Facebook Twitter WhatsApp Email Telegram Copy Link ಮಡಿಕೇರಿ ಮಾ.18 : ಪೊನ್ನಂಪೇಟೆ ಗ್ರಾ.ಪಂ ಸ್ವಚ್ಛತಾಗಾರರಾದ ಹೆಚ್. ಆರ್.ಪರಮೇಶ್ ಅವರ ಪುತ್ರಿ ಹೆಚ್. ಪಿ.ಸ್ವಾತಿ ದ್ವಿತೀಯ ಪಿಯುಸಿ ಯಲ್ಲಿ ಉತ್ತಮ ಅಂಕಗಳನ್ನು ಪಡೆದಿದ್ದು, ಇವರ ಉನ್ನತ ವ್ಯಾಸಂಗಕ್ಕಾಗಿ ಗ್ರಾ. ಪಂ ವತಿಯಿಂದ ಲ್ಯಾಪ್‌ಟಾಪ್ ನೀಡಿ ಪ್ರೋತ್ಸಾಯಿಸಲಾಯಿತು.
*ಮಡಿಕೇರಿಯ ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಂಭ್ರಮ : ಸೆಪ್ಟೆಂಬರ್ 6ರಂದು ಸ್ಪರ್ಧೆ*ಆಗಷ್ಟ್ 28, 2026
*ಕೊಡಗಿನ ಸಮಸ್ಯೆಗಳಿಗೆ ಸಮಗ್ರ ಪರಿಹಾರಕ್ಕೆ ಯದುವೀರ್ ಒಡೆಯರ್ ಆಗ್ರಹ : ಆನೆ- ಮಾನವ ಸಂಘರ್ಷ, ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ ಸಚಿವರಿಗೆ ಪ್ರಸ್ತಾವನೆ ಸಲ್ಲಿಕೆ*ಆಗಷ್ಟ್ 28, 2026