Facebook Twitter WhatsApp Email Telegram Copy Link ಮಡಿಕೇರಿ ಮಾ.24 : ಪೊನ್ನಂಪೇಟೆ ತಾಲ್ಲೂಕಿನ ಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಂಗೋಡುನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಅಂಗನವಾಡಿ ಕಟ್ಟಡವನ್ನು ಶಾಸಕ ಕೆ.ಜಿ.ಬೋಪಯ್ಯ ಉದ್ಘಾಟಿಸಿದರು. ಈ ಸಂದರ್ಭ ವಿಧಾನ ಪರಿಷತ್ ಸದಸ್ಯ ಸುಜಾಕುಶಾಲಪ್ಪ, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಹಾಜರಿದ್ದರು.
*ಕೊಡಗರಹಳ್ಳಿ ಗ್ರಾಮಸಭೆಯಲ್ಲಿ ಕಸ್ತೂರಿ ರಂಗನ್ ವರದಿ ಕುರಿತು ನಿರ್ಣಯ; ಕೃಷಿ ಹಾಗೂ ಜನಜೀವನಕ್ಕೆ ತೊಂದರೆಯಾಗದಂತೆ ಜಾರಿಗೆ ಒಕ್ಕೊರಲಿನ ಅಭಿಪ್ರಾಯ*ಸೆಪ್ಟೆಂಬರ್ 23, 2026