Facebook Twitter WhatsApp Email Telegram Copy Link ಮಡಿಕೇರಿ ಮಾ.28 : ಮಾಯಮುಡಿ ಗ್ರಾ.ಪಂ ಯ ಚೆನ್ನಂಗೊಲ್ಲಿ ಪೈಸಾರಿಗೆ ಮುಖ್ಯ ರಸ್ತೆಯಿಂದ ಸಂಪರ್ಕ ಕಲ್ಪಿಸುವ ರಸ್ತೆಯನ್ನು ರೂ.12.30ಲಕ್ಷ ವೆಚ್ಚದಲ್ಲಿ ಕಾಂಕ್ರೀಟಿಕರಣಗೊಳಿಸಲಾಗಿದ್ದು, ನೂತನ ರಸ್ತೆಯನ್ನು ಶಾಸಕ ಕೆ.ಜಿ.ಬೋಪಯ್ಯ ಉದ್ಘಾಟಿಸಿದರು. ಈ ಸಂದರ್ಭ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಹಾಜರಿದ್ದರು.
*ಕುಶಾಲನಗರದಲ್ಲಿಸ್ಕೌಟ್ಸ್, ಗೈಡ್ಸ್, ರೋವರ್ಸ್, ರೇಂಜರ್ಸ್ ತರಬೇತಿ ಶಿಬಿರಕ್ಕೆ ಚಾಲನೆ : ಸುಸ್ಥಿರ ಅಭಿವೃದ್ಧಿಗೆ ಸ್ಕೌಟ್ಸ್ ಗೈಡ್ಸ್ ಸಹಕಾರಿ : ಪಿ.ಜಿ.ಆರ್ ಸಿಂಧ್ಯ*ಜುಲೈ 25, 2026
*ಕೊಡವ ಅಕಾಡೆಮಿ ಪುಸ್ತಕ ಬಿಡುಗಡೆ : ಸಂಸ್ಕೃತಿ ಉಳಿಸಿ ಬೆಳೆಸುವುದು ಎಲ್ಲರ ಜವಾಬ್ದಾರಿ : ಶಾಸಕ ಎ.ಎಸ್.ಪೊನ್ನಣ್ಣ*ಜುಲೈ 25, 2026