Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿಯ ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಂಭ್ರಮ : ಸೆಪ್ಟೆಂಬರ್ 6ರಂದು ಸ್ಪರ್ಧೆ*
  • *ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ : ಸಭೆ ನಡೆಸಿದ ಕೊಡಗು ಪೊಲೀಸ್*
  • *ಕೊಡಗಿನ ಸಮಸ್ಯೆಗಳಿಗೆ ಸಮಗ್ರ ಪರಿಹಾರಕ್ಕೆ ಯದುವೀರ್ ಒಡೆಯರ್ ಆಗ್ರಹ : ಆನೆ- ಮಾನವ ಸಂಘರ್ಷ, ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ ಸಚಿವರಿಗೆ ಪ್ರಸ್ತಾವನೆ ಸಲ್ಲಿಕೆ*
  • *ಕಸ್ತೂರಿರಂಗನ್ ವರದಿಯ 7ನೇ ಅಧಿಸೂಚನೆ: ಕೊಡಗಿನಲ್ಲಿ ಕೇರಳ ಮಾದರಿ ಅನುಷ್ಠಾನಕ್ಕೆ ಒತ್ತಾಯ*
  • *ಕೊಡಗು ಸೌಹಾರ್ಧ ಪತ್ತಿನ ಸಹಕಾರಿ ಸಂಘಕ್ಕೆ ‘ಎ’ ವರ್ಗೀಕರಣ : ರೂ.29 ಲಕ್ಷ ನಿವ್ವಳ ಲಾಭ*
  • *ಚೆಟ್ಟಳ್ಳಿಯಲ್ಲಿ ಸಾಂಪ್ರದಾಯಿಕ ಕೈಲ್ ಪೊವ್ದ್ ಧಾರೆ ಪೂಜೆ*
  • *ರಕ್ಷಾಬಂಧನ ಆಚರಣೆ : ಸಂಸದ ಯದುವೀರ್ ಒಡೆಯರ್‌ಗೆ ಬ್ರಹ್ಮಕುಮಾರಿಸ್‌ ನಿಂದ ರಾಖಿ*
  • *ಎ.ಕೆ. ಸುಬ್ಬಯ್ಯರ ಪುಣ್ಯಸ್ಮರಣೆ: ಸಮಾಧಿಗೆ ಪುಷ್ಪ ನಮನ ಸಲ್ಲಿಸಿದ ಶಾಸಕ ಪೊನ್ನಣ್ಣ*
  • *ಮಡಿಕೇರಿ ಪಿಎಲ್‌ಡಿ ಬ್ಯಾಂಕ್‌ 63ನೇ ವಾರ್ಷಿಕ ಮಹಾಸಭೆ : ಐವರು ಪ್ರಗತಿಪರ ರೈತರಿಗೆ ಸನ್ಮಾನ*
  • *ಜಾನಪದ ಕಲಾಪ್ರಕಾರದ ತರಬೇತಿಗೆ ಅರ್ಜಿ ಆಹ್ವಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ : ಉತ್ತಮ ನಾಗರಿಕ ಸಮಾಜದ ನಿರ್ಮಾಣದಲ್ಲಿ ಮಹಿಳೆಯರ ಪಾತ್ರ ದೊಡ್ಡದು : ಶಾಸಕ ಅಪ್ಪಚ್ಚು ರಂಜನ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ : ಉತ್ತಮ ನಾಗರಿಕ ಸಮಾಜದ ನಿರ್ಮಾಣದಲ್ಲಿ ಮಹಿಳೆಯರ ಪಾತ್ರ ದೊಡ್ಡದು : ಶಾಸಕ ಅಪ್ಪಚ್ಚು ರಂಜನ್*

ಮಾರ್ಚ್ 19, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.19 : ತೊಟ್ಟಿಲ್ಲ ತೂಗುವ ಕೈಗಳು ದೇಶವನ್ನು ಆಳಬಲ್ಲವು ಎಂಬುವುದನ್ನು ಮಹಿಳೆಯರು ಈಗಾಗಲೇ ಸಾಬೀತುಪಡಿಸಿದ್ದು, ಉತ್ತಮ ನಾಗರಿಕ ಸಮಾಜದ ನಿರ್ಮಾಣದಲ್ಲಿ ಮಹಿಳೆಯರ ಪಾತ್ರ ದೊಡ್ಡದಿದೆ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಹೇಳಿದ್ದಾರೆ.
ಸೋಮವಾರಪೇಟೆ ತಾಲ್ಲೂಕು ಪ್ರಾಥಮಿಕ ಹಾಗೂ ಪೌಢಶಾಲಾ ಶಿಕ್ಷಕರ ಸಂಘದ ವತಿಯಿಂದ ಮಾನಸ ಹಾಲ್ ನಲ್ಲಿ ಆಯೋಜಿಸಿದ್ದ ‘ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ’ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕಿತ್ತೂರುರಾಣಿ ಚನ್ನಮ್ಮ, ಝಾನ್ಸಿರಾಣಿ ಲಕ್ಷ್ಮೀಬಾಯಿ, ಬೆಳವಡಿ ಮಲ್ಲಮ್ಮ, ಒನಕೆ ಒಬವ್ವ ಇಂತಹ ವೀರವನಿತೆಯರ ಹೋರಾಟದ ಬಗ್ಗೆ ನಾವೆಲ್ಲ ಓದಿದ್ದೇವೆ. ದಿ.ಇಂದಿರಾಗಾಂಧಿಯವರು ಪ್ರಧಾನಿ ಸ್ಥಾನವನ್ನು ನಿಭಾಯಿಸಿದ್ದಾರೆ. ಬಾಹ್ಯಕಾಶದಲ್ಲೂ ಅನೇಕ ಮಹಿಳೆಯರು ಸಾಧನೆ ಮಾಡಿದ್ದಾರೆ. ಈಗ ಐಎಎಸ್, ಐಪಿಎಸ್, ಐಎಫ್‌ಎಸ್, ಐಆರ್‌ಎಸ್ ಪರೀಕ್ಷೆಯನ್ನು ಅತೀ ಹೆಚ್ಚು ಮಹಿಳೆಯರು ಉತ್ತೀರ್ಣರಾಗಿ ಉನ್ನತಹುದ್ದೆ ಅಲಂಕರಿಸಿದ್ದಾರೆ. ನಮ್ಮ ದೇಶದಲ್ಲಿ ಮಹಿಳೆಯರು ಮತ್ತು ಪುರುಷರಿಗೆ ಸಮಾನವಾದ ಹಕ್ಕುಗಳಿದ್ದು, ಪ್ರತಿಯೊಬ್ಬರು ಮಹಿಳೆಯರ ಬಗ್ಗೆ ಗೌರವ ಇಟ್ಟುಕೊಳ್ಳಬೇಕು ಎಂದು ಹೇಳಿದರು. ಮಹಿಳೆಯರು ತಮಗೆ ಸಿಗುತ್ತಿರುವ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳುತ್ತಿರುವುದು ಶ್ಲಾಘನೀಯ ಎಂದು ಹೇಳಿದರು. ಭಾರತದಲ್ಲಿ ಮಹಿಳಾ ಸ್ವಾತಂತ್ರ್ಯಕ್ಕೆ ನಮ್ಮ ಸಂವಿಧಾನದಲ್ಲಿ ಅವಕಾಶವಿದ್ದು, ಈಗಲೂ ಮಹಿಳೆಯರಿಗೆ ಅತೀ ಗೌರವ ಸಿಗುತ್ತಿದೆ ಎಂದು ಅಭಿಪ್ರಾಯಿಸಿದರು.
ಅಧುನಿಕ ಕುಟುಂಬದಲ್ಲಿ ಸಂಸ್ಕೃತಿ ಉಳಿದಿದೆ ಎಂದರೆ ಅದರಲ್ಲಿ ಮಹಿಳೆಯ ಕೊಡುಗೆ ಇದೆ. ತಾಯಿ ಮತ್ತು ತಾಯಿನಾಡು ಸ್ವರ್ಗಕ್ಕೆ ಸಮಾನವಾದುದು. ನಾಗರಿಕ ಪುನರುತ್ಥಾನಕ್ಕೆ ಸದಾ ಮಹಿಳೆಯರು ಸೇವೆ ಸಲ್ಲಿಸುತ್ತಿದ್ದು, ಅವರಿಗೆ ಗೌರವ ಕೊಡಬೇಕಾದದ್ದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಮುಖ್ಯ ಅತಿಥಿಗಳಾಗಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ.ಸುರೇಶ್ ಹೇಳಿದರು.
ಬಾಲಪ್ರತಿಭೆ ಸುಂಠಿಕೊಪ್ಪ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಶ್ರೀಶಾ ಮಹಿಳಾ ಸದಿನಾಚರಣೆ ಬಗ್ಗೆ ಮಾತನಾಡಿದರು.
ಕಾರ್ಯಕ್ರಮದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಮಂಜುನಾಥ್, ಉಪಾಧ್ಯಕ್ಷೆ ಎಲ್.ಎಂ. ಪ್ರೇಮಾ, ತಾಲ್ಲೂಕು ಅಧ್ಯಕ್ಷ ಬಸವರಾಜು, ರಾಜ್ಯ ಪ್ರತಿನಿಧಿ ಶಿವಕುಮಾರ್, ಲೇಖಕಿ ಕೆ.ಕೆ.ಸುನಿತಾ, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಪ್ರದೀಪ್, ಬಿ.ಆರ್.ಸಿ. ಹೇಮಂತ್, ಸಂಘದ ನಿರ್ದೇಶಕರಾದ ಕವಿತ ಇದ್ದರು. ಕ್ಲಸ್ಟರ್‌ನ ಬಿ.ಆರ್.ಸಿಗಳನ್ನು ಸಂಘದ ವತಿಯಿಂದ ಗುರುಸೇವಾರತ್ನ ಬಿರುದು ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶಿಕ್ಷಕಿಯರನ್ನು ಶಾಸಕರು ವೈಯುಕ್ತಿಕವಾಗಿ ಶಾಲುಹೊದಿಸಿ ಸನ್ಮಾನಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಡಿಕೇರಿಯ ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಂಭ್ರಮ : ಸೆಪ್ಟೆಂಬರ್ 6ರಂದು ಸ್ಪರ್ಧೆ*

ಆಗಷ್ಟ್ 28, 2026

*ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ : ಸಭೆ ನಡೆಸಿದ ಕೊಡಗು ಪೊಲೀಸ್*

ಆಗಷ್ಟ್ 28, 2026

*ಕೊಡಗಿನ ಸಮಸ್ಯೆಗಳಿಗೆ ಸಮಗ್ರ ಪರಿಹಾರಕ್ಕೆ ಯದುವೀರ್ ಒಡೆಯರ್ ಆಗ್ರಹ : ಆನೆ- ಮಾನವ ಸಂಘರ್ಷ, ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ ಸಚಿವರಿಗೆ ಪ್ರಸ್ತಾವನೆ ಸಲ್ಲಿಕೆ*

ಆಗಷ್ಟ್ 28, 2026

*ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ : ಸಭೆ ನಡೆಸಿದ ಕೊಡಗು ಪೊಲೀಸ್*

ಆಗಷ್ಟ್ 28, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

ಮಡಿಕೇರಿ NEWS DESK ಆ.28 : ಮುಂಬರಲಿರುವ ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಾಗೂ ವಿಸರ್ಜನೆ…

*ಕೊಡಗಿನ ಸಮಸ್ಯೆಗಳಿಗೆ ಸಮಗ್ರ ಪರಿಹಾರಕ್ಕೆ ಯದುವೀರ್ ಒಡೆಯರ್ ಆಗ್ರಹ : ಆನೆ- ಮಾನವ ಸಂಘರ್ಷ, ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ ಸಚಿವರಿಗೆ ಪ್ರಸ್ತಾವನೆ ಸಲ್ಲಿಕೆ*

ಆಗಷ್ಟ್ 28, 2026

*ಕಸ್ತೂರಿರಂಗನ್ ವರದಿಯ 7ನೇ ಅಧಿಸೂಚನೆ: ಕೊಡಗಿನಲ್ಲಿ ಕೇರಳ ಮಾದರಿ ಅನುಷ್ಠಾನಕ್ಕೆ ಒತ್ತಾಯ*

ಆಗಷ್ಟ್ 28, 2026

*ಕೊಡಗು ಸೌಹಾರ್ಧ ಪತ್ತಿನ ಸಹಕಾರಿ ಸಂಘಕ್ಕೆ ‘ಎ’ ವರ್ಗೀಕರಣ : ರೂ.29 ಲಕ್ಷ ನಿವ್ವಳ ಲಾಭ*

ಆಗಷ್ಟ್ 27, 2026

*ಚೆಟ್ಟಳ್ಳಿಯಲ್ಲಿ ಸಾಂಪ್ರದಾಯಿಕ ಕೈಲ್ ಪೊವ್ದ್ ಧಾರೆ ಪೂಜೆ*

ಆಗಷ್ಟ್ 27, 2026

*ರಕ್ಷಾಬಂಧನ ಆಚರಣೆ : ಸಂಸದ ಯದುವೀರ್ ಒಡೆಯರ್‌ಗೆ ಬ್ರಹ್ಮಕುಮಾರಿಸ್‌ ನಿಂದ ರಾಖಿ*

ಆಗಷ್ಟ್ 27, 2026

*ಎ.ಕೆ. ಸುಬ್ಬಯ್ಯರ ಪುಣ್ಯಸ್ಮರಣೆ: ಸಮಾಧಿಗೆ ಪುಷ್ಪ ನಮನ ಸಲ್ಲಿಸಿದ ಶಾಸಕ ಪೊನ್ನಣ್ಣ*

ಆಗಷ್ಟ್ 27, 2026

*ಮಡಿಕೇರಿ ಪಿಎಲ್‌ಡಿ ಬ್ಯಾಂಕ್‌ 63ನೇ ವಾರ್ಷಿಕ ಮಹಾಸಭೆ : ಐವರು ಪ್ರಗತಿಪರ ರೈತರಿಗೆ ಸನ್ಮಾನ*

ಆಗಷ್ಟ್ 27, 2026

*ಜಾನಪದ ಕಲಾಪ್ರಕಾರದ ತರಬೇತಿಗೆ ಅರ್ಜಿ ಆಹ್ವಾನ*

ಆಗಷ್ಟ್ 27, 2026

*ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮ*

ಆಗಷ್ಟ್ 27, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.