Facebook Twitter WhatsApp Email Telegram Copy Link ಸುಂಟಿಕೊಪ್ಪ ಮಾ.21 : ಗಡ್ಡಪ್ಪ ರೈ ಬಡಾವಣೆ ನಿವಾಸಿ ಪಾಸ್ಟರ್ ಪಿಲೋಮಿನಾರಾಜ್ ಹಾಗೂ ವರ್ಕ್‍ಶಾಪ್ ಅಂತೋಣಿ ಅವರ ತಾಯಿ ಮೇರಿ ಲೂರ್ದ್ ಸ್ವಾಮಿ (93) ನಿಧನರಾದರು. ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ. ಅಂತ್ಯ ಕ್ರಿಯೆಯು ಮಡಿಕೇರಿಯ ಸಿ.ಎಸ್.ಐ ಸ್ಮಶಾನದಲ್ಲಿ ನೆರವೇರಿತು.
*ಮಡಿಕೇರಿಯ ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಂಭ್ರಮ : ಸೆಪ್ಟೆಂಬರ್ 6ರಂದು ಸ್ಪರ್ಧೆ*ಆಗಷ್ಟ್ 28, 2026
*ಕೊಡಗಿನ ಸಮಸ್ಯೆಗಳಿಗೆ ಸಮಗ್ರ ಪರಿಹಾರಕ್ಕೆ ಯದುವೀರ್ ಒಡೆಯರ್ ಆಗ್ರಹ : ಆನೆ- ಮಾನವ ಸಂಘರ್ಷ, ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ ಸಚಿವರಿಗೆ ಪ್ರಸ್ತಾವನೆ ಸಲ್ಲಿಕೆ*ಆಗಷ್ಟ್ 28, 2026