Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿಕಾಸ್ ಜನಸೇವಾ ಟ್ರಸ್ಟ್ ನ ನೂತನ ವ್ಯವಸ್ಥಾಪನಾ ಸಮಿತಿ ರಚನೆ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.20 ರಂದು ನಡೆಯುವ ಪಂದ್ಯಗಳು*
  • *ರೂ.15 ಲಕ್ಷ ಪರಿಹಾರ ವಿತರಣೆ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.19 ರಂದು ಗೆಲುವು ಸಾಧಿಸಿದ ತಂಡಗಳು*
  • *ಕ್ಷೇತ್ರ ಪುನರ್ ವಿಂಗಡಣೆಗೆ ಮುಂದಾಗಿ ಎಡವಿ ಬಿದ್ದ ಕೇಂದ್ರ ಸರಕಾರ : ಕೊಡಗು ಮಹಿಳಾ ಕಾಂಗ್ರೆಸ್ ಟೀಕೆ*
  • *ಯುಕೊ ಅಧ್ಯಕ್ಷ ಮಂಜು ಚಿಣ್ಣಪ್ಪಗೆ ಸನ್ಮಾನ*
  • *ವಿಶ್ವ ಪರಂಪರೆಯ ತಾಣಗಳು ನಮ್ಮ ಇತಿಹಾಸದ ಸಾಕ್ಷಿಗಳು : ಬರಹ : ಗೀತಾಂಜಲಿ ಎನ್.ಎಂ. ಸೋಮವಾರಪೇಟೆ*
  • *3000 ಉದ್ಯೋಗ ಸೃಷ್ಟಿ: ಕೊಡಗು ಉದ್ಯೋಗ ಮೇಳಕ್ಕೆ ಚಾಲನೆ*
  • *ಕುಶಾಲನಗರ ಬಲಿಜ ಸಮಾಜದಿಂದ ಕೈವಾರ ತಾತಯ್ಯ ಜಯಂತಿ ಆಚರಣೆ*
  • *ಕುಶಾಲನಗರ : ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಅಗ್ನಿ ‌ಅವಘಡಗಳ‌ ಕುರಿತು ವಿಶೇಷ ಕಾರ್ಯಾಗಾರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಸರಕು ಮತ್ತು ಟೂರಿಸ್ಟ್ ವಾಹನಗಳಿಗೆ ಸುಂಕ ವಸೂಲಾತಿ ಮಾಡದಂತೆ ವರ್ತಕರ ಸಂಘ ಮನವಿ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸರಕು ಮತ್ತು ಟೂರಿಸ್ಟ್ ವಾಹನಗಳಿಗೆ ಸುಂಕ ವಸೂಲಾತಿ ಮಾಡದಂತೆ ವರ್ತಕರ ಸಂಘ ಮನವಿ

ಮಾರ್ಚ್ 16, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಶನಿವಾರಸಂತೆ ಮಾ.16 : ಅಂಗಡಿಗಳಿಗೆ ಹೊರಗಡೆಯಿಂದ ಸರಕು ಸಾಮಾನುಗಳನ್ನು ತರುವ ವಾಹನಗಳಿಗೆ ಸುಂಕ ವಸೂಲಾತಿ ಮಾಡದಂತೆ  ಕೊಡ್ಲಿಪೇಟೆ ವರ್ತಕರ ಸಂಘ ಮನವಿ ಮಾಡಿದೆ.

ವರ್ತಕರ ಸಂಘದ ಅಧ್ಯಕ್ಷ ಎಚ್.ಸಿ.ಯತೀಶ್‌ಕುಮಾರ್ ನೇತೃತ್ವದಲ್ಲಿ  ಕೊಡ್ಲಿಪೇಟೆ ಗ್ರಾ.ಪಂ.ಅಭಿವೃದ್ದಿ ಅಧಿಕಾರಿ ಹೂವಯ್ಯ ಅವರಿಗೆ  ಮನವಿ ಪತ್ರ  ಸಲ್ಲಿಸಿದ ಸಂಘದ ಪ್ರಮುಖರು ಹಾಗೂ ಪದಾಧಿಕಾರಿಗಳು,   ಕೊಡ್ಲಿಪೇಟೆ ಪಟ್ಟಣದಲ್ಲಿ ಅಂಗಡಿಗಳಿಗೆ ಸರಕು ಸಾಮಾಗ್ರಿಗಳನ್ನು ತರುತ್ತಿರುವ ವಾಹನಗಳಿಗೆ ದುಬಾರಿ ಶುಲ್ಕ ವಸೂಲಾತಿ ಮಾಡುತ್ತಿದ್ದು, ಇದರಿಂದ ಅಂಗಡಿಗಳಿಗೆ ಸಾಮಾಗ್ರಿ ಸರಬರಾಜು ಮಾಡುವ ವಾಹನಗಳು ಬರುತ್ತಿಲ್ಲ ಹಾಗೂ ಹೊಟೇಲ್ , ಇತರೆ ಅಂಗಡಿಗಳಿಗೆ ಭೇಟಿ ನೀಡುವ ಟೂರಿಸ್ಟ್ ವಾಹನಗಳಿಗೂ ಸಹ ಸುಂಕ ವಿಧಿಸುತ್ತಿರುವುದರಿಂದ ವಾಹನಗಳು ಬರುತ್ತಿಲ್ಲ. ಈ ಕಾರಣದಿಂದ ವರ್ತಕರಿಗೆ ವ್ಯಾಪಾರ ವ್ಯವಹಾರ ಮಾಡಲು ಕಷ್ಟವಾಗುತ್ತಿದೆ ಎಂದು ವರ್ತಕರು ಬೇಸರ ವ್ಯಕ್ತಪಡಿಸಿದರು.

ಈ ನಿಟ್ಟಿನಲ್ಲಿ ಗ್ರಾ.ಪಂ.ಯವರು ಅಂಗಡಿಗಳಿಗೆ ಸರಕು ಸಾಮಾಗ್ರಿ ಸರಬರಾಜು ಮಾಡುವ ವಾಹನಗಳಿಗೆ ಮತ್ತು ಟೂರಿಸ್ಟ್ ವಾಹನಗಳಿಗೆ ಸುಂಕವನ್ನು ವಿಧಿಸದೆ ವರ್ತಕರಿಗೆ ಅನುಕೂಲ ಮಾಡಿಕೊಡುವಂತೆ  ಆಗ್ರಹಿಸಿದ್ದಾರೆ.

ಈ ಸಂದರ್ಭ  ವರ್ತಕರ ಸಂಘದ ಪ್ರಮುಖರಾದ ಎಚ್.ಎಂ.ದಿವಾಕರ್, ಬಿ.ಕೆ.ಯತೀಶ್, ಕುಮಾರ್, ರಮೇಶ್  ಹಾಜರಿದ್ದರು.

ವರದಿಃ ದಿನೇಶ್ ಮಾಲಂಬಿ (ಶನಿವಾರಸಂತೆ) 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿಕಾಸ್ ಜನಸೇವಾ ಟ್ರಸ್ಟ್ ನ ನೂತನ ವ್ಯವಸ್ಥಾಪನಾ ಸಮಿತಿ ರಚನೆ*

ಏಪ್ರಿಲ್ 20, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.20 ರಂದು ನಡೆಯುವ ಪಂದ್ಯಗಳು*

ಏಪ್ರಿಲ್ 19, 2026

*ರೂ.15 ಲಕ್ಷ ಪರಿಹಾರ ವಿತರಣೆ*

ಏಪ್ರಿಲ್ 19, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.20 ರಂದು ನಡೆಯುವ ಪಂದ್ಯಗಳು*

ಏಪ್ರಿಲ್ 19, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಏ.19 : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್…

*ರೂ.15 ಲಕ್ಷ ಪರಿಹಾರ ವಿತರಣೆ*

ಏಪ್ರಿಲ್ 19, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.19 ರಂದು ಗೆಲುವು ಸಾಧಿಸಿದ ತಂಡಗಳು*

ಏಪ್ರಿಲ್ 19, 2026

*ಕ್ಷೇತ್ರ ಪುನರ್ ವಿಂಗಡಣೆಗೆ ಮುಂದಾಗಿ ಎಡವಿ ಬಿದ್ದ ಕೇಂದ್ರ ಸರಕಾರ : ಕೊಡಗು ಮಹಿಳಾ ಕಾಂಗ್ರೆಸ್ ಟೀಕೆ*

ಏಪ್ರಿಲ್ 19, 2026

*ಯುಕೊ ಅಧ್ಯಕ್ಷ ಮಂಜು ಚಿಣ್ಣಪ್ಪಗೆ ಸನ್ಮಾನ*

ಏಪ್ರಿಲ್ 18, 2026

*ವಿಶ್ವ ಪರಂಪರೆಯ ತಾಣಗಳು ನಮ್ಮ ಇತಿಹಾಸದ ಸಾಕ್ಷಿಗಳು : ಬರಹ : ಗೀತಾಂಜಲಿ ಎನ್.ಎಂ. ಸೋಮವಾರಪೇಟೆ*

ಏಪ್ರಿಲ್ 18, 2026

*3000 ಉದ್ಯೋಗ ಸೃಷ್ಟಿ: ಕೊಡಗು ಉದ್ಯೋಗ ಮೇಳಕ್ಕೆ ಚಾಲನೆ*

ಏಪ್ರಿಲ್ 18, 2026

*ಕುಶಾಲನಗರ ಬಲಿಜ ಸಮಾಜದಿಂದ ಕೈವಾರ ತಾತಯ್ಯ ಜಯಂತಿ ಆಚರಣೆ*

ಏಪ್ರಿಲ್ 18, 2026

*ಕುಶಾಲನಗರ : ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಅಗ್ನಿ ‌ಅವಘಡಗಳ‌ ಕುರಿತು ವಿಶೇಷ ಕಾರ್ಯಾಗಾರ*

ಏಪ್ರಿಲ್ 18, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.19 ರಂದು ನಡೆಯುವ ಪಂದ್ಯಗಳು*

ಏಪ್ರಿಲ್ 18, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.