Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರ್ನಾಡಿನಲ್ಲಿ ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮ ಕುರಿತು ವಿದ್ಯಾರ್ಥಿಗಳಿಗೆ ಅರಿವು*
  • *ಆ.28 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ*
  • *ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಪೊನ್ನಣ್ಣ ಭೇಟಿ*
  • *ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಸಿಎಂ, ಶಾಸಕ ಪೊನ್ನಣ್ಣ ಭೇಟಿ*
  • *ದೊಡ್ಡಸ್ಥಿಕೆಯಿಂದ ಪದ್ಧತಿ–ಸಂಸ್ಕೃತಿಯ ಕಡೆಗಣನೆ ಸಲ್ಲದು : ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ*
  • *ಟೆಂಪೋ ಟ್ರಾವೆಲರ್ ಮೇಲೆ ಮಗುಚಿದ ಲಾರಿ : ನಾಲ್ವರಿಗೆ ಗಾಯ*
  • *ಯಾವುದೇ ಕಾರಣಕ್ಕೂ ಕೊಡಗಿನಲ್ಲಿ ಮೋಡ ಬಿತ್ತನೆ ಮಾಡಲ್ಲ*
  • *ಘಮ ಘಮಿಸಿದ ಆಟಿ ಹಬ್ಬದೂಟದ ಘಮಲು..! ಮಕ್ಕಂದೂರಿನಲ್ಲಿ ಗೌಡ ಮಹಿಳಾ ಒಕ್ಕೂಟದ ಆಟಿ ಜಂಬರ*
  • *ಸುಂಟಿಕೊಪ್ಪದಲ್ಲಿ ಸಂಭ್ರಮದ ಓಣಂ ಆಚರಣೆ*
  • *ಹಾಕತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೂ.46.86 ಲಕ್ಷ ನಿವ್ವಳ ಲಾಭ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ನಾಡಿನ ಅಭಿವೃದ್ಧಿಗೆ ಹೋರಾಟ ಅಗತ್ಯ : ಎ.ಎಸ್.ಪೊನ್ನಣ್ಣ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ನಾಡಿನ ಅಭಿವೃದ್ಧಿಗೆ ಹೋರಾಟ ಅಗತ್ಯ : ಎ.ಎಸ್.ಪೊನ್ನಣ್ಣ

ಮಾರ್ಚ್ 10, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ ಮಾ.10 :  ಸಮಾಜದಲ್ಲಿ ಸಂಘರ್ಷಗಳು ನಡೆಯುವುದು ಸಹಜ ಆದರೆ  ಚುನಾವಣಾ ಹೊಸ್ತಿಲಲ್ಲಿ ಸಂಘರ್ಷಗಳು ನಡೆದರೆ ಸಹನೆಯಿಂದ ಸ್ವೀಕರಿಸಿ ಚುನಾವಣೆ ಎದುರಿಸಬೇಕು ಎಂದು ಕೆ.ಪಿ.ಸಿ.ಸಿ.ಕಾನೂನು ಘಟಕದ ರಾಜ್ಯ ಅಧ್ಯಕ್ಷ ಎ.ಎಸ್. ಪೊನ್ನಣ್ಣ ಅಭಿಪ್ರಾಯ ವ್ಯಕ್ತಪಡಿಸಿದರು.
ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕರ್ತರು ಭಾ.ಜ.ಪ. ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ  ಸಮಾರಂಭದಲ್ಲಿ ಮಾತನಾಡಿದ  ಅವರು ನಾವುಗಳು ಇಂದು ಚುನಾವಣಾ ಹೊಸ್ತಿಲಲ್ಲಿ ಇದ್ದೇವೆ. ಭಿನ್ನ ಪಕ್ಷದಲ್ಲಿ ಆಂತರಿಕ ಮತ್ತು ಇತರ ವಿಷಯಗಳ ಸಂಭಂದಿತ ವಿಚಾರಗಳಿಗೆ ಸಂಘರ್ಷಗಳು ನಡೆಯುವುದು ಸಹಜ. ಆದರೆ ಪಕ್ಷದ ಕಾರ್ಯಕರ್ತರು ಸಹನೆ ಕಳೆದುಕೊಳ್ಳದೆ ಶಾಂತಿಯಿಂದ ವರ್ತಿಸಬೇಕು, ಪಕ್ಷದ ಒಳಿತಿಗಾಗಿ ಪಕ್ಷದ ಅಭ್ಯರ್ಥಿಯನ್ನು ಜಯಗಳಿಸುವ ನಿಟ್ಟಿನಲ್ಲಿ ಸರ್ವರು ಶ್ರಮಿಸಬೇಕು ಎಂದರು.

ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿ ಪಕ್ಷಕ್ಜೆ ಸೇರ್ಪಡೆಗೊಂಡ ಯುವ ವಕೀಲ ಸಿ.ಕೆ.ಪೊನ್ನಣ್ಣ ಅವರಿಗೆ  ಇದೇ ಸಂದರ್ಭ ಅಭಿನಂದನೆ ಸಲ್ಲಿಸಲಾಯಿತು.

ರಾಜ್ಯ ವಕ್ತಾರ ಮೇರಿಯಂಡ ಸಂಕೇತ್ ಪೂವಯ್ಯ ಮಾತನಾಡಿ, ಇಂದು ಕ್ಷೇತ್ರದಲ್ಲಿ ಬದಲಾವಣೆಯ ಪರ್ವ ಕಾಣಿಸಿಕೊಂಡಿದೆ. ಜಿಲ್ಲೆಯ ಮೂಲಭೂತ ಸಮಸ್ಯೆಗಳಿಗೆ ತಾತ್ವಿಕ ಅಂತ್ಯ ಕಾಣಲು ಜಿಲ್ಲೆಯ  ಮತದಾರ  ಪ್ರಭುಗಳು ಕಾಯುತ್ತಿದ್ದಾರೆ. ಅದುದರಿಂದ ಕಾರ್ಯಕರ್ತರು ಶಕ್ತಿ ಮೀರಿ ಪಕ್ಷದ ಅಭ್ಯರ್ಥಿಯನ್ನು ಜಯಗಳಿಸಲು ಪ್ರತ್ನಿಸಬೇಕು ಎಂದು ಹೇಳಿದರು.
ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ  ಪಟ್ಟಡ ರಂಜಿ ಪೂಣಚ್ಚ ಅವರ ನೇತೃತ್ವದಲ್ಲಿ  ಭಾ.ಜ.ಪ ವಿರಾಜಪೇಟೆ ಮಂಡಲ ಸಾಮಾಜಿಕ ಜಾಲತಾಣದ ಸಮಿತಿಯ ಸದಸ್ಯರಾಗಿ ಕಾರ್ಯನಿರ್ವಹಿಸುತ್ತಿದ್ದ ವಕೀಲ ಚೋವಂಡ ಕೆ. ಪೊನ್ನಣ್ಣ ಅವರು ಭಾ.ಜ.ಪ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ  ಅಧಿಕೃತವಾಗಿ ಕಾಂಗ್ರೆಸ್ ಪಕ್ಷದ ಪ್ರಮುಖರ ಸಮ್ಮುಖದಲ್ಲಿ ಬೆಂಬಲಿಗರೊಂದಿಗೆ ಪಕ್ಷದ ಧ್ವಜ ಸ್ವೀಕರಿಸುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಪಕ್ಷದ ಪ್ರಮುಖರು ಪಕ್ಷದ ಶಾಲು ಹೊದಿಸುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು.

ಚೆಂಬೆಬೆಳ್ಳೂರು ಗ್ರಾ.ಪಂ  ಸದಸ್ಯ ಮತ್ತು ವಲಯ ಕಾಂಗ್ರೆಸ್ ಅಧ್ಯಕ್ಷ  ಮೇಕತಂಡ ರಘು ಸುಬ್ಬಯ್ಯ, ವಿರಾಜಪೇಟೆ ಪುರಸಭಾ ಸದಸ್ಯ  ರಾಜೇಶ್ ಪದ್ಮನಾಭ, ಮೊಹಮ್ಮದ್ ರಾಫಿ ಸೇರಿದಂತೆ ವಿವಿಧ
ವಲಯ ಅಧ್ಯಕ್ಷರು,  ಕಾರ್ಯಕರ್ತರು  ಹಾಜರಿದ್ದರು.

ನಗರ ಕಾಂಗ್ರೆಸ್ ಮಾಜಿ ಅಧ್ಯಕ್ಷ  ಮತ್ತು ವಕೀಲ ನರೇಂದ್ರ ಕಾಮತ್  ಸ್ವಾಗತಿಸಿದರು. ಜಿಲ್ಲಾ ಎಸ್.ಸಿ ಘಟಕದ ಅಧ್ಯಕ್ಷ  ಸತೀಶ್  ಸರ್ವರನ್ನು ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೂರ್ನಾಡಿನಲ್ಲಿ ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮ ಕುರಿತು ವಿದ್ಯಾರ್ಥಿಗಳಿಗೆ ಅರಿವು*

ಆಗಷ್ಟ್ 26, 2026

*ಆ.28 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ*

ಆಗಷ್ಟ್ 26, 2026

*ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಪೊನ್ನಣ್ಣ ಭೇಟಿ*

ಆಗಷ್ಟ್ 26, 2026

*ಆ.28 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ*

ಆಗಷ್ಟ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಆ.26 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಹಯೋಗದೊಂದಿಗೆ ಬ್ರಹ್ಮಶ್ರೀ…

*ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಪೊನ್ನಣ್ಣ ಭೇಟಿ*

ಆಗಷ್ಟ್ 26, 2026

*ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಸಿಎಂ, ಶಾಸಕ ಪೊನ್ನಣ್ಣ ಭೇಟಿ*

ಆಗಷ್ಟ್ 26, 2026

*ದೊಡ್ಡಸ್ಥಿಕೆಯಿಂದ ಪದ್ಧತಿ–ಸಂಸ್ಕೃತಿಯ ಕಡೆಗಣನೆ ಸಲ್ಲದು : ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ*

ಆಗಷ್ಟ್ 26, 2026

*ಟೆಂಪೋ ಟ್ರಾವೆಲರ್ ಮೇಲೆ ಮಗುಚಿದ ಲಾರಿ : ನಾಲ್ವರಿಗೆ ಗಾಯ*

ಆಗಷ್ಟ್ 26, 2026

*ಯಾವುದೇ ಕಾರಣಕ್ಕೂ ಕೊಡಗಿನಲ್ಲಿ ಮೋಡ ಬಿತ್ತನೆ ಮಾಡಲ್ಲ*

ಆಗಷ್ಟ್ 26, 2026

*ಘಮ ಘಮಿಸಿದ ಆಟಿ ಹಬ್ಬದೂಟದ ಘಮಲು..! ಮಕ್ಕಂದೂರಿನಲ್ಲಿ ಗೌಡ ಮಹಿಳಾ ಒಕ್ಕೂಟದ ಆಟಿ ಜಂಬರ*

ಆಗಷ್ಟ್ 26, 2026

*ಸುಂಟಿಕೊಪ್ಪದಲ್ಲಿ ಸಂಭ್ರಮದ ಓಣಂ ಆಚರಣೆ*

ಆಗಷ್ಟ್ 26, 2026

*ಹಾಕತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೂ.46.86 ಲಕ್ಷ ನಿವ್ವಳ ಲಾಭ*

ಆಗಷ್ಟ್ 26, 2026

*ಕಸ್ತೂರಿ ರಂಗನ್ ವರದಿಯಿಂದ 53 ಗ್ರಾಮಗಳನ್ನು ಕೈಬಿಡಲು ಆಗ್ರಹ : ಸೆ.11ರಂದು ಬೃಹತ್ ಪ್ರತಿಭಟನೆ*

ಆಗಷ್ಟ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.