Facebook Twitter WhatsApp Email Telegram Copy Link ಸುಂಟಿಕೊಪ್ಪ ಮಾ.23: ಸುಂಟಿಕೊಪ್ಪ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ಅನೂಫ್ ವಿಜಯನ್ ಆಯ್ಕೆಯಾಗಿದ್ದಾರೆ. ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವಿ.ಪಿ.ಶಶಿಧರ್ ಅವರು ಸುಂಟಿಕೊಪ್ಪ ಕಾಂಗ್ರೆಸ್ ಹಿರಿಯ ಮುಖಂಡರ ಸೂಚನೆ ಮೇರೆಗೆ ಅನೂಪ್ ವಿಜಯನ್ ಅವರನ್ನು ನೇಮಕಗೊಳಿಸಿದ್ದಾರೆ.
*ಆರೋಗ್ಯಪೂರಕ ಜೀವನಶೈಲಿ ರೂಢಿಸಿಕೊಳ್ಳಿ: ಡಾ. ಸುಮುಖ್ ಕರೆ; ರೋಟರಿ ವುಡ್ಸ್ ವತಿಯಿಂದ ಪೋಷಣ್ ಅಭಿಯಾನ್ — ಮಹಿಳೆಯರಿಂದ ವೈವಿಧ್ಯಮಯ ತಿನಿಸುಗಳ ತಯಾರಿ*ಸೆಪ್ಟೆಂಬರ್ 23, 2026