Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರ್ನಾಡಿನಲ್ಲಿ ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮ ಕುರಿತು ವಿದ್ಯಾರ್ಥಿಗಳಿಗೆ ಅರಿವು*
  • *ಆ.28 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ*
  • *ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಪೊನ್ನಣ್ಣ ಭೇಟಿ*
  • *ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಸಿಎಂ, ಶಾಸಕ ಪೊನ್ನಣ್ಣ ಭೇಟಿ*
  • *ದೊಡ್ಡಸ್ಥಿಕೆಯಿಂದ ಪದ್ಧತಿ–ಸಂಸ್ಕೃತಿಯ ಕಡೆಗಣನೆ ಸಲ್ಲದು : ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ*
  • *ಟೆಂಪೋ ಟ್ರಾವೆಲರ್ ಮೇಲೆ ಮಗುಚಿದ ಲಾರಿ : ನಾಲ್ವರಿಗೆ ಗಾಯ*
  • *ಯಾವುದೇ ಕಾರಣಕ್ಕೂ ಕೊಡಗಿನಲ್ಲಿ ಮೋಡ ಬಿತ್ತನೆ ಮಾಡಲ್ಲ*
  • *ಘಮ ಘಮಿಸಿದ ಆಟಿ ಹಬ್ಬದೂಟದ ಘಮಲು..! ಮಕ್ಕಂದೂರಿನಲ್ಲಿ ಗೌಡ ಮಹಿಳಾ ಒಕ್ಕೂಟದ ಆಟಿ ಜಂಬರ*
  • *ಸುಂಟಿಕೊಪ್ಪದಲ್ಲಿ ಸಂಭ್ರಮದ ಓಣಂ ಆಚರಣೆ*
  • *ಹಾಕತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೂ.46.86 ಲಕ್ಷ ನಿವ್ವಳ ಲಾಭ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಕುಶಾಲನಗರದಲ್ಲಿ ಜೀವನದಿ ಕಾವೇರಿಗೆ 142ನೇ ಮಹಾಆರತಿ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರದಲ್ಲಿ ಜೀವನದಿ ಕಾವೇರಿಗೆ 142ನೇ ಮಹಾಆರತಿ

ಮಾರ್ಚ್ 10, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ, ಮಾ.10: ನದಿ, ಪ್ರಕೃತಿ ಆರಾಧನೆ ಮೂಲಕ ಪ್ರತಿಯೊಬ್ಬರೂ ಪರಿಸರ ಸಂರಕ್ಷಣೆ ಮಾಡುವ ಜವಾಬ್ದಾರಿ ನಿಭಾಯಿಸಬೇಕಾಗಿದೆ ಎಂದು ಕುಶಾಲನಗರ ಗಣಪತಿ ದೇವಾಲಯದ ಪ್ರಧಾನ ಅರ್ಚಕ ಆರ್.ಕೆ. ನಾಗೇಂದ್ರ ಬಾಬು ತಿಳಿಸಿದ್ದಾರೆ.
ಕುಶಾಲನಗರ ಕಾವೇರಿ ಮಹಾ ಆರತಿ ಬಳಗದ ಆಶ್ರಯದಲ್ಲಿ ಅರ್ಚಕರ ಸಂಘದ ಸಹಯೋಗದೊಂದಿಗೆ ನಡೆದ 142ನೇ ಕಾವೇರಿ ಮಹಾಆರತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಜಲಮೂಲ, ನದಿ ಮೂಲಗಳನ್ನು ಕಲುಷಿತಗೊಳಿಸಬಾರದು . ಪ್ರತಿಯೊಬ್ಬರು ನದಿಯ ಸ್ವಚ್ಛತೆ ವಿಷಯದಲ್ಲಿ ನಿತ್ಯ ಜಾಗೃತರಾಗಬೇಕಾಗಿದೆ ಎಂದರು.
ಕಳೆದ 12 ವರ್ಷಗಳಿಂದ ನಿರಂತರವಾಗಿ ನದಿ ಸ್ವಚ್ಛತೆಯ ಬಗ್ಗೆ ಚಟುವಟಿಕೆಗಳನ್ನು ಹಮ್ಮಿಕೊಳ್ಳುತ್ತಿರುವ ಬಳಗದೊಂದಿಗೆ ಎಲ್ಲರೂ ಕೈಜೋಡಿಸುವಂತೆ ಕರೆ ನೀಡಿದರು.

ಶಿವಮೊಗ್ಗದ ಖ್ಯಾತ ಪಾರಂಪರಿಕ ನಾಟಿ ವೈದ್ಯರಾದ ಸುಮನ ಮಳಲಗದ್ದೆ ಮಾತನಾಡಿ, ದೈವಿ ಸ್ವರೂಪದ ನದಿ ತೊರೆಗಳನ್ನು ತಾಯಿಯಂತೆ ನೋಡಿಕೊಂಡಲ್ಲಿ ಅದು ನಮ್ಮನ್ನು ಕಾಪಾಡುತ್ತದೆ ಎಂದರು.
ಅರ್ಚಕ  ಕೃಷ್ಣಮೂರ್ತಿ ಭಟ್  ಕುಂಕುಮಾರ್ಚನೆ, ಅಷ್ಟೋತ್ತರ ನಂತರ ನದಿಗೆ ಮಹಾ ಆರತಿ ಬೆಳಗಿದರು.

ಈ ಸಂದರ್ಭ ಕೊಡಗು ಜಿಲ್ಲಾ ಅರ್ಚಕರ ಮತ್ತು ಪುರೋಹಿತರ ಸಂಘದ ಅಧ್ಯಕ್ಷ  ರಾಘವೇಂದ್ರ ಭಟ್, ಕುಶಲ ಅರ್ಚಕರ ಸಂಘದ ಅಧ್ಯಕ್ಷ  ಪರಮೇಶ್ವರ ಭಟ್, ಸೋಮಶೇಖರ ಭಟ್, ಆದಿತ್ಯ ಭಟ್, ಮಹಾ ಆರತಿ ಬಳಗದ ಸಂಚಾಲಕಿ ವನಿತಾ ಚಂದ್ರಮೋಹನ್, ನಿವೃತ್ತ ಅಧಿಕಾರಿ ಕೆಂಚಪ್ಪ, ಗ್ರಾಮೀಣಾಭಿವೃದ್ಧಿ ಸಂಘದ ವಲಯ ಮೇಲ್ವಿಚಾರಕಿ ಪೂರ್ಣಿಮಾ, ಸೇವಾ ಪ್ರತಿನಿಧಿಗಳು ಮತ್ತು ಬಳಗದ ಸದಸ್ಯರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೂರ್ನಾಡಿನಲ್ಲಿ ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮ ಕುರಿತು ವಿದ್ಯಾರ್ಥಿಗಳಿಗೆ ಅರಿವು*

ಆಗಷ್ಟ್ 26, 2026

*ಆ.28 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ*

ಆಗಷ್ಟ್ 26, 2026

*ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಪೊನ್ನಣ್ಣ ಭೇಟಿ*

ಆಗಷ್ಟ್ 26, 2026

*ಆ.28 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ*

ಆಗಷ್ಟ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಆ.26 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಹಯೋಗದೊಂದಿಗೆ ಬ್ರಹ್ಮಶ್ರೀ…

*ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಪೊನ್ನಣ್ಣ ಭೇಟಿ*

ಆಗಷ್ಟ್ 26, 2026

*ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಸಿಎಂ, ಶಾಸಕ ಪೊನ್ನಣ್ಣ ಭೇಟಿ*

ಆಗಷ್ಟ್ 26, 2026

*ದೊಡ್ಡಸ್ಥಿಕೆಯಿಂದ ಪದ್ಧತಿ–ಸಂಸ್ಕೃತಿಯ ಕಡೆಗಣನೆ ಸಲ್ಲದು : ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ*

ಆಗಷ್ಟ್ 26, 2026

*ಟೆಂಪೋ ಟ್ರಾವೆಲರ್ ಮೇಲೆ ಮಗುಚಿದ ಲಾರಿ : ನಾಲ್ವರಿಗೆ ಗಾಯ*

ಆಗಷ್ಟ್ 26, 2026

*ಯಾವುದೇ ಕಾರಣಕ್ಕೂ ಕೊಡಗಿನಲ್ಲಿ ಮೋಡ ಬಿತ್ತನೆ ಮಾಡಲ್ಲ*

ಆಗಷ್ಟ್ 26, 2026

*ಘಮ ಘಮಿಸಿದ ಆಟಿ ಹಬ್ಬದೂಟದ ಘಮಲು..! ಮಕ್ಕಂದೂರಿನಲ್ಲಿ ಗೌಡ ಮಹಿಳಾ ಒಕ್ಕೂಟದ ಆಟಿ ಜಂಬರ*

ಆಗಷ್ಟ್ 26, 2026

*ಸುಂಟಿಕೊಪ್ಪದಲ್ಲಿ ಸಂಭ್ರಮದ ಓಣಂ ಆಚರಣೆ*

ಆಗಷ್ಟ್ 26, 2026

*ಹಾಕತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೂ.46.86 ಲಕ್ಷ ನಿವ್ವಳ ಲಾಭ*

ಆಗಷ್ಟ್ 26, 2026

*ಕಸ್ತೂರಿ ರಂಗನ್ ವರದಿಯಿಂದ 53 ಗ್ರಾಮಗಳನ್ನು ಕೈಬಿಡಲು ಆಗ್ರಹ : ಸೆ.11ರಂದು ಬೃಹತ್ ಪ್ರತಿಭಟನೆ*

ಆಗಷ್ಟ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.