Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*
  • *ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*
  • *ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*
  • *ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » ಸಹಾಯ ಯೋಜನೆ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ಇತ್ತೀಚಿನ ಸುದ್ದಿಗಳು

ಸಹಾಯ ಯೋಜನೆ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

March 9, 20231 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಮಾ.9 : ಪ್ರಸಕ್ತ (2022-23) ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ” ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಮಾರ್ಚ್, 15 ರವರೆಗೆ ಕಾಲಾವಕಾಶ ನೀಡಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಎನ್.ಮಂಜುನಾಥ್ ಅವರು ತಿಳಿಸಿದ್ದಾರೆ.
ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್‍ಸೈಟ್‍ವಿಳಾಸ: https://ssp.postmatric.karnataka.gov.in ಕಾರ್ಯಕ್ರಮಗಳ ವಿವರ, ಸೌಲಭ್ಯ ಪಡೆಯಲು ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ಕಾರ್ಯಕ್ರಮಗಳ ಸರ್ಕಾರಿ ಆದೇಶಗಳಿಗಾಗಿ ಇಲಾಖಾ ವೆಬ್‍ಸೈಟ್ https://bcwd.karnataka.gov.in ನ್ನು ನೋಡಬಹುದು. ಹಾಗೂ ಇಲಾಖಾ ಸಹಾಯವಾಣಿ ಸಂಖ್ಯೆ: 8050770005, ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ ಸಹಾಯವಾಣಿ ಇಮೇಲ್: postmatrichelp@karnataka.gov.in,  ದೂರವಾಣಿ ಸಂಖ್ಯೆ:080-35254757 ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಎನ್.ಮಂಜುನಾಥ್ ಅವರು ತಿಳಿಸಿದ್ದಾರೆ.

Share. Facebook Twitter Pinterest LinkedIn Tumblr Email WhatsApp
Previous Articleಜಂತುಹುಳು ನಿವಾರಣಾ ಕಾರ್ಯಕ್ರಮ : ಕೊಡಗಿನಲ್ಲಿ 1,47,039 ಮಕ್ಕಳಿಗೆ ಮಾತ್ರೆ ನೀಡುವ ಗುರಿ
Next Article ತೋಟಗಾರಿಕೆ ತರಬೇತಿ : ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Website design development company services in Mangalore

Forex Trading Teacher in India

Related Posts

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026

*ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*

February 13, 2026

*ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*

February 13, 2026

*ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*

February 13, 2026

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಕುರಿತಾದ ಚರ್ಚೆಗಳ ನಡುವೆಯೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ವೃತ್ತಿಜೀವನದ ದಾಖಲೆಯ 17ನೇ ಬಜೆಟ್…

*ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*

February 13, 2026

*ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*

February 13, 2026

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.