Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » ಹುಲಿತಾಳದಲ್ಲಿ ವಿಶೇಷ ಶ್ರಮದಾನ ಶಿಬಿರ
ಇತ್ತೀಚಿನ ಸುದ್ದಿಗಳು

ಹುಲಿತಾಳದಲ್ಲಿ ವಿಶೇಷ ಶ್ರಮದಾನ ಶಿಬಿರ

March 16, 20231 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಮಾ.16 : ಭಾರತ ಸರ್ಕಾರ, ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ, ನೆಹರೂ ಯುವ ಕೇಂದ್ರ ಕೊಡಗು, ಜಿಲ್ಲಾ ಯುವ ಒಕ್ಕೂಟ ಕೊಡಗು, ತಾಲೂಕು ಯುವ ಒಕ್ಕೂಟ ಮತ್ತು ಹುಲಿತಾಳ ಭಗತ್ ಯುವಕ ಸಂಘದ ಸಂಯುಕ್ತ ಆಶ್ರಯದಲ್ಲಿ ಹುಲಿತಾಳದಲ್ಲಿ ಮೂರು ದಿನಗಳ ವಿಶೇಷ ಶ್ರಮದಾನ ಶಿಬಿರ ನಡೆಯಿತು.
ಹುಲಿತಾಳ ಸಮುದಾಯ ಭವನದಲ್ಲಿ ನಡೆಯುವ ಶಿಬಿರವನ್ನು ಮರಗೋಡು ಭಾರತಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಪಿ.ಎಸ್.ರವಿಕೃಷ್ಣ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ಸ್ಥಳೀಯ ಅಗತ್ಯತೆಗಳನ್ನು ಯುವಕರೇ ಒಗ್ಗೂಡಿ ಶ್ರಮದಾನದ ಮೂಲಕ ಪೂರೈಸಿಕೊಳ್ಳುವುದು ಆದರ್ಶ ಪ್ರಾಯವಾಗಿದೆ. ಸ್ವಚ್ಛ ಪರಿಸರ – ಸ್ವಸ್ಥ ಆರೋಗ್ಯಕ್ಕೆ ಶ್ರಮದಾನವು ಪೂರಕವಾಗಿದೆ ಎಂದು ಅಭಿಪ್ರಾಯಪಟ್ಟರು.
ಹಾಕತ್ತೂರು ಗ್ರಾ.ಪಂ ಸದಸ್ಯ ಬಿ.ವಿ.ಯೋಗೇಶ್ ಅಧ್ಯಕ್ಷತೆ ವಹಿಸಿದ್ದರು. ಮಡಿಕೇರಿ ಕಾವೇರಿ ಗ್ರೂಪ್ ಮ್ಯಾನೇಜರ್ ಡಿ.ಎಚ್.ಗಣೇಶ್ ಹಾಜರಿದ್ದರು.
ಮೂರು ದಿನಗಳ ವಿಶೇಷ ಶ್ರಮದಾನ ಶಿಬಿರದ ಸಂದರ್ಭದಲ್ಲಿ ಹಲವು ವರ್ಷಗಳ ಹಿಂದೆ ನಿರ್ಮಾಣಗೊಂಡು ನಿರ್ವಹಣೆ ಕುಂಠಿತವಾಗಿದ್ದ ಹುಲಿತಾಳದ ಸಮುದಾಯ ಭವನವನ್ನು ಸ್ವಚ್ಛಗೊಳಿಸಿ, ಬಣ್ಣ ಬಳಿದು ಸ್ವಚ್ಛ ಭಾರತದ ಕುರಿತಾದ ಘೋಷವಾಕ್ಯಗಳನ್ನು ಬರೆದು ಸುತ್ತಲಿನ ಪರಿಸರವನ್ನು ಶುಚಿಗೊಳಿಸಿ ಗಿಡಗಳನ್ನು ನೆಡಲಾಯಿತು. ಸುಮಾರು 40 ಮಂದಿ ಯುವಕರು ಶ್ರಮದಾನದಲ್ಲಿ ಸಕ್ರಿಯವಾಗಿ ಪಾಲ್ಗೊಂಡರು.
ಸಮಾರೋಪ ಸಮಾರಂಭ : ಶ್ರಮದಾನ ಶಿಬಿರದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಭಗತ್ ಯುವಕ ಸಂಘದ ಅಧ್ಯಕ್ಷ ಹೆಚ್.ಟಿ.ವಿನೋದ್ ವಹಿಸಿದ್ದರು.
ಶ್ರಮದಾನದಲ್ಲಿ ಪಾಲ್ಗೊಂಡ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಪಿ.ಪಿ.ಸುಕುಮಾರ್ ವಿತರಿಸಿದರು.
ನಂತರ ಮಾತನಾಡಿದ ಅವರು, ಸರ್ಕಾರ ಯುವಕರನ್ನು ಮತ್ತು ಯುವಕ ಸಂಘಗಳನ್ನು ಸಕ್ರಿಯವಾಗಿರಿಸಿ ಪ್ರಗತಿ ಹೊಂದುವಂತೆ ಮಾಡಲು ಹತ್ತು ಹಲವು ಕಾರ್ಯಕ್ರಮಗಳನ್ನು ರೂಪಿಸುತ್ತಿದೆ. ಯುವಕ ಸಂಘಗಳು ಇಲಾಖೆಗಳೊಡನೆ ಸಂವಹನ ಸಾಧಿಸಿ ಯೋಜನೆಗಳನ್ನು ಸದುಪಯೋಗ ಗೊಳಿಸಿಕೊಳ್ಳಬೇಕೆಂದು ಕರೆ ನೀಡಿದರು.
ಕಾರ್ಯಕ್ರಮಕ್ಕೆ ಹಾಕತ್ತೂರು ಗ್ರಾ.ಪಂ ನ ಮಾಜಿ ಅಧ್ಯಕ್ಷ ಬಿ.ಕೆ.ಗಂಗಾಧರ ಪಾಲ್ಗೊಂಡಿದ್ದರು. ಜಿಲ್ಲಾ ಯುವ ಅಧಿಕಾರಿ ಕೆ.ಟಿ.ಕೆ.ಉಲ್ಲಾಸ್ ಮಾರ್ಗದರ್ಶನ ನೀಡಿದರು. ಯುವಕ ಸಂಘದ ಕಾರ್ಯದರ್ಶಿ ಹೆಚ್.ಸಿ. ನಂದಕುಮಾರ್ ನಿರೂಪಿಸಿ, ನಿರ್ವಹಿಸಿದರು.

Share. Facebook Twitter Pinterest LinkedIn Tumblr Email WhatsApp
Previous Articleಹೊದವಾಡ ಗ್ರಾಮದ ರಸ್ತೆಗಳನ್ನು ಅಭಿವೃದ್ಧಿ ಪಡಿಸದಿದ್ದಲ್ಲಿ ಚುನಾವಣೆ ಬಹಿಷ್ಕಾರ
Next Article ಸೋಮವಾರಪೇಟೆ : ನಗರ ಕಾಂಗ್ರೆಸ್ ನಿಂದ ಗ್ಯಾರಂಟಿ ಕಾರ್ಡ್ ವಿತರಣೆ

Recommended: Website design development company services in Mangalore Forex Trading Teacher in India

Related Posts

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.