Facebook Twitter WhatsApp Email Telegram Copy Link ಮಡಿಕೇರಿ ಮಾ.16 : ಅಮ್ಮತ್ತಿ – ಹೊಸೂರು – ಗೋಣಿಕೊಪ್ಪ ಲೋಕೋಪಯೋಗಿ ರಸ್ತೆಯ ಗದ್ದೆಮನೆ ಭಾಗದಲ್ಲಿ ಹಾನಿಗೀಡಾದ ರಸ್ತೆ ಮತ್ತು ಚರಂಡಿ ದುರಸ್ಥಿಗೆ ರೂ.45 ಲಕ್ಷ ಮಂಜೂರಾಗಿದ್ದು, ಕಾಮಗಾರಿಗೆ ಶಾಸಕ ಕೆ.ಜಿ.ಬೋಪಯ್ಯ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭ ಗ್ರಾ.ಪಂ ಸದಸ್ಯರು ಹಾಗೂ ಗ್ರಾಮಸ್ಥರು ಹಾಜರಿದ್ದರು.
*ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿನಲ್ಲಿ ಮಾದಕ ವಸ್ತುಗಳ ವಿರೋಧಿ ಕಾರ್ಯಕ್ರಮ : ಮಾದಕ ದ್ರವ್ಯಗಳ ವಿರುದ್ಧ ಯುದ್ಧ ಸಾರಬೇಕಿದೆ : ಡಿವೈಎಸ್ಪಿ ಮಹೇಶ್ ಕುಮಾರ್*ಜೂನ್ 25, 2026