Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿಜಯರತ್ನ ಇಂಟರ್‌ನ್ಯಾಷನಲ್ ಪ್ರಶಸ್ತಿ ಪುರಸ್ಕೃತ ಎಡಿಕೇರಿ ಪ್ರಸನ್ನರಿಗೆ ಸನ್ಮಾನ*
  • *ಮಾ.15 ರಂದು ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*
  • *ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ : ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು : ಸಚಿವ ಈಶ್ವರ ಖಂಡ್ರೆ*
  • *ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*
  • *ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*
  • *ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*
  • *ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*
  • *ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*
  • *ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*
  • *ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ : ಪೋಸ್ಟಲ್ ಕರ್ನಾಟಕ ತಂಡಕ್ಕೆ ವಾಲಿಬಾಲ್ ಪ್ರಶಸ್ತಿ  
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ : ಪೋಸ್ಟಲ್ ಕರ್ನಾಟಕ ತಂಡಕ್ಕೆ ವಾಲಿಬಾಲ್ ಪ್ರಶಸ್ತಿ  

ಮಾರ್ಚ್ 10, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ನಾಪೋಕ್ಲು ಮಾ.10 :  ನಾಪೋಕ್ಲು ಸಮೀಪದ ಕೊಟ್ಟಮುಡಿಯ ಕೂರ್ಗ್ ಯೂತ್ ಫ್ರೆಂಡ್ಸ್ ವತಿಯಿಂದ ಆಯೋಜಿಸಲಾದ ಮೊದಲನೇ ವರ್ಷದ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯಲ್ಲಿ ಕರ್ನಾಟಕ ಪೋಸ್ಟಲ್ ತಂಡ ಪ್ರಶಸ್ತಿಯನ್ನು ಮುಡುಗೇರಿಸಿಕೊಂಡಿದೆ.

ಸಮೀಪದ ಕೊಟ್ಟಮುಡಿ ಜಂಕ್ಷನ್ ಬಳಿಯ ಎಚ್ ಆಂಡ್ ಎಸ್ ಮೈದಾನದಲ್ಲಿ ನಡೆದ ಆಕರ್ಷಕ ಫೈನಲ್ ಪಂದ್ಯಾಟದಲ್ಲಿ ರಜಾಕ್ ಮಾಲಿಕತ್ವದ ಬೆಂಗಳೂರು ರೈಲ್ವೇಸ್ ತಂಡವನ್ನು ಮಣಿಸಿ ಪರವಂಡ ಸಿರಾಜ್ ಮಾಲಿಕತ್ವದ ಕರ್ನಾಟಕ ಪೋಸ್ಟಲ್ ತಂಡ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಬೆಂಗಳೂರು ರೈಲ್ವೇಸ್ ತಂಡ ದ್ವಿತೀಯ ಸ್ಥಾನಕ್ಕೆ ತೃಪ್ತಿಪಟ್ಟುಗೊಂಡಿತು.

ಇದಕ್ಕೂ ಮೊದಲು ನಡೆದ ಉದ್ಘಾಟನಾ ಸಮಾರಂಭದಲ್ಲಿ ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಎ.ಎಸ್.ಪೊನ್ನಣ್ಣ ಹಾಗೂ ಕಾಂಗ್ರೆಸ್ಸಿನ ಯುವನಾಯಕ ಮಂತರ್ ಗೌಡ ಚೆಂಡಿನ ಪ್ರಯೋಗದೊಂದಿಗೆ ಪಂದ್ಯಾವಳಿಗೆ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಪೊನ್ನಣ್ಣ ಕೊಡಗು ಕ್ರೀಡೆಗೆ ಪ್ರಸಿದ್ಧವಾದ ಜಿಲ್ಲೆಯಾಗಿದೆ. ಆದರೂ ಗ್ರಾಮ ಮಟ್ಟದಲ್ಲಿ ಕ್ರೀಡಾ ಪ್ರತಿಭೆಗಳಿಗೆ ಸಮರ್ಪಕ ಕ್ರೀಡಾ ಸೌಲಭ್ಯಗಳ ಕೊರತೆ ಇದೆ. ಇದರಿಂದ ಕ್ರೀಡಾ ಕ್ಷೇತ್ರದಲ್ಲಿ ಮುಂದುವರೆಯಲು ಸಾಧ್ಯವಾಗುತ್ತಿಲ್ಲ.ಮುಂದಿನ ದಿನಗಳಲ್ಲಿ ನಿಮ್ಮೆಲ್ಲರ ಸಹಕಾರ ಇದ್ದರೆ ಗ್ರಾಮಮಟ್ಟದಲ್ಲಿ ಎಲ್ಲಾ ರೀತಿಯ ಸೌಕರ್ಯಗಳನ್ನು ಒದಗಿಸಲು ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು.

ಕಾಂಗ್ರೆಸ್ ಯುವನಾಯಕ ಡಾ. ಮಂತರ್ ಗೌಡ ಮಾತನಾಡಿ ಗ್ರಾಮೀಣ ಮಟ್ಟದಲ್ಲಿ ಯುವಕರನ್ನು ಒಗ್ಗೂಡಿಸಲು ಆಯೋಜಿಸುವ ಇಂತಹ ಕ್ರೀಡಾಕೂಟ ಶ್ಲಾಘನೀಯ ಎಂದರು. ಯುವಪೀಳಿಗೆ ಕ್ರೀಡೆಯೊಂದಿಗೆ ಇನ್ನಿತರ ಸಮಾಜಮುಖಿ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಗ್ರಾಮದ ಅಭಿವೃದ್ಧಿಗೆ ಮುಂದಾಗಬೇಕು.ಇದಕ್ಕೆ ಎಲ್ಲಾರಿತಿಯ ಸಹಕಾರ ನೀಡುತ್ತೇವೆ ಎಂದು ಭರವಸೆ ನೀಡಿದರು . ಗ್ರಾಮೀಣ ಮಟ್ಟದ ಕ್ರೀಡಾಕೂಟಕ್ಕೆ ಸರ್ಕಾರದಿಂದ ಯಾವುದೇ ಪ್ರೋತ್ಸಾಹ ನೀಡುತ್ತಿಲ್ಲ ಇದರಿಂದ ಯುವ ಪ್ರತಿಭೆಗಳು ಮುಂದೆಬರಲು ಅಸಾಧ್ಯವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ಸಂದರ್ಭ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುರಯ್ಯಅಬ್ರಾರ್, ನಾಪೋಕ್ಲು ಬ್ಲಾಕ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಂಸ, ಹೊದ್ದೂರು ಗ್ರಾ.ಪಂ ಸದಸ್ಯ ಮೊಯ್ದು, ಸದಸ್ಯೆ ಅನಿತಾ, ಬಲ್ಲಮಾವಟಿ ಗ್ರಾ.ಪಂ. ಸದಸ್ಯ ಮಚ್ಚುರ ರವೀಂದ್ರ, ಪಂದ್ಯಾವಳಿಯ ಆಯೋಜಕರಾದ ಮೈಸಿ ಕತ್ತಣಿರ, ವಿನು ಮೂವೇರ,ಆಬಿದ್ ಕೊಟ್ಟಮುಡಿ, ಪ್ರಮುಖರಾದ ಆರ್.ಟಿ.ಐ. ಕಾರ್ಯಕರ್ತ ಹಾರಿಸ್, ದಯಾಕುಟ್ಟಪ್ಪ, ಮಾಜಿ ಆಟಗಾರ ಪೊಣ್ಣಚ್ಚಂಡ ಗೌತಂ, ವಿರಾಜಪೇಟೆ ಪ.ಪಂ ಸದಸ್ಯ ಮೊಹಮ್ಮದ್ ರಾಫಿ, ಮಾಲ್ತಾರೆ ಗ್ರಾ.ಪಂ ಸದಸ್ಯ ಶಮೀರ್, ಹಂಸ ಪಡಿಯಾಣಿ, ಶಾಮ್ ಕಾಳಯ್ಯ ಸೇರಿದಂತೆ ಮತ್ತಿತರ ಪ್ರಮುಖರು,  ತಂಡಗಳ ನಾಯಕರು ಸದಸ್ಯರು ಮತ್ತಿತರರು ಹಾಜರಿದ್ದರು.

ಸನ್ಮಾನ ಕಾರ್ಯಕ್ರಮ : ಪಂದ್ಯಾವಳಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಕ್ರೀಡಾಪಟುಗಳಿಗೆ ವೈಯಕ್ತಿಕ ಪ್ರಶಸ್ತಿ ನೀಡಲಾಯಿತು. ಪಂದ್ಯಾವಳಿಗೆ ಅತಿಥಿಗಳಾಗಿ ಆಗಮಿಸಿದ ಗಣ್ಯರಿಗೆ ಕೂರ್ಗ್ ಯೂತ್ ಫ್ರೆಂಡ್ಸ್ ವತಿಯಿಂದ ಶಾಲು ಹೊದಿಸಿ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು.
ಪಂದ್ಯಾವಳಿಯಲ್ಲಿ ವೀಕ್ಷಕ ವಿವರಣೆಯನ್ನು ಕೇರಳದ ಸುರೇಶ್ ಮತ್ತು ಅಮ್ಮತ್ತಿಯ ಆಸಿಫ್ ನೀಡಿದರು. ರಾಷ್ಟ್ರೀಯ ತೀರ್ಪುಗಾರರಾದ ಕೇರಳದ ರಾಜನ್ ಹಾಗೂ ರಂಜನ್ ತೀರ್ಪುಗಾರರಾಗಿ ಕಾರ್ಯನಿರ್ವಹಿಸಿದ್ದರು.
ಪಂದ್ಯಾವಳಿಯಲ್ಲಿ ಒಟ್ಟು ಆರು ತಂಡಗಳು ಭಾಗವಹಿಸಿದ್ದವು. ರಾಜ್ಯ ಹಾಗೂ ರಾಷ್ಟ್ರಮಟ್ಟದ ಅತಿಥಿ ಆಟಗಾರರನ್ನು ಒಳಗೊಂಡ ಎಲ್ಲಾ ತಂಡಗಳು ಅತ್ಯುತ್ತಮ ಪ್ರದರ್ಶನ  ನೀಡಿ  ಕ್ರೀಡಾಭಿಮಾನಿಗಳ ಗಮನ ಸೆಳೆಯಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿಜಯರತ್ನ ಇಂಟರ್‌ನ್ಯಾಷನಲ್ ಪ್ರಶಸ್ತಿ ಪುರಸ್ಕೃತ ಎಡಿಕೇರಿ ಪ್ರಸನ್ನರಿಗೆ ಸನ್ಮಾನ*

ಮಾರ್ಚ್ 11, 2026

*ಮಾ.15 ರಂದು ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*

ಮಾರ್ಚ್ 11, 2026

*ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ : ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು : ಸಚಿವ ಈಶ್ವರ ಖಂಡ್ರೆ*

ಮಾರ್ಚ್ 10, 2026

*ಮಾ.15 ರಂದು ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*

ಮಾರ್ಚ್ 11, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.11 : ಕುಶಾಲನಗರ ತಾಲ್ಲೂಕಿನ ಚೆಟ್ಟಳ್ಳಿಯ ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನದ ಉದ್ಘಾಟನಾ…

*ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ : ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು : ಸಚಿವ ಈಶ್ವರ ಖಂಡ್ರೆ*

ಮಾರ್ಚ್ 10, 2026

*ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*

ಮಾರ್ಚ್ 10, 2026

*ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಮಾರ್ಚ್ 10, 2026

*ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*

ಮಾರ್ಚ್ 10, 2026

*ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*

ಮಾರ್ಚ್ 10, 2026

*ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*

ಮಾರ್ಚ್ 10, 2026

*ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 10, 2026

*ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.