Advertisement
11:32 AM Monday 4-December 2023

ಭಾಗಮಂಡಲ : ಮಾ.7 ರಂದು ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ

06/03/2023

ಮಡಿಕೇರಿ ಮಾ.6 : ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ಮಾ.7 ರಂದು ಸಂಜೆ 4 ಗಂಟೆಯಿಂದ “ಸಾಮೂಹಿಕ ಸತ್ಯನಾರಾಯಣ” ಪೂಜೆ ನಡೆಯಲಿದೆ.
ಆದ್ದರಿಂದ ಸಾರ್ವಜನಿಕ ಭಕ್ತಾದಿಗಳು ದೇವಾಲಯಗಳಲ್ಲಿ ನಡೆಯಲಿರುವ “ಸಾಮೂಹಿಕ ಸತ್ಯನಾರಾಯಣ” ಪೂಜೆಯಲ್ಲಿ ಭಾಗವಹಿಸಿ, “ಸಾಮೂಹಿಕ ಸತ್ಯನಾರಾಯಣ” ಪೂಜೆಯನ್ನು ಯಶಸ್ವಿಗೊಳಿಸುವಂತೆ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಸ್.ದೊರೆ ಅವರು ಕೋರಿದ್ದಾರೆ.