Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ನಿಟ್ಟೂರು ಕಾರ್ಮಾಡಿನಲ್ಲಿ ವನ್ಯಜೀವಿ ಸಪ್ತಾಹ: ಪ್ಲಾಸ್ಟಿಕ್ ತ್ಯಾಜ್ಯ ತೆರವು, ಪರಿಸರ ಜಾಗೃತಿ*
  • *ಅ.14 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*
  • *ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರ ಅ.9ರ ಕಾರ್ಯಕ್ರಮ*
  • *ಶಾಸಕ ಡಾ. ಮಂತರ್ ಗೌಡ ಅವರ ಅ.9ರ ಕಾರ್ಯಕ್ರಮ*
  • *ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ : ಕೇಂದ್ರ ಪುರಸ್ಕೃತ ಯೋಜನೆ ಸಕಾಲದಲ್ಲಿ ಪ್ರಗತಿ ಸಾಧಿಸಿ : ಸಂಸದ ಯದುವೀರ್ ಒಡೆಯರ್
  • *ಕಾವೇರಿ ತೀರ್ಥೋದ್ಭವ : ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಮನವಿ*
  • *ಗಾಂಧಿ ಮೈದಾನಕ್ಕೆ ಶಾಸಕ ಡಾ.ಮಂತರ್ ಗೌಡ ಭೇಟಿ : ದಸರಾ ಸಿದ್ಧತೆ ಕುರಿತು ಪರಿಶೀಲನೆ*
  • *ಬೆಂಗಳೂರು ಸಣ್ಣ ಭಾಷಾ ಚಲನಚಿತ್ರೋತ್ಸವಕ್ಕೆ ಕೊಡಗಿನ ‘ಬೇರ್’ ಆಯ್ಕೆ*
  • *ಕರ್ನಾಟಕದಲ್ಲಿ ಭೀಕರ ಬರ: ಶೇ.90ರಷ್ಟು ಬೆಳೆ ಹಾನಿ, ರೈತರ ನೆರವಿಗೆ ಸರ್ಕಾರದ ಮಹತ್ವದ ಕ್ರಮ*
  • *ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಿಯ ಕರಗೋತ್ಸವ: ಅ.11ರಿಂದ ನಗರ ಪ್ರದಕ್ಷಿಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಶಾಲನಗರ ರೆಸಾರ್ಟ್ ನಲ್ಲಿ ಕಳ್ಳತನ : ಅಂತರ್ ಜಿಲ್ಲಾ ಚೋರರ ಬಂಧನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

*ಕುಶಾಲನಗರ ರೆಸಾರ್ಟ್ ನಲ್ಲಿ ಕಳ್ಳತನ : ಅಂತರ್ ಜಿಲ್ಲಾ ಚೋರರ ಬಂಧನ*

ಮಾರ್ಚ್ 25, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಮಡಿಕೇರಿ ಮಾ.25 : ಕುಶಾಲನಗರದ ಮಡಿಕೇರಿ ರಸ್ತೆಯ ರೆಸಾರ್ಟ್ ನಲ್ಲಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ, ವಜ್ರದ ಹರಳುಗಳು ಹಾಗೂ ನಗದು ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತರ್ ಜಿಲ್ಲಾ ಚೋರರನ್ನು ಬಂಧಿಸುವಲ್ಲಿ ಜಿಲ್ಲಾ ಅಪರಾಧ ಪತ್ತೆದಳ ಹಾಗೂ ಸಿಪಿಐ ಕುಶಾಲನಗರ ವೃತ್ತದ ಪೊಲೀಸ್ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ.
ಕುಶಾಲನಗರ ಡಿ ವೈ ಎಸ್ ಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಆರೋಪಿಗಳ ಬಂಧನದ ಕುರಿತು ಮಾಹಿತಿ ನೀಡಿದರು.
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕುಕ್ಕುಂದೂರು ಬಳಿಯ ನಿವಾಸಿ ಗುಜರಿ ವ್ಯಾಪಾರ ಮಾಡುತ್ತಿದ್ದ ಖಾಸಿಂ (32) ಹಾಗೂ ರೆಂಜಲಾ ಗ್ರಾಮದ ಮೊರತ್ತಿಗುಂಡಿ ಬಳಿಯ ಚಾಲಕ ಮೊಹಮ್ಮದ್ ಸಿರಾಜುದ್ದೀನ್ (37) ಬಂಧಿತ ಆರೋಪಿಗಳಾಗಿದ್ದಾರೆ. ಇವರ ಬಳಿಯಿಂದ 160 ಗ್ರಾಂ ತೂಕದ 8 ಲಕ್ಷ ರೂ. ಬೆಲೆ ಬಾಳುವ ಚಿನ್ನಾಭರಣ, 1 ಲಕ್ಷ ರೂ. ಮೌಲ್ಯದ ವಜ್ರದ ಹರಳುಗಳು, 2ಲಕ್ಷದ 23 ಸಾವಿರ ನಗದು ಮತ್ತು ಕೃತ್ಯಕ್ಕೆ ಬಳಸಿದ ಕಾರನ್ನು ವಶಕ್ಕೆ ಪಡೆಯಲಾಗಿದೆ.
ಗುಡ್ಡೆಹೊಸೂರು ಬಳಿಯ ರೆಸಾರ್ಟ್ ನಲ್ಲಿ ಕಳೆದ ಅಕ್ಟೋಬರ್ 16 ರಂದು ಪ್ರವಾಸಿಗರು ತಂಗಿದ್ದ ರೂಮ್ ನಲ್ಲಿ ಕಳ್ಳತನ ನಡೆದಿತ್ತು. ಈ ಕುರಿತು ರೆಸಾರ್ಟ್ ಸಿಬ್ಬಂದಿಗಳು ನೀಡಿದ ದೂರಿನ ಮೇರೆಗೆ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕಳವು ಪ್ರಕರಣ ಪತ್ತೆ ಮಾಡುವ ನಿಟ್ಟಿನಲ್ಲಿ ಜಿಲ್ಲಾ ಅಪರಾಧ ಪತ್ತೆ ದಳ ಹಾಗೂ ಸಿಪಿಐ ಕುಶಾಲನಗರ ವೃತ್ತದವರ ನೇತೃತ್ವದಲ್ಲಿ ವಿಶೇಷ ತಂಡ ರಚನೆ ಮಾಡಲಾಗಿತ್ತು.
ಈ ತಂಡ ಕಾರ್ಯಪ್ರವೃತ್ತರಾಗಿ ಕಳ್ಳತನ ಮಾಡಿದ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಇದರಿಂದ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯ 2 ಪ್ರಕರಣ ಹಾಗೂ ಚಿಕ್ಕಮಗಳೂರು ಜಿಲ್ಲೆಯ 2 ಪ್ರಕರಣ ಸೇರಿ ಒಟ್ಟು 4 ಪ್ರಕರಣಗಳು ಪತ್ತೆಯಾಗಿವೆ ಎಂದು ಎಸ್‌ಪಿ ಹೇಳಿದರು.
ಎಸ್‌ಪಿ ಕೆ.ರಾಮರಾಜನ್ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೆ.ಎಸ್.ಸುಂದರರಾಜ್ ಅವರ ನಿರ್ದೇಶನದಂತೆ ಸೋಮವಾರಪೇಟೆ ಉಪ ವಿಭಾಗದ ಪೊಲೀಸ್ ಉಪ ಅಧೀಕ್ಷಕ ಆರ್.ವಿ.ಗಂಗಾಧರಪ್ಪ ಮಾರ್ಗದರ್ಶನದಲ್ಲಿ ವೃತ್ತ ನಿರೀಕ್ಷಕ ಬಿ.ಜಿ.ಮಹೇಶ್, ಪಿಎಸ್‌ಐಗಳಾದ ಪುನೀತ್, ಶ್ರೀಧರ್, ದಿನೇಶ್ ಕುಮಾರ್, ಎಎಸ್‌ಐ ವೆಂಕಟೇಶ್, ಅರುಣ್, ಸಿಬ್ಬಂದಿಗಳಾದ, ಯೋಗೇಶ್, ನಿರಂಜನ್, ವಸಂತ್, ದಯಾನಂದ್, ಲೋಕೇಶ್, ಪ್ರಕಾಶ್, ಪ್ರವೀಣ್, ಸಂದೇಶ್, ಸಿಡಿಆರ್ ಘಟಕದ ಸಿಬ್ಬಂದಿಗಳಾದ ರಾಜೇಶ್, ಗಿರೀಶ್ ಮತ್ತಿತರರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಪ್ರಕರಣವನ್ನು ಪತ್ತೆ ಹಚ್ಚಿದ ಎಲ್ಲಾ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕಾರ್ಯವನ್ನು ಶ್ಲಾಘಿಸಿ ಬಹುಮಾನ ಘೋಷಣೆ ಮಾಡಿರುವುದಾಗಿ ಎಸ್‌ಪಿ ತಿಳಿಸಿದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

*ನಿಟ್ಟೂರು ಕಾರ್ಮಾಡಿನಲ್ಲಿ ವನ್ಯಜೀವಿ ಸಪ್ತಾಹ: ಪ್ಲಾಸ್ಟಿಕ್ ತ್ಯಾಜ್ಯ ತೆರವು, ಪರಿಸರ ಜಾಗೃತಿ*

ಅಕ್ಟೋಬರ್ 9, 2026

*ಅ.14 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*

ಅಕ್ಟೋಬರ್ 8, 2026

*ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರ ಅ.9ರ ಕಾರ್ಯಕ್ರಮ*

ಅಕ್ಟೋಬರ್ 8, 2026

*ಅ.14 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*

ಅಕ್ಟೋಬರ್ 8, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.8 NEWS DESK : ಕರ್ನಾಟಕ ಲೋಕಾಯುಕ್ತ ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ಅಕ್ಟೋಬರ್, 14 ರಂದು ಬೆಳಗ್ಗೆ 11…

*ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರ ಅ.9ರ ಕಾರ್ಯಕ್ರಮ*

ಅಕ್ಟೋಬರ್ 8, 2026

*ಶಾಸಕ ಡಾ. ಮಂತರ್ ಗೌಡ ಅವರ ಅ.9ರ ಕಾರ್ಯಕ್ರಮ*

ಅಕ್ಟೋಬರ್ 8, 2026

*ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ : ಕೇಂದ್ರ ಪುರಸ್ಕೃತ ಯೋಜನೆ ಸಕಾಲದಲ್ಲಿ ಪ್ರಗತಿ ಸಾಧಿಸಿ : ಸಂಸದ ಯದುವೀರ್ ಒಡೆಯರ್

ಅಕ್ಟೋಬರ್ 8, 2026

*ಕಾವೇರಿ ತೀರ್ಥೋದ್ಭವ : ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಮನವಿ*

ಅಕ್ಟೋಬರ್ 8, 2026

*ಗಾಂಧಿ ಮೈದಾನಕ್ಕೆ ಶಾಸಕ ಡಾ.ಮಂತರ್ ಗೌಡ ಭೇಟಿ : ದಸರಾ ಸಿದ್ಧತೆ ಕುರಿತು ಪರಿಶೀಲನೆ*

ಅಕ್ಟೋಬರ್ 8, 2026

*ಬೆಂಗಳೂರು ಸಣ್ಣ ಭಾಷಾ ಚಲನಚಿತ್ರೋತ್ಸವಕ್ಕೆ ಕೊಡಗಿನ ‘ಬೇರ್’ ಆಯ್ಕೆ*

ಅಕ್ಟೋಬರ್ 8, 2026

*ಕರ್ನಾಟಕದಲ್ಲಿ ಭೀಕರ ಬರ: ಶೇ.90ರಷ್ಟು ಬೆಳೆ ಹಾನಿ, ರೈತರ ನೆರವಿಗೆ ಸರ್ಕಾರದ ಮಹತ್ವದ ಕ್ರಮ*

ಅಕ್ಟೋಬರ್ 8, 2026

*ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಿಯ ಕರಗೋತ್ಸವ: ಅ.11ರಿಂದ ನಗರ ಪ್ರದಕ್ಷಿಣೆ*

ಅಕ್ಟೋಬರ್ 8, 2026

*ಮಡಿಕೇರಿ ದಸರಾ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಟೂರ್*

ಅಕ್ಟೋಬರ್ 8, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.