Advertisement
2:32 AM Saturday 2-December 2023

ಸೆಸ್ಟೋಬಾಲ್ ಚಾಂಪಿಯನ್‌ಶಿಪ್ : ಭಾರತ ತಂಡವನ್ನು ಪ್ರತಿನಿಧಿಸಿದ ಕೊಡಗಿನ ಯುವತಿ

08/03/2023

ಮಡಿಕೇರಿ ಮಾ.8 :  ಅಂತರಾಷ್ಟ್ರೀಯ ಮಟ್ಟದ ಸೆಸ್ಟೋಬಾಲ್ ಚಾಂಪಿಯನ್‌ಶಿಪ್ ನಲ್ಲಿ ಭಾರತ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ.  ಈ ತಂಡದಲ್ಲಿ  ವಿರಾಜಪೇಟೆಯ ಸೆಂಟ್ ಆನ್ಸ್ ಕಾಲೇಜಿನ ವಿದ್ಯಾರ್ಥಿನಿ ರಿಯಾನತ್ ಭಾಗವಹಿಸಿ ಜಿಲ್ಲೆಗೆ ಕೀರ್ತಿ ತಂದಿದ್ದಾಳೆ.