Facebook Twitter WhatsApp Email Telegram Copy Link ಮಡಿಕೇರಿ ಮಾ.6 : ಮಡಿಕೇರಿ ನಗರ ಸೇರಿದಂತೆ ವಿವಿಧೆಡೆ ಪೊಲೀಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತಿ ಜೀವನ ಸಾಗಿಸುತ್ತಿದ್ದ ಪಿ.ಡಿ.ರಾಮಯ್ಯ ಅವರು ನಿಧನ ಹೊಂದಿದ್ದಾರೆ. ಮಡಿಕೇರಿ ಸಂಚಾರಿ ಠಾಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ಅವರು ಗಮನ ಸೆಳೆದಿದ್ದರು.
*ವಿರಾಜಪೇಟೆ ಪಟ್ಟಣದ ಪ್ರತಿಷ್ಠಿತ ವಿದ್ಯಾಸಂಸ್ಥೆ ಸೆಂಟ್ ಆನ್ಸ್ ಕಾಲೇಜಿನಲ್ಲಿ 2026-27 ನೇ ಶೈಕ್ಷಣಿಕ ಸಾಲಿನ ಎಂ.ಕಾಂ. ಸ್ನಾತಕೋತ್ತರ ಪದವಿ ತರಗತಿ ಪ್ರವೇಶಾತಿ ಆರಂಭ*ಜುಲೈ 27, 2026