Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಾ.15 ರಂದು ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*
  • *ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ : ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು : ಸಚಿವ ಈಶ್ವರ ಖಂಡ್ರೆ*
  • *ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*
  • *ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*
  • *ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*
  • *ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*
  • *ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*
  • *ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*
  • *ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*
  • *ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಕುಶಾಲನಗರದಲ್ಲಿ ವಿಶ್ವ ಮಹಿಳಾ ದಿನಾಚರಣೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರದಲ್ಲಿ ವಿಶ್ವ ಮಹಿಳಾ ದಿನಾಚರಣೆ

ಮಾರ್ಚ್ 8, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
ಕುಶಾಲನಗರ, ಮಾ.8 : ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ‌ ಮಹೋತ್ಸವ ಅಂಗವಾಗಿ
ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ಆಶ್ರಯದಲ್ಲಿ ಬೆಳ್ಳಿ‌ ಮಹೋತ್ಸವ ಸಾಂಸ್ಕೃತಿಕ ಸಮಿತಿ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಕುಶಾಲನಗರ ತಾಲೂಕು‌ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಕುಶಾಲನಗರದಲ್ಲಿ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕುಶಾಲನಗರದ ಎಪಿಸಿಎಂಎಸ್ ಸಭಾಂಗಣದಲ್ಲಿ‌ ಹಮ್ಮಿಕೊಂಡಿದ್ದ ಕಾರ್ಯಕ್ರಮವನ್ನು ಮಡಿಕೇರಿಯ ರೂಪಾ ಸತೀಶ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಸಮಾಜಕ್ಕೆ, ತುಂಬಿದ ಕುಟುಂಬಕ್ಕೆ ತಾಯಂದಿರ ಕೊಡುಗೆ ಅಪಾರ. ಎಲ್ಲಾ ಕ್ಷೇತ್ರದಲ್ಲಿ‌ ಮಹಿಳೆ ತನ್ನ ಛಾಪು ಮೂಡಿಸುತ್ತಿದ್ದಾಳೆ. ಕುಟುಂಬದ ಆರೈಕೆ‌ ನಡುವೆ ದೊರೆಯುವ ಬಿಡುವನ್ನು ಉತ್ತಮ‌ ಹವ್ಯಾಸಗಳಿಗೆ ಮೀಸಲಿಡುವ ಮೂಲಕ ಆರೋಗ್ಯಯುತ ಬದುಕಿಗೆ ಹೆಚ್ಚಿನ ಒತ್ತು‌ ನೀಡಬೇಕಿದೆ ಎಂದರು. ಸಾಧನೆಗೆ ಅಡ್ಡಿ ಎಂಬುದು ಯಾವುದು ಇಲ್ಲ. ದೃಢ ಮನಸ್ಸಿನ ಸಂಕಲ್ಪ, ನಿರಂತರ ಅಧ್ಯಯನ, ಪ್ರಯತ್ನಗಳು ಯಶಸ್ಸಿನೆಡೆಗೆ‌‌ ಕೊಂಡೊಯ್ಯುತ್ತದೆ ಎಂದು ಸಲಹೆ ನೀಡಿದರು.
ಅತಿಥಿಗಳಾಗಿ ಪಾಲ್ಗೊಂಡಿದ್ದ ಕೂಡಿಗೆ ಕ್ರೀಡಾಶಾಲೆ ನಿವೃತ್ತ ಮುಖ್ಯ ಶಿಕ್ಷಕಿ ಕುಂತಿ‌ ಬೋಪಯ್ಯ‌ ಮಾತನಾಡಿ, ಹೆಣ್ಣೆಂದರೆ ಒಂದು ಶಕ್ತಿಯ ರೂಪ. ಬಹುಮುಖ‌ ಪಾತ್ರಗಳನ್ನು‌ ವಹಿಸುವ ಮೂಲಕ ಕುಟುಂಬ, ಕಛೇರಿಗಳಲ್ಲಿ ತಮ್ಮ‌ ಜವಾಬ್ದಾರಿ ಸಮರ್ಪಕವಾಗಿ ನಿಭಾಯಿಸುವ ಸಾಮರ್ಥ್ಯ ಹೊಂದಿದ್ದಾರೆ. ಮಹಿಳೆಯರಿಂದ ಹಲವು ಚರಿತ್ರೆ ಸೃಷ್ಠಿಯಾದ ಉದಾಹರಣೆಗಳಿವೆ ಎಂದರು.
ಮಹಿಳಾ ಸಬಲೀಕರಣಕ್ಕೆ ಸರಕಾರ ನೀಡಿರುವ ಸೌಲಭ್ಯ, ಯೋಜನೆಗಳನ್ನು ಅರಿತುಕೊಂಡು‌ ಸದುಪಯೋಗಪಡಿಸಿಕೊಂಡು ಮುಖ್ಯವಾಹಿನಿಗೆ ಬರುವಂತೆ ಕರೆ ನೀಡಿದರು.
ಕಾರ್ಯಕ್ರಮದ‌ ಅಧ್ಯಕ್ಷತೆ ವಹಿಸಿದ್ದ ಕೊಡಗು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷೆ ಸವಿತಾ ರೈ ಮಾತನಾಡಿ, ಹೆಣ್ಣಿಗೆ ಹೆಣ್ಣು ಶತ್ರು ಎಂಬ ಗಾದೆಗೆ ವಿರುದ್ದವಾಗಿ ಪ್ರಸ್ತುತ ಕಾಲಘಟ್ಟದಲ್ಲಿ ಮಹಿಳೆಯರು ಸಂಘಟಿತರಾಗಿ ಬದುಕು‌ ಕಟ್ಟಿಕೊಳ್ಳುತ್ತಿದ್ದಾರೆ. ಸ್ತ್ರೀ ಪುರುಷ ಎಂಬ ಬೇದಭಾವ ಇಲ್ಲದ ಸಮಾಜ ಇಂದು ಕಂಡುಬರುತ್ತಿರುವುದು ಪ್ರಶಂಸನೀಯ ವಿಚಾರ ಎಂದರು.
ಶಿವಮೊಗ್ಗದ ಪಾರಂಪರಿಕ ನಾಟಿ ವೈದ್ಯೆ ಸುಮನ‌ ಮಳಲಗದ್ದೆ ಮಹಿಳೆಯರ ಆರೋಗ್ಯ ಸಂಬಂಧಿಸಿದ ವಿಚಾರಗಳ ಬಗ್ಗೆ ಉಪನ್ಯಾಸ ನೀಡಿದರು.
ಕಾರ್ಯಕ್ರಮ ಸಂಚಾಲಕರಾದ ಕುಶಾಲನಗರದ ವನಿತಾ ಚಂದ್ರಮೋಹನ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಕುಶಾಲನಗರದ ಪ್ರಿಯಾಂಕ ಗಂಗಾಧರಪ್ಪ, ರೇಖಾ ಗಣೇಶ್, ಪ್ರಜ್ಞಾ ರಾಜೇಂದ್ರ ಮತ್ತಿತರರು ಇದ್ದರು.
ವೇದಿಕೆ‌ ಕಾರ್ಯಕ್ರಮದ ಬಳಿಕ ಪತ್ರಕರ್ತರ ಕುಟುಂಬ ಸೇರಿದಂತೆ ಕುಶಾಲನಗರದ   ತಿರುಪತಿ ತಿರುಮಲ ಮಹಿಳಾ  ಭಜನಾ ಮಂಡಳಿ, ಕೊಡವ ಗೌಡ ಮತ್ತಿತರ  ಮಹಿಳಾ ಸಂಘಟನೆಗಳ ತಂಡದಿಂದ ಆಕರ್ಷಕ ಸಾಂಸ್ಕೃತಿಕ ‌ಕಾರ್ಯಕ್ರಮಗಳು‌ ಜರುಗಿದವು. ನೆರೆದಿದ್ದವರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಚಲನಚಿತ್ರ ನಟಿ ಸಿಂಚನ ಚಂದ್ರಮೋಹನ್ ನಡೆಸಿದರು.
Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಾ.15 ರಂದು ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*

ಮಾರ್ಚ್ 11, 2026

*ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ : ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು : ಸಚಿವ ಈಶ್ವರ ಖಂಡ್ರೆ*

ಮಾರ್ಚ್ 10, 2026

*ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*

ಮಾರ್ಚ್ 10, 2026

*ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ : ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು : ಸಚಿವ ಈಶ್ವರ ಖಂಡ್ರೆ*

ಮಾರ್ಚ್ 10, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಬೆಂಗಳೂರು NEWS DESK ಮಾ.10: ಆನೆ-ಮಾನವ ಸಂಘರ್ಷ ನಿಯಂತ್ರಿಸಲು 2025-26ನೇ ಸಾಲಿನಲ್ಲಿ ಮಡಿಕೇರಿ ವಿಭಾಗಕ್ಕೆ 7 ಕಿ.ಮೀ ಮತ್ತು ನಾಗರಹೊಳೆ…

*ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*

ಮಾರ್ಚ್ 10, 2026

*ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಮಾರ್ಚ್ 10, 2026

*ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*

ಮಾರ್ಚ್ 10, 2026

*ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*

ಮಾರ್ಚ್ 10, 2026

*ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*

ಮಾರ್ಚ್ 10, 2026

*ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 10, 2026

*ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.