Facebook Twitter WhatsApp Email Telegram Copy Link ಮಡಿಕೇರಿ ಮಾ.23 : ಚೆನ್ನಯ್ಯನಕೋಟೆ ಗ್ರಾ.ಪಂ ವ್ಯಾಪ್ತಿಯ ಚೆನ್ನಯ್ಯನಕೋಟೆಯಲ್ಲಿ ರೂ.42.50 ಲಕ್ಷ ವೆಚ್ಚದ ವಿವಿಧ ರಸ್ತೆ ಕಾಮಗಾರಿಗಳಿಗೆ ಶಾಸಕ ಕೆ.ಜಿ.ಬೋಪಯ್ಯ ಚಾಲನೆ ನೀಡಿದರು. ಈ ಸಂದರ್ಭ ಗ್ರಾ.ಪಂ ಸದಸ್ಯರು ಮತ್ತು ಗ್ರಾಮಸ್ಥರು ಹಾಜರಿದ್ದರು.
*ಸಿಎನ್‌ಸಿ ರಾಷ್ಟ್ರೀಯ ವಿಚಾರ ಸಂಕಿರಣ : ಕೊಡವರಿಗೆ ಸಾಂವಿಧಾನಿಕ ರಕ್ಷಣೆಯನ್ನು ನೀಡುವ ಅಗತ್ಯವಿದೆ : ಸುಪ್ರೀಂ ಕೋರ್ಟ್ ವಕೀಲ ವಿಕ್ರಮ್ ಹೆಗ್ಡೆ ಪ್ರತಿಪಾದನೆ*ಜೂನ್ 26, 2026