ಮಡಿಕೇರಿ ಮಾ.9 : ಅಗ್ನಿ ಆಕಸ್ಮಿಕದಿಂದ ಹಾಸಿಗೆ ಮಳಿಗೆಯೊಂದು ಸಂಪೂರ್ಣವಾಗಿ ಹಾನಿಗೀಡಾಗಿರುವ ಘಟನೆ ಇಂದು ಬೆಳಗ್ಗೆ ಮಹದೇವಪುರದ ಬೆಳ್ಳಂದೂರು ಕೈಕೊಂಡ್ರಹಳ್ಳಿ ಎಂಬಲ್ಲಿ ನಡೆದಿದೆ.
ಪಟ್ಟಣದ ಹೃದಯ ಭಾಗದಲ್ಲಿರುವ ಪ್ರತಿಷ್ಠಿತ ಹಾಸಿಗೆ ಮಳಿಗೆಯಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಮಾಲು ಬೆಂಕಿಗಾಹುತಿಯಾಗಿದೆ. ಅಕ್ಕಪಕ್ಕದ ಮಳಿಗೆಗಳಿಗೆ ಬೆಂಕಿ ವ್ಯಾಪಿಸದಂತೆ ತಡೆಯಲು ಅಗ್ನಿಶಾಮಕ ದಳದ ಸಿಬ್ಬಂದಿಗಳು ಹರಸಾಹಸ ಪಟ್ಟರು.

















