Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಚನ್ನಯ್ಯನಕೋಟೆ : ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಚನ್ನಯ್ಯನಕೋಟೆ : ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

ಮಾರ್ಚ್ 27, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಮಾ.27 :  ವಿದ್ಯಾರ್ಥಿಗಳು ಪರೀಕ್ಷೆ ಎಂದ ಕೂಡಲೇ ಭಯಪಡದೆ ಆತ್ಮಸ್ಥೈರ್ಯದಿಂದ ಎದುರಿಸಬೇಕೆಂದು ಬೆಂಗಳೂರಿನ ಕೃತಗ್ಯತಾ ಟ್ರಸ್ಟ್ ನ ಅಧ್ಯಕ್ಷೆ ಅರುಣಾ ದಿವಾಕರ್ ಕಿವಿಮಾತು ಹೇಳಿದರು.
ವಿರಾಜಪೇಟೆ ತಾಲೂಕಿನ  ಚನ್ನಯ್ಯನಕೋಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಸಮವಸ್ತ್ರ ವಿತರಣಾ ಕಾರ್ಯಕ್ರಮದಲ್ಲಿ  ಮಾತನಾಡಿದರು.
ತಮ್ಮ ಸ್ವಂತ ಹಣದಲ್ಲಿ ಕೊಂಡ ವಸ್ತುವನ್ನು ಸುರಕ್ಷಿತವಾಗಿ ನೋಡುವಂತೆಯೆ, ಸಾರ್ವಜನಿಕರ ಸರ್ವತ್ತೋಮುಖ ಅಭಿವೃದ್ಧಿಗಾಗಿ ಮೀಸಲಿರುವ ಆಸ್ತಿಯನ್ನು ರಕ್ಷಿಸಿದಾಗ ಮಾತ್ರ ಸಮಾಜ ಅಭಿವೃದ್ಧಿ ಸಾಧ್ಯ ಎಂದರು.
ವಿದ್ಯಾರ್ಥಿಗಳು ಉತ್ತಮ ಭವಿಷ್ಯ ರೂಪಿಸಿಕೊಳ್ಳುವ ಕಡೆ ಹೆಚ್ಚಿನ ಗಮನಹರಿಸಬೇಕೆಂದು ಟ್ರಸ್ಟಿನ ಸಂಯೋಜಕ ಮುರಳೀಧರ್ ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಚನ್ನಯ್ಯನಕೋಟೆ ಸರಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಒಂದರಿಂದ ಎಂಟನೇ ತರಗತಿ ವರೆಗಿನ ಎಲ್ಲ ಮಕ್ಕಳಿಗೂ ಟೀ ಶರ್ಟ್ ಮತ್ತು ಟ್ರ್ಯಾಕ್ ಪ್ಯಾಂಟನ್ನು ಒಳಗೊಂಡ ಸಮವಸ್ತ್ರವನ್ನು ಟ್ರಸ್ಟ್ ನ ವತಿಯಿಂದ ಕೊಡುಗೆಯಾಗಿ ನೀಡಲಾಯಿತು. ಇದ್ದಲ್ಲದೆ ಮಾಲ್ದಾರೆ ಪ್ರಾಥಮಿಕ ಹಾಗೂ ಪ್ರೌಢಶಾಲೆಯ 228 ಮತ್ತು ಘಟ್ಟದಳ ಶಾಲೆಯ 15 ಮಕ್ಕಳಿಗೆ ಸಮವಸ್ತ್ರವನ್ನು ವಿತರಿಸಲಾಯಿತು.
ಚನ್ನಯ್ಯನಕೋಟೆ ಕ್ಲಸ್ಟರ್ ನ ಸಂಪನ್ಮೂಲ ವ್ಯಕ್ತಿ ಕೇಶವಮೂರ್ತಿ, ಪಾಲಿಬೆಟ್ಟ ಕ್ಲಸ್ಟರ್ ನ ಸಂಪನ್ಮೂಲ ವ್ಯಕ್ತಿ ಕರುಂಬಯ್ಯ, ಕಾಕೋಟುಪರಂಬು ಕ್ಲಸ್ಟರ್ ನ ಸಂಪನ್ಮೂಲ ವ್ಯಕ್ತಿ ಶ್ರೀನಿವಾಸ್, ಶಾಲೆಯ ಮುಖ್ಯೋಪಾಧ್ಯಾಯಿನಿ ಸಿದ್ದರಾಜಮ್ಮ, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು  ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗ ಮಾತ್ರ ಸಾಧನೆ ಸಾಧ್ಯ; ಗ್ರಾಮೀಣ ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶ ಕಲ್ಪಿಸಲು ಆದ್ಯತೆ – ಶಾಸಕ ಡಾ. ಮಂಥರ್ ಗೌಡ

ನವೆಂಬರ್ 21, 2026

ಬಸವೇಶ್ವರರ ಕುರಿತು ಅವಹೇಳನಕಾರಿ ಬರಹ: ಲೇಖಕರ ವಿರುದ್ಧ ಕಾನೂನು ಕ್ರಮಕ್ಕೆ ವೀರಶೈವ ಮಹಾಸಭಾ ಆಗ್ರಹ

ನವೆಂಬರ್ 21, 2026

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ಸಾಧನೆ

ನವೆಂಬರ್ 21, 2026

ಬಸವೇಶ್ವರರ ಕುರಿತು ಅವಹೇಳನಕಾರಿ ಬರಹ: ಲೇಖಕರ ವಿರುದ್ಧ ಕಾನೂನು ಕ್ರಮಕ್ಕೆ ವೀರಶೈವ ಮಹಾಸಭಾ ಆಗ್ರಹ

ನವೆಂಬರ್ 21, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ, NEWS DESK ನ.21: ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವೇಶ್ವರರ ಕುರಿತು ‘ಬಸವ ಮಂಟಪ’ ಕೃತಿಯಲ್ಲಿ ಅವಹೇಳನಕಾರಿ ಹಾಗೂ ಅವಾಚ್ಯ…

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ಸಾಧನೆ

ನವೆಂಬರ್ 21, 2026

ಅರಪಟ್ಟು ಗ್ರಾಮದ ದೇವರ ಕಾಡಿನಲ್ಲಿ ಶ್ರೀ ಅಯ್ಯಪ್ಪ ದೇವರ ವಾರ್ಷಿಕ ಮಹಾಪೂಜೆ

ನವೆಂಬರ್ 21, 2026

ಲಿಟಲ್ ಸ್ಕಾಲರ್ಸ್ ಅಕಾಡೆಮಿಯಿಂದ ರಾಮನಗರ ಅಂಗನವಾಡಿ ಮಕ್ಕಳಿಗೆ ಕಲಿಕಾ ಸಾಮಗ್ರಿಗಳ ವಿತರಣೆ

ನವೆಂಬರ್ 21, 2026

ಸಂಸ್ಕೃತಿಯ ಜೊತೆಗೆ ವಚನಕಾರರ ಮೌಲ್ಯಗಳನ್ನು ಅರಿಯಿರಿ: ಪ್ರೊ. ಭಾರತಿ ಹಿರೇಮಠ್; ವಚನಗಳಲ್ಲಿ ಕಾಯಕ ಪ್ರಜ್ಞೆ ವಿಚಾರ ಸಂಕಿರಣ ಉದ್ಘಾಟನೆ

ನವೆಂಬರ್ 21, 2026

ಎಸ್.ಜೆ.ಎಂ. ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಂದ ಪ್ರತಿಭಾ ಕಾರಂಜಿಯಲ್ಲಿ ಉತ್ತಮ ಸಾಧನೆ

ನವೆಂಬರ್ 21, 2026

ನ.24ರಂದು ಗೋಣಿಕೊಪ್ಪಲಿನಲ್ಲಿ ವಿಕಲಚೇತನರ ಜಾಥಾ, ಕ್ರೀಡಾ ಮತ್ತು ಪ್ರತಿಭಾ ಸ್ಪರ್ಧೆ

ನವೆಂಬರ್ 21, 2026

ನ.24ರಂದು ಭಾಗಮಂಡಲದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ

ನವೆಂಬರ್ 21, 2026

ನ.21ರಂದು 71ನೇ ಕನ್ನಡ ರಾಜ್ಯೋತ್ಸವ–ಕನ್ನಡ ಹಬ್ಬ ಕಾರ್ಯಕ್ರಮ

ನವೆಂಬರ್ 21, 2026

ನ.23ರಂದು ತಲಕಾವೇರಿ ದೇವಾಲಯದಲ್ಲಿ ಸ್ವಚ್ಛತಾ ಕಾರ್ಯ

ನವೆಂಬರ್ 21, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.