Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಮಳೆ ಭೀತಿ! ಶ್ರೀಲಂಕಾ ಹವಾಮಾನ ಇಲಾಖೆ ನೀಡಿದ ಆ ಒಂದು ಎಚ್ಚರಿಕೆ ಅಭಿಮಾನಿಗಳಿಗೆ ಬಿಗ್ ಶಾಕ್!*
  • *ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*
  • *ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಎಸ್‍ಎಸ್‍ಎಲ್‍ಸಿ ಪರೀಕ್ಷೆ : ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಸಲಹೆ*
ಇತ್ತೀಚಿನ ಸುದ್ದಿಗಳು

*ಎಸ್‍ಎಸ್‍ಎಲ್‍ಸಿ ಪರೀಕ್ಷೆ : ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಸಲಹೆ*

March 24, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಮಾ.24 : ಇದೇ ಮಾರ್ಚ್, 31 ರಿಂದ ಆರಂಭವಾಗುವ ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ಸುವ್ಯವಸ್ಥಿತವಾಗಿ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ನಿರ್ದೇಶನ ನೀಡಿದ್ದಾರೆ.
ನಗರದ ಸಂತ ಮೈಕಲರ ಶಾಲೆಯ ಸಭಾಂಗಣದಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷಾ ಸಿದ್ಧತೆ ಸಂಬಂಧಿಸಿದಂತೆ ನಡೆದ ಪೂರ್ವಭಾವಿ ಸಭೆಯಲ್ಲಿ ಮಾಹಿತಿ ಪಡೆದು ಅವರು ಮಾತನಾಡಿದರು.
ಎಸ್ಸೆಸ್ಸೆಲ್ಸಿ ಪರೀಕ್ಷೆಯು ವಿದ್ಯಾರ್ಥಿಗಳಿಗೆ ಒಂದು ಪ್ರಮುಖ ಘಟ್ಟವಾಗಿದ್ದು, ಈ ಹಿನ್ನೆಲೆ ಪರೀಕ್ಷೆಯನ್ನು ಸುಗಮವಾಗಿ ನಡೆಸುವ ನಿಟ್ಟಿನಲ್ಲಿ ಪರೀಕ್ಷೆಗೆ ನಿಯೋಜಿಸಿರುವ ಎಲ್ಲಾ ಹಂತದ ಅಧಿಕಾರಿಗಳು ಕರ್ತವ್ಯ ಪ್ರಜ್ಞೆಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.
ವಿದ್ಯಾರ್ಥಿಗಳಿಗೆ ಯಾವುದೇ ಕಾರಣಕ್ಕೂ ಗಾಬರಿ ಉಂಟು ಮಾಡಬಾರದು. ಎಸ್‍ಎಸ್‍ಎಲ್‍ಸಿ ಪರೀಕ್ಷಾ ಮಂಡಳಿ ನೀಡಿರುವ ಮಾರ್ಗದರ್ಶಿ ಸೂತ್ರಗಳನ್ನು ಸರಿಯಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಸೂಚಿಸಿದರು.
ಪ್ರಶ್ನೆ ಪತ್ರಿಕೆ ಪೂರೈಕೆ ಸಂಬಂಧಿಸಿದಂತೆ ಸರ್ಕಾರಿ ವಾಹನವನ್ನೇ ಬಳಸಬೇಕು. ಯಾವುದೇ ಲೋಪ ಉಂಟಾಗದಂತೆ ಪರೀಕ್ಷೆಯನ್ನು ಎಚ್ಚರಿಕೆಯಿಂದ ನಡೆಸಬೇಕು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.
ಎಸ್ಸೆಸ್ಸೆಲ್ಸಿ ಪರೀಕ್ಷೆ ಸಂಬಂಧ ವಿವಿಧ ಹಂತದ ಅಧಿಕಾರಿಗಳಿಗೆ ವಹಿಸಲಾಗಿರುವ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.
ಮುಖ್ಯ ಅಧೀಕ್ಷಕರು ಮತ್ತು ಕಸ್ಟೋಡಿಯನ್‍ಗಳು, ತಾಲ್ಲೂಕು ನೋಡಲ್ ಅಧಿಕಾರಿಗಳು, ಮಾರ್ಗಾಧಿಕಾರಿಗಳು, ಸ್ಥಾನಿಕ ಜಾಗೃತಿ ದಳದ ಸಿಬ್ಬಂದಿ, ಇತರರ ಕರ್ತವ್ಯ ನಿರ್ವಹಣೆ ಬಗ್ಗೆ ಸುದೀರ್ಘವಾಗಿ ಜಿಲ್ಲಾಧಿಕಾರಿ ಅವರು ಮಾಹಿತಿ ನೀಡಿದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರರಾಜ್ ಅವರು ಮಾತನಾಡಿ ಪರೀಕ್ಷಾ ಕೇಂದ್ರಗಳಲ್ಲಿ ಹಾಗೂ ಇತರೆ ಸಂದರ್ಭದಲ್ಲಿ ಪೊಲೀಸ್ ಬಂದೋ ಬಸ್ತ್ ಮಾಡಲಾಗುವುದು. ಎಸ್ಸೆಸ್ಸೆಲ್ಸಿ ಪರೀಕ್ಷೆ ಸಂಬಂಧ ಪೊಲೀಸ್ ಇಲಾಖೆಯಿಂದ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು. ಸಮಸ್ಯೆಗಳಿದ್ದಲ್ಲಿ 112 ಕ್ಕೆ ಕರೆ ಮಾಡಬಹುದು ಎಂದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಉಪ ನಿರ್ದೇಶಕರಾದ ಸಿ.ರಂಗಧಾಮಯ್ಯ ಅವರು ಜಿಲ್ಲೆಯ 31 ಕೇಂದ್ರಗಳಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಯಲಿದ್ದು, ಮಡಿಕೇರಿ ತಾಲ್ಲೂಕಿನಲ್ಲಿ 8, ಸೋಮವಾರಪೇಟೆ ತಾಲ್ಲೂಕಿನಲ್ಲಿ 15 ಮತ್ತು ವಿರಾಜಪೇಟೆ ತಾಲ್ಲೂಕಿನಲ್ಲಿ 8 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ಒಟ್ಟು 170 ಶಾಲೆಗಳ 6,587 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಮಡಿಕೇರಿ ತಾಲ್ಲೂಕಿನ 43 ಶಾಲೆಗಳ 1,886, ಸೋಮವಾರಪೇಟೆ ತಾಲ್ಲೂಕಿನ 70 ಶಾಲೆಗಳ 2,611 ವಿದ್ಯಾರ್ಥಿಗಳು, ವಿರಾಜಪೇಟೆ ತಾಲ್ಲೂಕಿನ 57 ಶಾಲೆಯ 2,090 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಅವರು ವಿವರಿಸಿದರು.
ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಂಬಂಧಿಸಿದಂತೆ 31 ಮುಖ್ಯ ಅಧೀಕ್ಷಕರು ಮತ್ತು 31 ಕಸ್ಟೋಡಿಯನ್‍ಗಳು, ಮೂರು ತಾಲ್ಲೂಕು ನೋಡಲ್ ಅಧಿಕಾರಿಗಳು, 15 ಮಾರ್ಗಾಧಿಕಾರಿಗಳು, 15 ಮಾರ್ಗಾಧಿಕಾರಿಗಳಿಗೆ ಅಗತ್ಯವಿರುವ ವಾಹನಗಳು, 31 ಸ್ಥಾನಿಕ ಜಾಗೃತ ದಳದ ಸಿಬ್ಬಂದಿ, ಹಾಗೆಯೇ 31 ಮೊಬೈಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದು ಸಿ.ರಂಗಧಾಮಯ್ಯ ಅವರು ತಿಳಿಸಿದರು.
ಡಯಟ್ ಪ್ರಾಂಶುಪಾಲರಾದ ಮಲ್ಲೇಶಪ್ಪ, ಪ್ರೊಭೆಷನರಿ ತಹಶೀಲ್ದಾರ್ ರುಕ್ಮಿಣಿ ಅವರು ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸುವ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸುವಂತೆ ಕೋರಿದರು.
ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮಂಜುನಾಥ್(ಮಡಿಕೇರಿ), ಕೆ.ವಿ.ಸುರೇಶ್(ಸೋಮವಾರಪೇಟೆ), ಶ್ರೀಶೈಲ ಬೀಳಗಿ (ವಿರಾಜಪೇಟೆ), ಜಿಲ್ಲಾ ಖಜಾನಾಧಿಕಾರಿ ಪದ್ಮಜಾ, ಶಿಕ್ಷಣಾಧಿಕಾರಿ ದೊಡ್ಡೇಗೌಡ, ಸದಾಶಿವ ಪಲ್ಲೇದ್, ಪ್ರೌಢಶಾಲೆ ಮುಖ್ಯೋಪಾಧ್ಯಾಯರು, ವಿವಿಧ ಹಂತದ ಅಧಿಕಾರಿಗಳು ಇದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಡಾ. ಬಾಬು ಜಗಜೀವನ್‍ರಾಂ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿಗೆ ಅರ್ಜಿ ಆಹ್ವಾನ*
Next Article *ಈಶ್ವರಪ್ಪ ಹೇಳಿಕೆಗೆ ಮಡಿಕೇರಿ ಬದ್ರಿಯಾ ಜಮಾಅತ್ ಖಂಡನೆ*

Website design development company services in Mangalore

Forex Trading Teacher in India

Related Posts

*ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*

February 14, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

ಬೆಂಗಳೂರು: ಸಿಲಿಕಾನ್ ಸಿಟಿಯ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ರ ಐಪಿಎಲ್ (IPL) ಪಂದ್ಯಗಳನ್ನು…

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.