Facebook Twitter WhatsApp Email Telegram Copy Link ಮಡಿಕೇರಿ ಮಾ.28 : ಗೋಣಿಕೊಪ್ಪ ಗ್ರಾ.ಪಂ ಬೈಪಾಸ್ ರಸ್ತೆಯಿಂದ ಕೀರೆಹೊಳೆ ಮೂಲಕ ಪಟ್ಟಣಕ್ಕೆ ಸಂಪರ್ಕ ಕಲ್ಪಿಸಲು ತಲಾ ರೂ. 20 ಲಕ್ಷದಂತೆ 2 ಸೇತುವೆ ಮಂಜೂರಾಗಿದ್ದು, ಶಾಸಕ ಕೆ.ಜಿ.ಬೋಪಯ್ಯ ಸೇತುವೆ ಉದ್ಘಾಟನೆ ಮತ್ತು ಭೂಮಿ ಪೂಜೆ ನೆರವೇರಿತು. ಗ್ರಾಮ ಪಂಚಾಯಿತಿ ಸದಸ್ಯರು ಮತ್ತು ಗ್ರಾಮಸ್ಥರು ಹಾಜರಿದ್ದರು.
*ಕಾನೂನು ಸುವ್ಯವಸ್ಥೆ ನಿರ್ವಹಣೆಯಲ್ಲಿ ಉತ್ತಮ ಕರ್ತವ್ಯ : ಆರು ಪೊಲೀಸ್ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ*ಆಗಷ್ಟ್ 28, 2026