Facebook Twitter WhatsApp Email Telegram Copy Link ಮಡಿಕೇರಿ ಮಾ.22 : ಗೋಣಿಕೊಪ್ಪ ಸರಕಾರಿ ಶಾಲಾ ಮೈದಾನದಲ್ಲಿ “ಗೋಣಿಕೊಪ್ಪ ಪ್ರಿಮಿಯರ್ ಲೀಗ್” ಕ್ರಿಕೆಟ್ ಅಂತಿಮ ಪಂದ್ಯದ ಉದ್ಘಾಟನೆಯನ್ನು ಶಾಸಕ ಕೆ.ಜಿ.ಬೋಪಯ್ಯ ನೆರವೇರಿಸಿದರು. ನಂತರ ಅವರು ಕ್ರೀಡಾಪಟುಗಳಿಗೆ ಸ್ಫೂರ್ತಿಯ ಮಾತುಗಳನ್ನಾಡಿದರು.
*ಕುಶಾಲನಗರದಲ್ಲಿಸ್ಕೌಟ್ಸ್, ಗೈಡ್ಸ್, ರೋವರ್ಸ್, ರೇಂಜರ್ಸ್ ತರಬೇತಿ ಶಿಬಿರಕ್ಕೆ ಚಾಲನೆ : ಸುಸ್ಥಿರ ಅಭಿವೃದ್ಧಿಗೆ ಸ್ಕೌಟ್ಸ್ ಗೈಡ್ಸ್ ಸಹಕಾರಿ : ಪಿ.ಜಿ.ಆರ್ ಸಿಂಧ್ಯ*ಜುಲೈ 25, 2026
*ಕೊಡವ ಅಕಾಡೆಮಿ ಪುಸ್ತಕ ಬಿಡುಗಡೆ : ಸಂಸ್ಕೃತಿ ಉಳಿಸಿ ಬೆಳೆಸುವುದು ಎಲ್ಲರ ಜವಾಬ್ದಾರಿ : ಶಾಸಕ ಎ.ಎಸ್.ಪೊನ್ನಣ್ಣ*ಜುಲೈ 25, 2026