಿದ್ದು, ಪರೀಕ್ಷೆಯನ್ನು ನಿಷ್ಪಕ್ಷಪಾತವಾಗಿ ಹಾಗೂ ಪಾರದರ್ಶಕವಾಗಿ ನಡೆಸಲು ಕ್ರಮವಸಬೇಕೆಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ನಿರ್ದೇಶನ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯ 19 ಪರೀಕ್ಷಾ ಕೇಂದ್ರಗಳಲ್ಲಿ ಮಾರ್ಚ್ 9 ರಿಂದ 29 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಯಾವುದೇ ರೀತಿಯ ಅವ್ಯವಹಾರಗಳಿಗೆ ಆಸ್ಪದ ನೀಡಬಾರದು ಎಂದು ಜಿಲ್ಲಾಧಿಕಾರಿ ಅವರು ಸೂಚನೆ ನೀಡಿದರು.
ಪರೀಕ್ಷೆಗಳನ್ನು ಪಾರದರ್ಶಕತೆಯಿಂದ ನಡೆಸಲು ಪ್ರತಿಯೊಂದು ಪರೀಕ್ಷಾ ಕೇಂದ್ರಗಳಿಗೆ ‘ಎ’ ಮತ್ತು ‘ಬಿ’ ಗ್ರೂಪ್ ಅಧಿಕಾರಿಗಳನ್ನು ವೀಕ್ಷಕರಾಗಿ ನೇಮಿಸಲಾಗುವುದು. ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿಗಳು ಕಾರ್ಯ ನಿರ್ವಹಿಸುತ್ತಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು ಎಂದು ಅವರು ಹೇಳಿದರು.
ದೂರದ ಪರೀಕ್ಷಾ ಕೇಂದ್ರಕ್ಕೆ ಪ್ರಶ್ನೆ ಪತ್ರಿಕೆಗಳನ್ನು ಸರಿಯಾದ ಸಮಯದಲ್ಲಿ ತಲುಪುವಂತಾಗಬೇಕು. ಹಾಗೆಯೇ ಪ್ರಶ್ನೆ ಪತ್ರಿಕೆಗಳನ್ನು ತೆಗೆದುಕೊಂಡು ಹೋಗಲು ಮಾರ್ಗಾಧಿಕಾರಿಗಳ ವಾಹನಕ್ಕೆ ಜಿಪಿಎಸ್ ಅಳವಡಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.
ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಪುಟ್ಟಸ್ವಾಮಿ ಅವರು ಮಡಿಕೇರಿ 5, ವಿರಾಜಪೇಟೆ 2, ಪೊನ್ನಂಪೇಟೆ 4 ಸೋಮವಾರಪೇಟೆ 3, ಕುಶಾಲನಗರ 5 ಸೇರಿದಂತೆ ಜಿಲ್ಲೆಯ 19 ಪರೀಕ್ಷಾ ಕೇಂದ್ರಗಳಲ್ಲಿ ಸುವ್ಯವಸ್ಥಿತ ಪರೀಕ್ಷೆ ನಡೆಸಲು ಕ್ರಮವಹಿಸಲಾಗಿದೆ ಎಂದು ಮಾಹಿತಿ ನೀಡಿದರು.
ಕೆಎಸ್‍ಆರ್‍ಟಿಸಿ ಮಡಿಕೇರಿ ಘಟಕದ ವ್ಯವಸ್ಥಾಪಕರಾದ ಗೀತಾ ಅವರು ಮಾತನಾಡಿ ಪರೀಕ್ಷೆಗೆ ತೆರಳುವ ಪರೀಕ್ಷಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿದಲ್ಲಿ ಬಸ್‍ನಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಹಾಗೂ ಬಸ್ ಸಂಚಾರದಲ್ಲಿ ವ್ಯತ್ಯಯವಿರುವ ಕಡೆ ಬಸ್ಸುಗಳನ್ನು ಓಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಖಜಾನೆ ಇಲಾಖೆಯ ಉಪ ನಿರ್ದೇಶಕರಾದ ಪದ್ಮಜಾ, ಡಿವೈಎಸ್‍ಪಿ ಜಗದೀಶ್, ತಹಶೀಲ್ದಾರ್ ಕಿರಣ್, ವಿವಿಧ ಕಾಲೇಜಿನ ಪ್ರಾಂಶುಪಾಲರು ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೂರ್ನಾಡಿನಲ್ಲಿ ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮ ಕುರಿತು ವಿದ್ಯಾರ್ಥಿಗಳಿಗೆ ಅರಿವು*

ಆಗಷ್ಟ್ 26, 2026

*ಆ.28 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ*

ಆಗಷ್ಟ್ 26, 2026

*ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಪೊನ್ನಣ್ಣ ಭೇಟಿ*

ಆಗಷ್ಟ್ 26, 2026

*ಆ.28 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ*

ಆಗಷ್ಟ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಆ.26 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಹಯೋಗದೊಂದಿಗೆ ಬ್ರಹ್ಮಶ್ರೀ…

*ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಪೊನ್ನಣ್ಣ ಭೇಟಿ*

ಆಗಷ್ಟ್ 26, 2026

*ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಸಿಎಂ, ಶಾಸಕ ಪೊನ್ನಣ್ಣ ಭೇಟಿ*

ಆಗಷ್ಟ್ 26, 2026

*ದೊಡ್ಡಸ್ಥಿಕೆಯಿಂದ ಪದ್ಧತಿ–ಸಂಸ್ಕೃತಿಯ ಕಡೆಗಣನೆ ಸಲ್ಲದು : ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ*

ಆಗಷ್ಟ್ 26, 2026

*ಟೆಂಪೋ ಟ್ರಾವೆಲರ್ ಮೇಲೆ ಮಗುಚಿದ ಲಾರಿ : ನಾಲ್ವರಿಗೆ ಗಾಯ*

ಆಗಷ್ಟ್ 26, 2026

*ಯಾವುದೇ ಕಾರಣಕ್ಕೂ ಕೊಡಗಿನಲ್ಲಿ ಮೋಡ ಬಿತ್ತನೆ ಮಾಡಲ್ಲ*

ಆಗಷ್ಟ್ 26, 2026

*ಘಮ ಘಮಿಸಿದ ಆಟಿ ಹಬ್ಬದೂಟದ ಘಮಲು..! ಮಕ್ಕಂದೂರಿನಲ್ಲಿ ಗೌಡ ಮಹಿಳಾ ಒಕ್ಕೂಟದ ಆಟಿ ಜಂಬರ*

ಆಗಷ್ಟ್ 26, 2026

*ಸುಂಟಿಕೊಪ್ಪದಲ್ಲಿ ಸಂಭ್ರಮದ ಓಣಂ ಆಚರಣೆ*

ಆಗಷ್ಟ್ 26, 2026

*ಹಾಕತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೂ.46.86 ಲಕ್ಷ ನಿವ್ವಳ ಲಾಭ*

ಆಗಷ್ಟ್ 26, 2026

*ಕಸ್ತೂರಿ ರಂಗನ್ ವರದಿಯಿಂದ 53 ಗ್ರಾಮಗಳನ್ನು ಕೈಬಿಡಲು ಆಗ್ರಹ : ಸೆ.11ರಂದು ಬೃಹತ್ ಪ್ರತಿಭಟನೆ*

ಆಗಷ್ಟ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.