Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ : ಜೀವನದಲ್ಲಿ ಕಲಿಕೆ ನಿರಂತರ ಪ್ರಕ್ರಿಯೆ : ವನಿತಾ ಚಂದ್ರಮೋಹನ್*
  • *ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ*
  • *ಮಾನವೀಯ ಸ್ನೇಹಿತರ ಒಕ್ಕೂಟದಿಂದ ಆರ್ಥಿಕ ನೆರವು*
  • *ಮಾಯಮುಡಿಯಲ್ಲಿ ಮಹಿಳಾ ದಿನಾಚರಣೆ : ಮಹಿಳೆಯರು ಸ್ವಾವಲಂಬಿಗಳಾಗಲು ಚಾಂದಿನಿ ಅರುಣ್ ಮಾಚಯ್ಯ ಕರೆ*
  • *ವಾಲಿಬಾಲ್ ಪಂದ್ಯಾವಳಿ : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ತಂಡ ಪ್ರಥಮ*
  • *”ನಗರ ಆರ್ಥಿಕ ವಲಯ” ಯೋಜನೆಗೆ ಮೈಸೂರು ಸೇರ್ಪಡೆಗೆ ಯದುವೀರ್‌ ಆಗ್ರಹ : ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಮೈಸೂರು-ಕೊಡಗು ಸಂಸದರು*
  • *ಕೊಡಗಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ನಿರಂತರ ಪ್ರಯತ್ನ : ಡಾ.ಲೋಕೇಶ್*
  • *ಮಾದಕ ದ್ರವ್ಯ ವ್ಯಸನ ಮತ್ತು ಸೈಬರ್ ಅಪರಾಧಗಳ ಕುರಿತು ವೈದ್ಯಕೀಯ ವಿದ್ಯಾರ್ಥಿಗಳಿಗೆ ಜಾಗೃತಿ*
  • *ರಾಜಾಸೀಟು ಅಭಿವೃದ್ಧಿ ಸಮಿತಿ ಸಭೆ : ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ*
  • *ವಿಜಯರತ್ನ ಇಂಟರ್‌ನ್ಯಾಷನಲ್ ಪ್ರಶಸ್ತಿ ಪುರಸ್ಕೃತ ಎಡಿಕೇರಿ ಪ್ರಸನ್ನರಿಗೆ ಸನ್ಮಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಕೊಡಗು : ಮುಖ್ಯಮಂತ್ರಿಗಳಿಂದ ಉದ್ಘಾಟನೆಯಾಗಲಿರುವ ಯೋಜನೆಗಳು ಮತ್ತು ಶಂಕುಸ್ಥಾಪನೆಯಾಗಲಿರುವ ಕಾಮಗಾರಿಗಳು
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕೊಡಗು : ಮುಖ್ಯಮಂತ್ರಿಗಳಿಂದ ಉದ್ಘಾಟನೆಯಾಗಲಿರುವ ಯೋಜನೆಗಳು ಮತ್ತು ಶಂಕುಸ್ಥಾಪನೆಯಾಗಲಿರುವ ಕಾಮಗಾರಿಗಳು

ಮಾರ್ಚ್ 16, 20233 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.16 : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾರ್ಚ್, 18 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಮಾನ್ಯ ಮುಖ್ಯಮಂತ್ರಿ ಅವರು ಮಾರ್ಚ್, 18 ರಂದು ಮಧ್ಯಾಹ್ನ 12 ಗಂಟೆಗೆ ಕೆ.ಬಾಡಗ ಗ್ರಾಮದ ಗಾಲ್ಫ್ ಮೈದಾನ ಹೆಲಿಪ್ಯಾಡ್‍ಗೆ ಆಗಮಿಸಲಿದ್ದಾರೆ. ನಂತರ ಮಧ್ಯಾಹ್ನ 12.15 ಗಂಟೆಗೆ ನಗರದ ಗಾಂಧಿ ಮೈದಾನದಲ್ಲಿ ನಡೆಯುವ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮಾವೇಶ ಹಾಗೂ ಮಡಿಕೇರಿ ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.
ಬಳಿಕ ಮಧ್ಯಾಹ್ನ 3.10 ಗಂಟೆಗೆ ನಾಪೋಕ್ಲು ಬೇತು ಗ್ರಾಮದ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ (ಚೆರಿಯಪರಂಬು) 23 ನೇ ವರ್ಷದ ಅಪ್ಪಚೆಟ್ಟೋಳಂಡ ಪ್ರಾಯೋಜಕತ್ವದಲ್ಲಿ ನಡೆಯುವ 2022-23 ನೇ ಸಾಲಿನ ‘ಕೊಡವ ಹಾಕಿ ಉತ್ಸವ’ಕ್ಕೆ ಚಾಲನೆ ನೀಡಲಿದ್ದಾರೆ. ಉದ್ಘಾಟನಾ ಕಾರ್ಯಕ್ರಮಗಳು: ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದ ಬಳಿ ನಿರ್ಮಾಣವಾಗಿರುವ ಗಾಂಧಿ ಭವನ ಉದ್ಘಾಟನೆ(287.80 ಲಕ್ಷ ರೂ), ಗ್ರೇಟರ್ ರಾಜಸೀಟು ಉದ್ಯಾನವನ ಉದ್ಘಾಟನೆ(455 ಲಕ್ಷ), ಕೊಡಗು ಜಿಲ್ಲಾ ತರಬೇತಿ ಸಂಸ್ಥೆ ನಿರ್ಮಾಣ ಕಾಮಗಾರಿ(400 ಲಕ್ಷ), ಕುಶಾಲನಗರ-ನೂತನ ಪಶುಆಸ್ಪತ್ರೆ ಕಟ್ಟಡ ಉದ್ಘಾಟನೆ (38 ಲಕ್ಷ), ಕುಶಾಲನಗರ-ಸುಂಟಿಕೊಪ್ಪ, ಮುತ್ತಪ್ಪ ಕಾಲೋನಿ ಅಂಗನವಾಡಿ ಕೇಂದ್ರ ಉದ್ಘಾಟನೆ(17 ಲಕ್ಷ), ವಿರಾಜಪೇಟೆ ಈಚೂರು ಮುಗಟಗೇರಿ ಅಂಗನವಾಡಿ ಕೇಂದ್ರ ಉದ್ಘಾಟನೆ(16 ಲಕ್ಷ), ವಿರಾಜಪೇಟೆ-ಗುಂಡಿಗೆರೆ ಅಂಗನವಾಡಿ ಕೇಂದ್ರ ಉದ್ಘಾಟನೆ (16 ಲಕ್ಷ) ಮಾಡಲಿದ್ದಾರೆ.
ಸೋಮವಾರಪೇಟೆ-ರೈತ ಸಂಪರ್ಕ ಕೇಂದ್ರ, ಶನಿವಾರಸಂತೆ ಕಟ್ಟಡ(50 ಲಕ್ಷ), ಸೋಮವಾರಪೇಟೆ-ರೈತ ಸಂಪರ್ಕ ಕೇಂದ್ರ, ಸೋಮವಾರಪೇಟೆ ಕಸಬಾ ಕಟ್ಟಡ(50 ಲಕ್ಷ), ವಿರಾಜಪೇಟೆ-ಅಮ್ಮತ್ತಿ ರೈತ ಸಂಪರ್ಕ ಕೇಂದ್ರ(50 ಲಕ್ಷ), ಪೊನ್ನಂಪೇಟೆ-ಹುದಿಕೇರಿ ರೈತ ಸಂಪರ್ಕ ಕೇಂದ್ರ(50 ಲಕ್ಷ), ಪೊನ್ನಂಪೇಟೆ-ಶ್ರೀಮಂಗಲ ರೈತ ಸಂಪರ್ಕ ಕೇಂದ್ರ(ರೂ.50 ಲಕ್ಷ), ಕುಶಾಲನಗರ-ಬಸವನಹಳ್ಳಿ ವಾಲ್ಮೀಕಿ ಆಶ್ರಮ ಶಾಲೆ ಹೆಚ್ಚುವರಿ ಕೊಠಡಿ ನಿರ್ಮಾಣ ಕಾಮಗಾರಿ(320.20 ಲಕ್ಷ), ಸೋಮವಾರಪೇಟೆ-ತಾಲ್ಲೂಕು ಕೇಂದ್ರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣ(150 ಲಕ್ಷ), ಸೋಮವಾರಪೇಟೆ-ಕೊಡ್ಲಿಪೇಟೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣ(50 ಲಕ್ಷ),
ವಿರಾಜಪೇಟೆ ಪಟ್ಟಣದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭವನ ಕಾಮಗಾರಿ (194.60 ಲಕ್ಷ), ಸೋಮವಾರಪೇಟೆ-ಡಾ.ಬಿ.ಆರ್.ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆ(2500 ಲಕ್ಷ), ಸೋಮವಾರಪೇಟೆ-ಶಾಂತಳ್ಳಿ ಹೋಬಳಿ ಮಟ್ಟದ ಡಾ.ಬಿ.ಆರ್.ಅಂಬೇಡ್ಕರ್ ಭವನ ಕಟ್ಟಡ(80 ಲಕ್ಷ), ಕುಶಾಲನಗರ-ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ (400 ಲಕ್ಷ), ಸೋಮವಾರಪೇಟೆ-ಪ್ರ.ಮಂ.ಆದರ್ಶ ಗ್ರಾಮ ಯೋಜನೆ, ಊರುಗುತ್ತಿ ಗ್ರಾಮ, ಬ್ಯಾಡಗೊಟ್ಟ ಗ್ರಾ.ಪಂ., ನಿಲುವಾಗಿಲು ಗ್ರಾಮ, ನೀರುಗುಂದ ಗ್ರಾಮ ಬೆಸ್ಸೂರು ಗ್ರಾ.ಪಂ.(120 ಲಕ್ಷ),
ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆವರಣದಲ್ಲಿ ಹಾಸ್ಟೆಲ್ ನಿರ್ಮಾಣ(20 ಕೋಟಿ) ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ 450 ಹಾಸಿಗೆಯ ಸಾಮಥ್ರ್ಯದ ಭೋದಕ ಆಸ್ಪತ್ರೆ ಕಟ್ಟಡ ನಿರ್ಮಿಸುವ ಕಾಮಗಾರಿಯಲ್ಲಿ 150 ಹಾಸಿಗೆ ಸಾಮಥ್ರ್ಯದ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡ ಕಾಮಗಾರಿ(40 ಕೋಟಿ ಮಹಿಳಾ ಮತ್ತು ಮಕ್ಕಳ ವಿಭಾಗ), ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಕಟ್ಟಡ ನಿರ್ಮಾಣ ಕಾಮಗಾರಿ(227 ಕೋಟಿ), ಗೋಣಿಕೊಪ್ಪ-ಅಗ್ನಿಶಾಮಕ ಠಾಣೆ ನೂತನ ಕಟ್ಟಡ ಶಂಕುಸ್ಥಾಪನೆ(3 ಕೋಟಿ), ಮಡಿಕೇರಿ-ಸ.ಹಿ.ಪ್ರಾ.ಶಾಲೆ, ಕೊಯನಾಡು (13.90 ಲಕ್ಷ), ಕುಶಾಲನಗರ-ಸ.ಹಿ.ಶಾಲೆ, 7ನೇ ಹೊಸಕೋಟೆ(16.40ಲಕ್ಷ), ಕುಶಾಲನಗರ-ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ನಿಲಯ(ಎಸ್.ಸಿ.ಪಿ/ಟಿ.ಎಸ್.ಪಿ.ಯೋಜನೆ) (150 ಲಕ್ಷ), ಕುಶಾಲನಗರ-ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ನಿಲಯ(ಸಾಮಾನ್ಯ ಯೋಜನೆ) (150 ಲಕ್ಷ).
ವಿರಾಜಪೇಟೆ-ನೀರಿನ ಸಂಪರ್ಕ ಕಾವೇರಿ ನದಿ ಬೇತ್ರಿ ಗ್ರಾಮ(58.38 ಕೋಟಿ), ಸೋಮವಾರಪೇಟೆ-ನೀರಿನ ಸಂಪರ್ಕ ಹಾರಂಗಿ(15.26 ಕೋಟಿ).
ಶಂಕುಸ್ಥಾಪನಾ ಕಾರ್ಯಕ್ರಮಗಳು: ನಗರದಲ್ಲಿ ಐಟಿಡಿಪಿ ಕಚೇರಿ ಜಿಲ್ಲಾ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ (198.10 ಲಕ್ಷ), ವಾಲ್ಮೀಕಿ ಆಶ್ರಮ ಶಾಲೆ, ಕರಿಕೆ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ(199.86 ಲಕ್ಷ), ಪೊನ್ನಂಪೇಟೆ-ವಾಲ್ಮೀಕಿ ಆಶ್ರಮ ಶಾಲೆ, ನಾಗರಹೊಳೆ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ (199.86 ಲಕ್ಷ), ಸೋಮವಾರಪೇಟೆ-ಯಡವನಾಡು ಆಶ್ರಮ ಶಾಲೆ ಹೆಚ್ಚುವರಿ ಕೊಠಡಿ ನಿರ್ಮಾಣ ಕಾಮಗಾರಿ ಶಂಕುಸ್ಥಾಪನೆ (60 ಲಕ್ಷ), ಪೊನ್ನಂಪೇಟೆ-ಕೋತೂರು ಆಶ್ರಮ ಶಾಲೆ ಹೆಚ್ಚುವರಿ ಕೊಠಡಿ ನಿರ್ಮಾಣ ಕಾಮಗಾರಿ ಶಂಕುಸ್ಥಾಪನೆ (40 ಲಕ್ಷ), ಮಡಿಕೇರಿ-ಕಟ್ಟಪಳ್ಳಿ ಆಶ್ರಮ ಶಾಲೆ ಹೆಚ್ಚುವರಿ ಕೊಠಡಿ ನಿರ್ಮಾಣ ಕಾಮಗಾರಿ ಶಂಕುಸ್ಥಾಪನೆ (20 ಲಕ್ಷ), ಮೂಲನಿವಾಸಿ ಜೇನುಕುರುಬ ಜನಾಂಗದ ಅಭಿವೃದ್ಧಿ ಯೋಜನೆಯಡಿ ಹಾಡಿಗಳಿಗೆ ಮೂಲಭೂತ ಸೌಕರ್ಯ ಒದಗಿಸುವ ಕಾಮಗಾರಿ ಶಂಕುಸ್ಥಾಪನೆ(98 ಲಕ್ಷ), ಮಡಿಕೇರಿ-ನಾಪೋಕ್ಲು ಸರ್ಕಾರಿ ಪದವಿ ಪೂರ್ವ ಕಾಲೇಜು ಶಂಕುಸ್ಥಾಪನೆ(170 ಲಕ್ಷ), ವಿರಾಜಪೇಟೆ-ಅಮ್ಮತ್ತಿ ಹೋಬಳಿ ಡಾ.ಬಿ.ಆರ್.ಅಂಬೇಡ್ಕರ್ ಭವನ ಕಾಮಗಾರಿ(75 ಲಕ್ಷ), ವಿರಾಜಪೇಟೆ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ(199.95 ಲಕ್ಷ), ಪೊನ್ನಂಪೇಟೆ-ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ(199.95 ಲಕ್ಷ), ಪೊನ್ನಂಪೇಟೆ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯ (199.95 ಲಕ್ಷ), ನಾಪೋಕ್ಲು ಹೋಬಳಿ ನೂರಂಬಡ ಮಠದ ಬಳಿ ಪರಿಶಿಷ್ಟ ಜಾತಿ ಕಾಲೋನಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣ(50 ಲಕ್ಷ), ಕೊ.ವೈ.ವಿ.ಸಂ.ಆವರಣದಲ್ಲಿ ರೋಗಿಗಳ ಸಹಾಯಕರುಗಳಿಗೆ ವಿಶ್ರಾಂತಿ ಶಾಲೆ ನಿರ್ಮಾಣ(60 ಲಕ್ಷ), ಕೊ.ವೈ.ವಿ.ಸಂ. 50 ಹಾಸಿಗೆ ಸಾಮಥ್ರ್ಯದ ‘ಕ್ರಿಟಿಕಲ್ ಕೇರ್ ಯೂನಿಟ್’ ಆಸ್ಪತ್ರೆ ಕಟ್ಟಡ ನಿರ್ಮಿಸುವ ಕಾಮಗಾರಿ(29.85 ಕೋಟಿ), ಕರ್ಣಂಗೇರಿ ಗ್ರಾಮದಲ್ಲಿ ಸಮಗ್ರ ಕೃಷಿ ಪದ್ಧತಿಯಡಿ ಕೃಷಿ ಕೇಂದ್ರ ನಿರ್ಮಾಣ (436 ಲಕ್ಷ, ಗೋಣಿಕೊಪ್ಪ-ಬಸ್ ನಿಲ್ದಾಣ(4 ಕೋಟಿ). ಹೀಗೆ ವಿವಿಧ ಇಲಾಖೆಗಳ ಯೋಜನೆಗೆ ಮಾನ್ಯ ಮುಖ್ಯಮಂತ್ರಿ ಅವರು ಚಾಲನೆ ನೀಡಲಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ : ಜೀವನದಲ್ಲಿ ಕಲಿಕೆ ನಿರಂತರ ಪ್ರಕ್ರಿಯೆ : ವನಿತಾ ಚಂದ್ರಮೋಹನ್*

ಮಾರ್ಚ್ 11, 2026

*ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ*

ಮಾರ್ಚ್ 11, 2026

*ಮಾನವೀಯ ಸ್ನೇಹಿತರ ಒಕ್ಕೂಟದಿಂದ ಆರ್ಥಿಕ ನೆರವು*

ಮಾರ್ಚ್ 11, 2026

*ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ*

ಮಾರ್ಚ್ 11, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ ಮಾ.11 NEWS DESK : ಸಮಾಜದಲ್ಲಿ ನೊಂದ ಜನರು ಹಾಗೂ ಕಾನೂನು ಚೌಕಟ್ಟಿನ ಸಮಸ್ಯೆಗಳಿಗೆ ಸಿಲುಕಿದ ನಾಗರಿಕರಿಗೆ ಶೀಘ್ರ…

*ಮಾನವೀಯ ಸ್ನೇಹಿತರ ಒಕ್ಕೂಟದಿಂದ ಆರ್ಥಿಕ ನೆರವು*

ಮಾರ್ಚ್ 11, 2026

*ಮಾಯಮುಡಿಯಲ್ಲಿ ಮಹಿಳಾ ದಿನಾಚರಣೆ : ಮಹಿಳೆಯರು ಸ್ವಾವಲಂಬಿಗಳಾಗಲು ಚಾಂದಿನಿ ಅರುಣ್ ಮಾಚಯ್ಯ ಕರೆ*

ಮಾರ್ಚ್ 11, 2026

*ವಾಲಿಬಾಲ್ ಪಂದ್ಯಾವಳಿ : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ತಂಡ ಪ್ರಥಮ*

ಮಾರ್ಚ್ 11, 2026

*”ನಗರ ಆರ್ಥಿಕ ವಲಯ” ಯೋಜನೆಗೆ ಮೈಸೂರು ಸೇರ್ಪಡೆಗೆ ಯದುವೀರ್‌ ಆಗ್ರಹ : ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಮೈಸೂರು-ಕೊಡಗು ಸಂಸದರು*

ಮಾರ್ಚ್ 11, 2026

*ಕೊಡಗಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ನಿರಂತರ ಪ್ರಯತ್ನ : ಡಾ.ಲೋಕೇಶ್*

ಮಾರ್ಚ್ 11, 2026

*ಮಾದಕ ದ್ರವ್ಯ ವ್ಯಸನ ಮತ್ತು ಸೈಬರ್ ಅಪರಾಧಗಳ ಕುರಿತು ವೈದ್ಯಕೀಯ ವಿದ್ಯಾರ್ಥಿಗಳಿಗೆ ಜಾಗೃತಿ*

ಮಾರ್ಚ್ 11, 2026

*ರಾಜಾಸೀಟು ಅಭಿವೃದ್ಧಿ ಸಮಿತಿ ಸಭೆ : ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ*

ಮಾರ್ಚ್ 11, 2026

*ವಿಜಯರತ್ನ ಇಂಟರ್‌ನ್ಯಾಷನಲ್ ಪ್ರಶಸ್ತಿ ಪುರಸ್ಕೃತ ಎಡಿಕೇರಿ ಪ್ರಸನ್ನರಿಗೆ ಸನ್ಮಾನ*

ಮಾರ್ಚ್ 11, 2026

*ಮಾ.15 ರಂದು ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*

ಮಾರ್ಚ್ 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.