Facebook Twitter WhatsApp Email Telegram Copy Link ಮಡಿಕೇರಿ ಮಾ.10 : ಮಡಿಕೇರಿ ಭಗವತಿ ನಗರದ ನಂ. 2769ನೇ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡದ ನಿರ್ಮಾಣಕ್ಕೆ ಶಾಸಕ ಕೆ.ಜಿ.ಬೋಪಯ್ಯ ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭ ಸಂಘದ ಅಧ್ಯಕ್ಷರು, ಸದಸ್ಯರು ಹಾಜರಿದ್ದರು.
*ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಪೊನ್ನಣ್ಣ ಭೇಟಿ*ಆಗಷ್ಟ್ 26, 2026