Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಸ್ತೂರಿರಂಗನ್ ವರದಿಯ 7ನೇ ಅಧಿಸೂಚನೆ: ಕೊಡಗಿನಲ್ಲಿ ಕೇರಳ ಮಾದರಿ ಅನುಷ್ಠಾನಕ್ಕೆ ಒತ್ತಾಯ*
  • *ಕೊಡಗು ಸೌಹಾರ್ಧ ಪತ್ತಿನ ಸಹಕಾರಿ ಸಂಘಕ್ಕೆ ‘ಎ’ ವರ್ಗೀಕರಣ : ರೂ.29 ಲಕ್ಷ ನಿವ್ವಳ ಲಾಭ*
  • *ಚೆಟ್ಟಳ್ಳಿಯಲ್ಲಿ ಸಾಂಪ್ರದಾಯಿಕ ಕೈಲ್ ಪೊವ್ದ್ ಧಾರೆ ಪೂಜೆ*
  • *ರಕ್ಷಾಬಂಧನ ಆಚರಣೆ : ಸಂಸದ ಯದುವೀರ್ ಒಡೆಯರ್‌ಗೆ ಬ್ರಹ್ಮಕುಮಾರಿಸ್‌ ನಿಂದ ರಾಖಿ*
  • *ಎ.ಕೆ. ಸುಬ್ಬಯ್ಯರ ಪುಣ್ಯಸ್ಮರಣೆ: ಸಮಾಧಿಗೆ ಪುಷ್ಪ ನಮನ ಸಲ್ಲಿಸಿದ ಶಾಸಕ ಪೊನ್ನಣ್ಣ*
  • *ಮಡಿಕೇರಿ ಪಿಎಲ್‌ಡಿ ಬ್ಯಾಂಕ್‌ 63ನೇ ವಾರ್ಷಿಕ ಮಹಾಸಭೆ : ಐವರು ಪ್ರಗತಿಪರ ರೈತರಿಗೆ ಸನ್ಮಾನ*
  • *ಜಾನಪದ ಕಲಾಪ್ರಕಾರದ ತರಬೇತಿಗೆ ಅರ್ಜಿ ಆಹ್ವಾನ*
  • *ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮ*
  • *ಗಣೇಶೋತ್ಸವ : ಸೆ.8 ರಂದು ಕೋಟೆ ಶ್ರೀ ಗಣಪತಿ ದೇವಾಲಯದಲ್ಲಿ ಈಡುಗಾಯಿ ಬಹಿರಂಗ ಹರಾಜು*
  • *ಆ.28 ರಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ರಾಮಲಿಂಗಾರೆಡ್ಡಿ ಕೊಡಗಿಗೆ ಭೇಟಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಮಡಿಕೇರಿಯಲ್ಲಿ ಗ್ಯಾರಂಟಿ ಕಾರ್ಡ್ ವಿತರಣೆ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ : ವೀಣಾ ವಿಶ್ವಾಸ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿಯಲ್ಲಿ ಗ್ಯಾರಂಟಿ ಕಾರ್ಡ್ ವಿತರಣೆ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ : ವೀಣಾ ವಿಶ್ವಾಸ

ಮಾರ್ಚ್ 14, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.14 : ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ವತಿಯಿಂದ ನಗರದ ವಿವಿಧ ಮನೆಗಳಿಗೆ ಗ್ಯಾರಂಟಿ ಕಾರ್ಡ್ ವಿತರಿಸಲಾಯಿತು.
ಈ ಸಂದರ್ಭ ಮಾತನಾಡಿದ ವಿಧಾನ ಪರಿಷತ್ ಮಾಜಿ ಸದಸ್ಯೆ ಶಾಂತೆಯಂಡ ವೀಣಾ ಅಚ್ಚಯ್ಯ ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರುವುದು ಖಚಿತವಾಗಿದ್ದು, ಗ್ಯಾರಂಟಿ ಕಾರ್ಡ್‍ನಲ್ಲಿ ನೀಡಿರುವ ಭರವಸೆಗಳು ಈಡೇರಲಿವೆ ಎಂದರು.
ಪಕ್ಷದ ನಾಯಕರು ಉತ್ತಮ ಯೋಜನೆಯನ್ನು ರೂಪಿಸಿದ್ದು, ಮತದಾರರು ಈ ಬಾರಿ ಕಾಂಗ್ರೆಸ್ ನ್ನು ಗೆಲ್ಲಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ಬೆಲೆ ಏರಿಕೆಯ ಬಿಜೆಪಿಯಿಂದ ಜನರು ಬೇಸತ್ತಿದ್ದಾರೆ ಎಂದು ಟೀಕಿಸಿದರು.
ಕಾಂಗ್ರೆಸ್ ನಗರಾಧ್ಯಕ್ಷ ಬಿ.ವೈ.ರಾಜೇಶ್ ಅವರ ನೇತೃತ್ವದಲ್ಲಿ ನಡೆದ ಗ್ಯಾರಂಟಿ ಕಾರ್ಡ್ ಅಭಿಯಾನದಲ್ಲಿ ಮಡಿಕೇರಿ ನಗರದ ಬೂತ್ ಸಂಖ್ಯೆ 201, 209 ಮತ್ತು 219ರಲ್ಲಿ ಕಾರ್ಡ್ ವಿತರಿಸಲಾಯಿತು. ಕಾಂಗ್ರೆಸ್ ನ ಮೊದಲ ಗ್ಯಾರಂಟಿ ಕಾರ್ಡ್ “ಗೃಹಜ್ಯೋತಿ” ಯೋಜನೆ ಮೂಲಕ ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್ ಪೂರೈಕೆ, 2ನೇ ಗ್ಯಾರಂಟಿ ಪ್ರತಿ ಮನೆಯೊಡತಿಗೆ 2 ಸಾವಿರ ರೂ. ಪ್ರೋತ್ಸಾಹ ಧನ ನೀಡಲು “ಗೃಹಲಕ್ಷ್ಮಿ” ಯೋಜನೆ ಜಾರಿ ಮತ್ತು 3ನೇ ಗ್ಯಾರಂಟಿಯಾಗಿ ಅನ್ನಭಾಗ್ಯ ಯೋಜನೆ ಮೂಲಕ ಬಿಪಿಎಲ್ ಕಾರ್ಡ್‍ದಾರರಿಗೆ 10 ಕೆ.ಜಿ.ಅಕ್ಕಿ ಉಚಿತವಾಗಿ ನೀಡುವುದಾಗಿ ಪ್ರಮುಖರು ಮತದಾರರಿಗೆ ಭರವಸೆ ನೀಡಿದರು.
ಮಾಜಿ ಸಚಿವ ಬಿ.ಎ.ಜೀವಿಜಯ, ಯುವ ಮುಖಂಡ ಡಾ.ಮಂತರ್ ಗೌಡ, ಕೆಪಿಸಿಸಿ ಮಾಧ್ಯಮ ಸಂವಹನ ವಕ್ತಾರ, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಟಿ.ಪಿ.ರಮೇಶ್, ಮಡಿಕೇರಿ ಬ್ಲಾಕ್ ಅಧ್ಯಕ್ಷ ಹೆಚ್.ಎ.ಹಂಸ, ಮತ್ತಿತರ ಮುಖಂಡರು, ನಗರ, ಬ್ಲಾಕ್ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಹಾಜರಿದ್ದರು.  

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕಸ್ತೂರಿರಂಗನ್ ವರದಿಯ 7ನೇ ಅಧಿಸೂಚನೆ: ಕೊಡಗಿನಲ್ಲಿ ಕೇರಳ ಮಾದರಿ ಅನುಷ್ಠಾನಕ್ಕೆ ಒತ್ತಾಯ*

ಆಗಷ್ಟ್ 28, 2026

*ಕೊಡಗು ಸೌಹಾರ್ಧ ಪತ್ತಿನ ಸಹಕಾರಿ ಸಂಘಕ್ಕೆ ‘ಎ’ ವರ್ಗೀಕರಣ : ರೂ.29 ಲಕ್ಷ ನಿವ್ವಳ ಲಾಭ*

ಆಗಷ್ಟ್ 27, 2026

*ಚೆಟ್ಟಳ್ಳಿಯಲ್ಲಿ ಸಾಂಪ್ರದಾಯಿಕ ಕೈಲ್ ಪೊವ್ದ್ ಧಾರೆ ಪೂಜೆ*

ಆಗಷ್ಟ್ 27, 2026

*ಕೊಡಗು ಸೌಹಾರ್ಧ ಪತ್ತಿನ ಸಹಕಾರಿ ಸಂಘಕ್ಕೆ ‘ಎ’ ವರ್ಗೀಕರಣ : ರೂ.29 ಲಕ್ಷ ನಿವ್ವಳ ಲಾಭ*

ಆಗಷ್ಟ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, ಆ.27 NEWS DESK : ಕೊಡಗು ಸೌಹಾರ್ಧ ಪತ್ತಿನ ಸಹಕಾರಿ ಸಂಘವು 2025-26ನೇ ಸಾಲಿನ ಲೆಕ್ಕ ಪರಿಶೋಧನಾ ವರದಿಯಲ್ಲಿ…

*ಚೆಟ್ಟಳ್ಳಿಯಲ್ಲಿ ಸಾಂಪ್ರದಾಯಿಕ ಕೈಲ್ ಪೊವ್ದ್ ಧಾರೆ ಪೂಜೆ*

ಆಗಷ್ಟ್ 27, 2026

*ರಕ್ಷಾಬಂಧನ ಆಚರಣೆ : ಸಂಸದ ಯದುವೀರ್ ಒಡೆಯರ್‌ಗೆ ಬ್ರಹ್ಮಕುಮಾರಿಸ್‌ ನಿಂದ ರಾಖಿ*

ಆಗಷ್ಟ್ 27, 2026

*ಎ.ಕೆ. ಸುಬ್ಬಯ್ಯರ ಪುಣ್ಯಸ್ಮರಣೆ: ಸಮಾಧಿಗೆ ಪುಷ್ಪ ನಮನ ಸಲ್ಲಿಸಿದ ಶಾಸಕ ಪೊನ್ನಣ್ಣ*

ಆಗಷ್ಟ್ 27, 2026

*ಮಡಿಕೇರಿ ಪಿಎಲ್‌ಡಿ ಬ್ಯಾಂಕ್‌ 63ನೇ ವಾರ್ಷಿಕ ಮಹಾಸಭೆ : ಐವರು ಪ್ರಗತಿಪರ ರೈತರಿಗೆ ಸನ್ಮಾನ*

ಆಗಷ್ಟ್ 27, 2026

*ಜಾನಪದ ಕಲಾಪ್ರಕಾರದ ತರಬೇತಿಗೆ ಅರ್ಜಿ ಆಹ್ವಾನ*

ಆಗಷ್ಟ್ 27, 2026

*ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮ*

ಆಗಷ್ಟ್ 27, 2026

*ಗಣೇಶೋತ್ಸವ : ಸೆ.8 ರಂದು ಕೋಟೆ ಶ್ರೀ ಗಣಪತಿ ದೇವಾಲಯದಲ್ಲಿ ಈಡುಗಾಯಿ ಬಹಿರಂಗ ಹರಾಜು*

ಆಗಷ್ಟ್ 27, 2026

*ಆ.28 ರಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ರಾಮಲಿಂಗಾರೆಡ್ಡಿ ಕೊಡಗಿಗೆ ಭೇಟಿ*

ಆಗಷ್ಟ್ 27, 2026

*ಖಾರೀಫ್ ಬೆಳೆಗೆ ಹಾರಂಗಿ ಜಲಾಶಯದಿಂದ ನೀರು ಹರಿಸುವ ಕುರಿತು ಸಲಹಾ ಸಮಿತಿ ಸಭೆ*

ಆಗಷ್ಟ್ 27, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.