Facebook Twitter WhatsApp Email Telegram Copy Link ಮಡಿಕೇರಿ ಮಾ.24 : ಶಾಸಕರ ಪ್ರದೇಶಾಭಿವೃದ್ಧಿ ಅನುದಾನದಲ್ಲಿ ಪೊನ್ನಪ್ಪಸಂತೆಯಲ್ಲಿ ನಿರ್ಮಿಸಲಾದ ಬಸ್ ತಂಗುದಾಣವನ್ನು ಗ್ರಾಮಸ್ಥರ ಸಮ್ಮುಖದಲ್ಲಿ ಉದ್ಘಾಟಿಸಲಾಯಿತು. ಈ ಸಂದರ್ಭ ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಹಾಜರಿದ್ದರು.
*ಕೊಡಗರಹಳ್ಳಿ ಗ್ರಾಮಸಭೆಯಲ್ಲಿ ಕಸ್ತೂರಿ ರಂಗನ್ ವರದಿ ಕುರಿತು ನಿರ್ಣಯ; ಕೃಷಿ ಹಾಗೂ ಜನಜೀವನಕ್ಕೆ ತೊಂದರೆಯಾಗದಂತೆ ಜಾರಿಗೆ ಒಕ್ಕೊರಲಿನ ಅಭಿಪ್ರಾಯ*ಸೆಪ್ಟೆಂಬರ್ 23, 2026