Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ : ಜೀವನದಲ್ಲಿ ಕಲಿಕೆ ನಿರಂತರ ಪ್ರಕ್ರಿಯೆ : ವನಿತಾ ಚಂದ್ರಮೋಹನ್*
  • *ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ*
  • *ಮಾನವೀಯ ಸ್ನೇಹಿತರ ಒಕ್ಕೂಟದಿಂದ ಆರ್ಥಿಕ ನೆರವು*
  • *ಮಾಯಮುಡಿಯಲ್ಲಿ ಮಹಿಳಾ ದಿನಾಚರಣೆ : ಮಹಿಳೆಯರು ಸ್ವಾವಲಂಬಿಗಳಾಗಲು ಚಾಂದಿನಿ ಅರುಣ್ ಮಾಚಯ್ಯ ಕರೆ*
  • *ವಾಲಿಬಾಲ್ ಪಂದ್ಯಾವಳಿ : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ತಂಡ ಪ್ರಥಮ*
  • *”ನಗರ ಆರ್ಥಿಕ ವಲಯ” ಯೋಜನೆಗೆ ಮೈಸೂರು ಸೇರ್ಪಡೆಗೆ ಯದುವೀರ್‌ ಆಗ್ರಹ : ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಮೈಸೂರು-ಕೊಡಗು ಸಂಸದರು*
  • *ಕೊಡಗಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ನಿರಂತರ ಪ್ರಯತ್ನ : ಡಾ.ಲೋಕೇಶ್*
  • *ಮಾದಕ ದ್ರವ್ಯ ವ್ಯಸನ ಮತ್ತು ಸೈಬರ್ ಅಪರಾಧಗಳ ಕುರಿತು ವೈದ್ಯಕೀಯ ವಿದ್ಯಾರ್ಥಿಗಳಿಗೆ ಜಾಗೃತಿ*
  • *ರಾಜಾಸೀಟು ಅಭಿವೃದ್ಧಿ ಸಮಿತಿ ಸಭೆ : ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ*
  • *ವಿಜಯರತ್ನ ಇಂಟರ್‌ನ್ಯಾಷನಲ್ ಪ್ರಶಸ್ತಿ ಪುರಸ್ಕೃತ ಎಡಿಕೇರಿ ಪ್ರಸನ್ನರಿಗೆ ಸನ್ಮಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ : ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ ಅಖಿಲ ಕೊಡವ ಸಮಾಜ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ : ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ ಅಖಿಲ ಕೊಡವ ಸಮಾಜ*

ಮಾರ್ಚ್ 21, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.21 :  ನಾಪೊಕ್ಲುವಿನಲ್ಲಿ ನಡೆದ ಅಪ್ಪಚೆಟ್ಟೊಳಂಡ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೀಡಿದ ಭರವಸೆಯಂತೆ ಕೊಡವ ಅಭಿವೃದ್ಧಿ ನಿಗಮವನ್ನು ಅಧಿಕೃತವಾಗಿ ಘೋಷಿಸುವ ಮೂಲಕ ಸರಕಾರ ನುಡಿದಂತೆ ನಡೆದಿದೆ,  ಮುಖ್ಯಮಂತ್ರಿಗಳಿಗೆ, ಶಾಸಕರುಗಳಿಗೆ ಹಾಗೂ ಸರ್ಕಾರಕ್ಕೆ ಕೊಡವ ಜನಾಂಗದ ಪರವಾಗಿ ಧನ್ಯವಾದಗಳು ಎಂದು ಕೊಡವ ಜನಾಂಗದ ಮಾತೃ ಸಂಸ್ಥೆಯಾಗಿರುವ ಅಖಿಲ ಕೊಡವ ಸಮಾಜ ಹಾಗೂ ಅದರ ಅಂಗಸಂಸ್ಥೆಗಳು ಹರ್ಷ ವ್ಯಕ್ತಪಡಿಸಿದೆ.

ಈ ಕುರಿತು ಜಂಟಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅಖಿಲ ಕೊಡವ ಸಮಾಜ ಅಧ್ಯಕ್ಷ ಪರದಂಡ ಸುಬ್ರಮಣಿ ಕಾವೇರಪ್ಪ ಹಾಗೂ ಅಖಿಲ ಕೊಡವ ಸಮಾಜ ಯೂತ್ ವಿಂಗ್ ಅಧ್ಯಕ್ಷ ಚಮ್ಮಟೀರ ಪ್ರವೀಣ್ ಉತ್ತಪ್ಪ, ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿರುವ ಅವರು ಇದರ ಯಶಸ್ಸಿನ ಹಿಂದೆ ಹಗಲಿರುಳು ಶ್ರಮಿಸಿರುವ ಯುಕೊ ಸಂಸ್ಥೆಯ ಸಂಚಾಲಕ ಕೊಕ್ಕಲೆಮಾಡ ಮಂಜು ಚಿಣ್ಣಪ್ಪ ಹಾಗೂ ಬಳಗದವರ ಶ್ರಮ ಸೇರಿದಂತೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕರಿಸಿದವರಿಗೆ ಜನಾಂಗದ ಪರವಾಗಿ ಧನ್ಯವಾದ ಅರ್ಪಿಸಿದ್ದಾರೆ.

ಕೊಡವ ಜನಾಂಗ ಎನ್ನುವುದು ಒಂದು ವಿಭಿನ್ನ ಹಾಗೂ ವಿಶೇಷ ಜನಾಂಗವಾಗಿದ್ದು, ಇಂದು ಜನಸಂಖ್ಯೆಯ ಆಧಾರವನ್ನು ಹಾಗೂ ಆರ್ಥಿಕವಾಗಿ ತೆಗೆದುಕೊಂಡರೆ ಕೊಡವ ಜನಾಂಗ ಅಳಿವಿನಂಚಿನಲ್ಲಿರುವ ಜನಾಂಗವಾಗಿದೆ ಎಂದರೆ ತಪ್ಪಲ್ಲ. ಈ ದೇಶಕ್ಕೆ ಒಬ್ಬರು ಸೇನಾ ಮಹಾದಂಡನಾಯಕ ಫೀ.ಮಾ ಕಾರ್ಯಪ್ಪ ಹಾಗೂ ಮತ್ತೊಬ್ಬರು ಜನರಲ್ ತಿಮ್ಮಯ್ಯನವರನ್ನು ಸೇರಿದಂತೆ ಲೆಕ್ಕವಿಲ್ಲದಷ್ಟು ಸೇನಾಧಿಕಾರಿಗಳು ಹಾಗೂ ಅಸಂಖ್ಯಾತ ವೀರ ಸೈನಿಕರು ಕೊಡಗುಗೆಯಾಗಿ ನೀಡಿರುವ ಹೆಗ್ಗಳಿಕೆ ಕೊಡವ ಜನಾಂಗಕ್ಕೆ ಇದೆ.  ಇದೀಗ ತಡವಾಗಿ ಆದರೂ ಕೊಡವ ಅಭಿವೃದ್ಧಿ ನಿಗಮ ಘೋಷಣೆ ಮಾಡುವ ಮೂಲಕ ಅಳಿವಿನಂಚಿನಲ್ಲಿರುವ ಕೊಡವ ಜನಾಂಗದ ರಕ್ಷಣೆಗೆ ಸರ್ಕಾರ ಮುಂದಾಗಿರುವುದು ಸ್ವಾಗತಾರ್ಹ ಎಂದು ಅವರು ಸಂತೋಷ ವ್ಯಕ್ತಪಡಿಸಿದ್ದಾರೆ.

ಕೊಡವ ಅಭಿವೃದ್ಧಿ ನಿಗಮದ ಮೂಲಕ ಕೊಡವ ಜನಾಂಗದ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸೇರಿದಂತೆ ಕೊಡವರ ಸರ್ವಾಂಗೀಣ ಅಭಿವೃದ್ಧಿಗೆ ಸರಕಾರ ಒತ್ತು ನೀಡಬೇಕಿದೆ. ಇದರ ಜೊತೆಗೆ ಕೊಡಗರು ಎಂದಿರುವ ಸರಕಾರದ ಎಲ್ಲಾ ದಾಖಲೆಗಳನ್ನು ತಿದ್ದುಪಡಿ ಮಾಡಿ “ಕೊಡವರು” ಎಂಬ ಆದೇಶವನ್ನು ಹೊರಡಿಸಬೇಕಿದೆ. ಕೊಡಗರು ಎಂಬ ಜನಾಂಗವೇ ಅಸ್ತಿತ್ವದಲ್ಲಿಲ್ಲ ಎಂಬ ಬಗ್ಗೆ ಸರ್ಕಾರ ಹಾಗೂ ಅಧಿಕಾರಿಗಳು ತಿಳಿದುಕೊಳ್ಳಬೇಕಿದೆ ಎಂದು ಅಖಿಲ ಕೊಡವ ಸಮಾಜ ಹಾಗೂ ಯೂತ್ ವಿಂಗ್ ಒತ್ತಾಯಿಸಿದೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ : ಜೀವನದಲ್ಲಿ ಕಲಿಕೆ ನಿರಂತರ ಪ್ರಕ್ರಿಯೆ : ವನಿತಾ ಚಂದ್ರಮೋಹನ್*

ಮಾರ್ಚ್ 11, 2026

*ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ*

ಮಾರ್ಚ್ 11, 2026

*ಮಾನವೀಯ ಸ್ನೇಹಿತರ ಒಕ್ಕೂಟದಿಂದ ಆರ್ಥಿಕ ನೆರವು*

ಮಾರ್ಚ್ 11, 2026

*ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ*

ಮಾರ್ಚ್ 11, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ ಮಾ.11 NEWS DESK : ಸಮಾಜದಲ್ಲಿ ನೊಂದ ಜನರು ಹಾಗೂ ಕಾನೂನು ಚೌಕಟ್ಟಿನ ಸಮಸ್ಯೆಗಳಿಗೆ ಸಿಲುಕಿದ ನಾಗರಿಕರಿಗೆ ಶೀಘ್ರ…

*ಮಾನವೀಯ ಸ್ನೇಹಿತರ ಒಕ್ಕೂಟದಿಂದ ಆರ್ಥಿಕ ನೆರವು*

ಮಾರ್ಚ್ 11, 2026

*ಮಾಯಮುಡಿಯಲ್ಲಿ ಮಹಿಳಾ ದಿನಾಚರಣೆ : ಮಹಿಳೆಯರು ಸ್ವಾವಲಂಬಿಗಳಾಗಲು ಚಾಂದಿನಿ ಅರುಣ್ ಮಾಚಯ್ಯ ಕರೆ*

ಮಾರ್ಚ್ 11, 2026

*ವಾಲಿಬಾಲ್ ಪಂದ್ಯಾವಳಿ : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ತಂಡ ಪ್ರಥಮ*

ಮಾರ್ಚ್ 11, 2026

*”ನಗರ ಆರ್ಥಿಕ ವಲಯ” ಯೋಜನೆಗೆ ಮೈಸೂರು ಸೇರ್ಪಡೆಗೆ ಯದುವೀರ್‌ ಆಗ್ರಹ : ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಮೈಸೂರು-ಕೊಡಗು ಸಂಸದರು*

ಮಾರ್ಚ್ 11, 2026

*ಕೊಡಗಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ನಿರಂತರ ಪ್ರಯತ್ನ : ಡಾ.ಲೋಕೇಶ್*

ಮಾರ್ಚ್ 11, 2026

*ಮಾದಕ ದ್ರವ್ಯ ವ್ಯಸನ ಮತ್ತು ಸೈಬರ್ ಅಪರಾಧಗಳ ಕುರಿತು ವೈದ್ಯಕೀಯ ವಿದ್ಯಾರ್ಥಿಗಳಿಗೆ ಜಾಗೃತಿ*

ಮಾರ್ಚ್ 11, 2026

*ರಾಜಾಸೀಟು ಅಭಿವೃದ್ಧಿ ಸಮಿತಿ ಸಭೆ : ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ*

ಮಾರ್ಚ್ 11, 2026

*ವಿಜಯರತ್ನ ಇಂಟರ್‌ನ್ಯಾಷನಲ್ ಪ್ರಶಸ್ತಿ ಪುರಸ್ಕೃತ ಎಡಿಕೇರಿ ಪ್ರಸನ್ನರಿಗೆ ಸನ್ಮಾನ*

ಮಾರ್ಚ್ 11, 2026

*ಮಾ.15 ರಂದು ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*

ಮಾರ್ಚ್ 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.