Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
  • *ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*
  • *ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*
  • *ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಡಾ. ಬಾಬು ಜಗಜೀವನ್‍ರಾಂ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿಗೆ ಅರ್ಜಿ ಆಹ್ವಾನ*
ಇತ್ತೀಚಿನ ಸುದ್ದಿಗಳು

*ಡಾ. ಬಾಬು ಜಗಜೀವನ್‍ರಾಂ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿಗೆ ಅರ್ಜಿ ಆಹ್ವಾನ*

March 24, 20231 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಮಾ.24 : ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪ.ಜಾತಿ/ ಪ.ವರ್ಗದ ಜನಾಂಗದವರ ಶ್ರೇಯಸ್ಸಿಗಾಗಿ ಪ್ರೋತ್ಸಾಹಿಸಿ, ಶ್ರಮಿಸಿ, ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳನ್ನು ಗುರುತಿಸಿ ಡಾ.ಬಾಬು ಜಗಜೀವನ್‍ರಾಂ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿ ನೀಡಲಾಗುತ್ತಿದ್ದು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಮಾರ್ಚ್, 27 ಕೊನೆಯ ದಿನವಾಗಿದೆ. ಪ್ರಶಸ್ತಿ ಪಡೆಯಲು ಯಾವುದೇ ಜನಾಂಗ, ಲಿಂಗ, ಜಾತಿ ಅಥವಾ ಸಮುದಾಯದ ವ್ಯತ್ಯಾಸವಿಲ್ಲದೆ ಅಥವಾ ತಾರತಮ್ಯವಿಲ್ಲದೆ ಈ ಪ್ರಶಸ್ತಿಗೆ ಯಾವುದೇ ಭಾರತೀಯರು ಮತ್ತು ಸಂಸ್ಥೆಯವರು ಅರ್ಜಿ ಸಲ್ಲಿಸಬಹುದು.
ಪರಿಶಿಷ್ಟ ಜಾತಿಯವರ ಮೇಲೆ ನಡೆಯುತ್ತಿರುವ ಅಸ್ಪೃಶ್ಯತೆ ನಿವಾರಣೆ ಮಾಡಲು ಹಾಗೂ ದೌರ್ಜನ್ಯ ಅಪರಾಧಗಳ ನಿಯಂತ್ರಣದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ವ್ಯಕ್ತಿ/ ಸರ್ಕಾರೇತರ ಸಂಘ ಸಂಸ್ಥೆಗಳಾಗಿರಬೇಕು. ಪರಿಶಿಷ್ಟ ಜಾತಿ ಜನಾಂಗದವರ ಅಭಿವೃದ್ಧಿಗೆ ಕಳೆದ 5 ವರ್ಷಗಳಿಂದ ಕೆಲಸ ಮಾಡುತ್ತಿರುವ, ನೋಂದಣಿಯಾಗಿರುವ ಸರ್ಕಾರೇತರ ಸಂಘ ಸಂಸ್ಥೆಗಳು ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ, ಮಡಿಕೇರಿ 08272-225531. ಸಹಾಯಕ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಮಡಿಕೇರಿ-08272-223552. ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಸೋಮವಾರಪೇಟೆ-08276-281115, ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಪೊನ್ನಂಪೇಟೆ-08274-249476 ನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್ ಅವರು ತಿಳಿಸಿದ್ದಾರೆ.

Share. Facebook Twitter Pinterest LinkedIn Tumblr Email WhatsApp
Previous Article*ಜನರಲ್ ತಿಮ್ಮಯ್ಯ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ತಿಮ್ಮಯ್ಯ ಪುತ್ಥಳಿ : ಮಾ.31 ರಂದು ಅನಾವರಣ*
Next Article *ಎಸ್‍ಎಸ್‍ಎಲ್‍ಸಿ ಪರೀಕ್ಷೆ : ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಸಲಹೆ*

Website design development company services in Mangalore

Forex Trading Teacher in India

Related Posts

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

ಬೆಂಗಳೂರು: ರಾಜ್ಯದ ಲಕ್ಷಾಂತರ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಭರ್ಜರಿ ಸಿಹಿಸುದ್ದಿ ನೀಡಿದೆ.…

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026

*ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*

February 13, 2026

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.